ಬೆಂಗಳೂರು : ಬಹುಭಾಷ ನಟ ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಸಿನಿಮಾ ಬಿಡುಗಡೆ ಕುರಿತಾಗಿ ವಿಚಾರಣೆಯನ್ನು ಉಚ್ಚ ನ್ಯಾಯಾಲಯ ಜೂನ್ 10ಕ್ಕೆ ಮುಂದೂಡಿದೆ. ಈ ಮಧ್ಯೆ ಜೂನ್ 5 ರಂದು ಬಿಡುಗಡೆಯಾಗುವ ಸಿನಿಮಾವನ್ನು ರಾಜ್ಯದಲ್ಲಿ ಬಿಡುಗಡೆ ಮಾಡದಿರಲು ಕನ್ನಡ ಸಿನಿಮಾ …
ಬೆಂಗಳೂರು : ಬಹುಭಾಷ ನಟ ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಸಿನಿಮಾ ಬಿಡುಗಡೆ ಕುರಿತಾಗಿ ವಿಚಾರಣೆಯನ್ನು ಉಚ್ಚ ನ್ಯಾಯಾಲಯ ಜೂನ್ 10ಕ್ಕೆ ಮುಂದೂಡಿದೆ. ಈ ಮಧ್ಯೆ ಜೂನ್ 5 ರಂದು ಬಿಡುಗಡೆಯಾಗುವ ಸಿನಿಮಾವನ್ನು ರಾಜ್ಯದಲ್ಲಿ ಬಿಡುಗಡೆ ಮಾಡದಿರಲು ಕನ್ನಡ ಸಿನಿಮಾ …
ಬೆಂಗಳೂರು: ಕನ್ನಡದ ಭಾಷೆಯ ಮೂಲದ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರುವ ನಟ ಕಮಲ್ ಹಾಸನ್ ತಮ್ಮ ಮುಂಬರುವ ಚಿತ್ರ ’ಥಗ್ ಲೈಫ್’ ಬಿಡುಗಡೆ ಮತ್ತು ಪ್ರದರ್ಶನಕ್ಕೆ ರಕ್ಷಣೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಕನ್ನಡ ಭಾಷೆ ತಮಿಳಿನಿಂದ ಹುಟ್ಟಿತು ಎಂದು …
ಮೈಸೂರು: ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಕಮಲ್ ಹಾಸನ್ ವಿರುದ್ಧ ಕಿಡಿಕಾರಿದ್ದಾರೆ. ಕನ್ನಡದ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಮಲ್ ಹಾಸನ್ ಹೇಳಿದ …
ಮೈಸೂರು: ಕನ್ನಡದ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್‌ನನ್ನು ಕರ್ನಾಟಕದಿಂದ ಬಹಿಷ್ಕರಿಸಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ನಟ ಕಮಲ್ ಹಾಸನ್ ವಿಚಾರದಲ್ಲಿ ಕನ್ನಡ ಚಿತ್ರರಂಗ ಗಂಭೀರ ಚಿಂತನೆ …
ಬೆಂಗಳೂರು : ಕನ್ನಡ ಹುಟ್ಟಿರುವುದು ತಮಿಳಿನಿಂದ ಎಂದು ಹೇಳಿಕೆ ನೀಡಿರುವ ಬಹುಭಾಷ ನಟ ಕಮಲ್ ಹಾಸನ ವಿರುದ್ಧ ರಾಜ್ಯದಲ್ಲಿ ದಿನೇ ದಿನೇ ಪ್ರತಿಭಟನೆಯ ಕಾವು ಹೆಚ್ಚುತ್ತಿದೆ. ಕನ್ನಡ ಪರ ಸಂಘಟನೆಗಳೂ ಕಮಲ್ ಹಾಸನ ಹೇಳಿಕೆಯನ್ನು ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದು, ಕಮಲ್ ನಟನೆಯ …
ಕನ್ನಡದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ನಟ ಕಮಲ್ ಹಾಸನ್, ಬಹಿರಂಗವಾಗಿ ಕನ್ನಡಿಗರ ಕ್ಷಮೆ ಕೇಳದಿದ್ದರೆ, ಅವರ ‘ಥಗ್ ಲೈಫ್’ ಚಿತ್ರದ ಬಿಡುಗಡೆಗೆ ನಿರ್ಬಂಧ ಹೇರುವುದಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ‘ಥಗ್ ಲೈಫ್’ …
ಬೆಂಗಳೂರು : ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿಕೆ ನೀಡಿ ಕನ್ನಡಿಗರಿಂದ ಪ್ರತಿಭಟನೆ ಹಾಗೂ ಛೀಮಾರಿಗೆ ಒಳಗಾಗಿರುವ ಬಹುಭಾಷ ನಟ ಕಮಲ್ ಹಾಸನ ಅವರು ತಮ್ಮ ಹಠಮಾರಿ ಧೋರಣೆಯನ್ನು ಮುಂದುವರೆಸಿದ್ದಾರೆ. ಇಂದು ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹೇಳಿದ್ದು ಸರಿ …
ಚೆನ್ನೈನಲ್ಲಿ ನಡೆದ ಥಗ್‌ಲೈಫ್- ಸಿನಿಮಾ ಈವೆಂಟ್‌ನಲ್ಲಿ ತಮಿಳು ನಟ ಕಮಲ್ ಹಾಸನ್ ಅವರು ಕನ್ನಡ ಭಾಷೆ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡಿರುವುದು ಖಂಡನೀಯ. ಇದೇ ಸಮಾರಂಭದಲ್ಲಿ ಕನ್ನಡ ನಟ ಶಿವರಾಜ್ ಕುಮಾರ್ ಉಪಸ್ಥಿತರಿದ್ದರೂ ಅವರು ಆ ಸಂದರ್ಭದಲ್ಲಿ ಯಾವುದೇ ಪ್ರತಿಕ್ರಿಯೆ …
ಚಾಮರಾಜನಗರ : ಕನ್ನಡ ಭಾಷೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ಚಾಮರಾಜನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ಇದೆ ವೇಳೆ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಕನ್ನಡ ಪರ ಹೋರಾಟಗಾರರು …
ಮೈಸೂರು: ತಮಿಳಿನಿಂದ ಕನ್ನಡ ಹುಟ್ಟಿದೆ ಎಂಬ ಕಮಲ್ ಹಾಸನ್ ಹೇಳಿಕೆಗೆ ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಮಲ್ ಹಾಸನ್ ಆ ರೀತಿ ಹೇಳಿರುವುದು ಖಂಡನೀಯ. ನಮ್ಮ ಕನ್ನಡ ಭಾಷೆಗೆ ಅದರದೇ …