Mysore
26
broken clouds

Social Media

ಭಾನುವಾರ, 25 ಜನವರಿ 2026
Light
Dark

kamal hasan controversy

Homekamal hasan controversy
kamal hasan

ಬೆಂಗಳೂರು: ನಟ ಕಮಲ್‌ ಹಾಸನ್‌ ಗೌರವಯುತವಾಗಿ ಕನ್ನಡಿಗರ ಕ್ಷಮೆ ಕೇಳಲೇಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕನ್ನಡವೇ ಸತ್ಯ, ಕನ್ನಡವೇ ನಿತ್ಯ. ಇದು ಕನ್ನಡಿಗರ ಘೋಷ ವಾಕ್ಯ …

ಬೆಂಗಳೂರು: ಥಗ್‌ಲೈಫ್‌ ಬಿಡುಗಡೆಗೆ ಭದ್ರತೆ ಕೋರಿ ನಟ ಕಮಲ್‌ ಹಾಸನ್‌ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಿಚಾರಣೆ ನಡೆಸಿದ್ದು, ಕಮಲ್‌ ಹಾಸನ್‌ಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್‌ ಹಾಸನ್‌ ಅವರು, ಥಗ್‌ಲೈಫ್‌ ಚಿತ್ರ …

high court

ಬೆಂಗಳೂರು: ಕನ್ನಡದ ಭಾಷೆಯ ಮೂಲದ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರುವ ನಟ ಕಮಲ್‌ ಹಾಸನ್‌ ತಮ್ಮ ಮುಂಬರುವ ಚಿತ್ರ ’ಥಗ್ ಲೈಫ್’ ಬಿಡುಗಡೆ ಮತ್ತು ಪ್ರದರ್ಶನಕ್ಕೆ ರಕ್ಷಣೆ ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಕನ್ನಡ ಭಾಷೆ ತಮಿಳಿನಿಂದ ಹುಟ್ಟಿತು ಎಂದು …

ct ravi

ಮೈಸೂರು: ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಅವರು ಕಮಲ್‌ ಹಾಸನ್‌ ವಿರುದ್ಧ ಕಿಡಿಕಾರಿದ್ದಾರೆ. ಕನ್ನಡದ ಬಗ್ಗೆ ಕಮಲ್‌ ಹಾಸನ್‌ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಮಲ್ ಹಾಸನ್ ಹೇಳಿದ …

ಮೈಸೂರು: ಕನ್ನಡದ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ನಟ ಕಮಲ್‌ ಹಾಸನ್‌ನನ್ನು ಕರ್ನಾಟಕದಿಂದ ಬಹಿಷ್ಕರಿಸಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ನಟ ಕಮಲ್‌ ಹಾಸನ್‌ ವಿಚಾರದಲ್ಲಿ ಕನ್ನಡ ಚಿತ್ರರಂಗ ಗಂಭೀರ ಚಿಂತನೆ …

kamal hasan

ಬೆಂಗಳೂರು : ಕನ್ನಡ ಹುಟ್ಟಿರುವುದು ತಮಿಳಿನಿಂದ ಎಂದು ಹೇಳಿಕೆ ನೀಡಿರುವ ಬಹುಭಾಷ ನಟ ಕಮಲ್‌ ಹಾಸನ ವಿರುದ್ಧ ರಾಜ್ಯದಲ್ಲಿ ದಿನೇ ದಿನೇ ಪ್ರತಿಭಟನೆಯ ಕಾವು ಹೆಚ್ಚುತ್ತಿದೆ. ಕನ್ನಡ ಪರ ಸಂಘಟನೆಗಳೂ ಕಮಲ್‌ ಹಾಸನ ಹೇಳಿಕೆಯನ್ನು ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದು, ಕಮಲ್‌ ನಟನೆಯ …

shivarajkumar

ಬೆಂಗಳೂರು: ನಾವು ಕಲಾವಿದರು, ನಮಗೆ ಎಲ್ಲಾ ಭಾಷೆ ಮುಖ್ಯ ಎಂದು ನಟ ಶಿವರಾಜ್‌ ಕುಮಾರ್‌ ಹೇಳಿದ್ದಾರೆ. ಕನ್ನಡದ ಬಗ್ಗೆ ಕಮಲ್‌ ಹಾಸನ್‌ ವಿವಾದಾತ್ಮಕ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಮಲ್‌ ಹಾಸನ್‌ ಕ್ಷಮೆ ಕೇಳುವ ಬಗ್ಗೆ ನಾನು ಹೇಳುವುದಿಲ್ಲ. ನಾನು …

actor kishor

ಮೈಸೂರು: ಒಂದು ಭಾಷೆಯಿಂದ ಇನ್ನೊಂದು ಭಾಷೆ ಬಂದಿದೆ ಎಂದರೆ ಅವಮಾನ ಎಂದು ಯಾಕೆ ಭಾವಿಸಬೇಕು ಎನ್ನುವ ಮೂಲಕ ಬಹುಭಾಷಾ ನಟ ಕಿಶೋರ್‌ ಅವರು ಕಮಲ್‌ ಹಾಸನ್‌ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಕನ್ನಡ ಭಾಷೆ ಬಗ್ಗೆ ನಟ ಕಮಲ ಹಾಸನ್ ವಿವಾದಿತ ಹೇಳಿಕೆ ವಿಚಾರಕ್ಕೆ …

kamal hasan

ಕನ್ನಡದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ನಟ ಕಮಲ್‍ ಹಾಸನ್‍, ಬಹಿರಂಗವಾಗಿ ಕನ್ನಡಿಗರ ಕ್ಷಮೆ ಕೇಳದಿದ್ದರೆ, ಅವರ ‘ಥಗ್‍ ಲೈಫ್‍’ ಚಿತ್ರದ ಬಿಡುಗಡೆಗೆ ನಿರ್ಬಂಧ ಹೇರುವುದಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ‘ಥಗ್‍ ಲೈಫ್‍’ …

ಓದುಗರ ಪತ್ರ

ಬಹುಭಾಷಾ ನಟ ಕಮಲ್ ಹಾಸನ್ ಒಬ್ಬ ವೈಚಾರಿಕ ಪ್ರಜ್ಞೆಯುಳ್ಳವರಾಗಿದ್ದು, ತಮ್ಮ ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುವ ವೇಳೆ ಕನ್ನಡದ ಖ್ಯಾತ ನಟ ಶಿವರಾಜ್ ಕುಮಾರ್ ಅವರ ಮುಂದೆಯೇ ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿದ್ದು ಎಂದು ಹೇಳುವ ಮೂಲಕ ತಮಿಳು …

  • 1
  • 2
Stay Connected​
error: Content is protected !!