ನವದೆಹಲಿ: ಮೈಸೂರಿನ ಸಂಸ್ಥೆಯಾಗಿರುವ "ಕಲಿಸು" ಫೌಂಡೇಶನ್ ಮಕ್ಕಳಿಗೆ ಹಾಗೂ ಯುವ ಸಮೂಹಕ್ಕೆ ಜ್ಞಾನಾರ್ಜನೆ ಮಾಡಲು ಮುಂದಾಗಿ, ನವದೆಹಲಿಯಲ್ಲಿ ಗ್ರಂಥಾಲಯವನ್ನು ಆರಂಭಿಸಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ…