ಕಲಬುರ್ಗಿ: ಕಲಬುರ್ಗಿ ನಗರವನ್ನು 1685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕಲಬುರ್ಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಇಂದು ಸಿಎಂ ಸಿದ್ದರಾಮಯ್ಯ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬಳಿಕ …