Mysore
28
broken clouds

Social Media

ಶನಿವಾರ, 25 ಜುಲೈ 2026
Light
Dark

kambala

Homekambala

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ ಕೈಗೊಳ್ಳಲಾಗಿದೆ. ಇದು ಕರಾವಳಿ ಪ್ರದೇಶದ ಸಾಂಪ್ರದಾಯಿಕ ಪದ್ಧತಿಯಾಗಿದೆ. ದಸರಾಗೆ ಇದರ ಮಿಶ್ರಣ ಬೇಡ. ಅಲ್ಲದೆ, ಇದರಿಂದ ಪರಿಸರಕ್ಕೂ ಧಕ್ಕೆಯಾಗುತ್ತದೆ ಎಂಬ …

ಮಂಗಳೂರು: ಕಂಬಳಕ್ಕೆ ರಾಜ್ಯದ ಕ್ರೀಡೆ ಸ್ಥಾನ ಲಭಿಸಿದ ಹಿನ್ನೆಲೆಯಲ್ಲಿ ಶಿವಮೊಗ್ಗ, ಮೈಸೂರಿನಲ್ಲಿ ಕಂಬಳ ಆಯೋಜಿಸುವ ಪ್ರಸ್ತಾಪ ಮುನ್ನೆಲೆಗೆ ಬಂದಿದೆ. ರಾಜ್ಯದ ವಿವಿಧೆಡೆ ಕಂಬಳ ಆಯೋಜಿಸಲು ಕ್ರಮ ವಹಿಸಲಾಗುವುದು ಎಂದು ಕರ್ನಾಟಕ ರಾಜ್ಯ ಕಂಬಳ ಸಂಸ್ಥೆಯ ಅಧ್ಯಕ್ಷ ದೇವಿ ಪ್ರಸಾದ್‌ ಶೆಟ್ಟಿ ಬೆಳಪು …

ಬೆಂಗಳೂರು : ಕರಾವಳಿ ಭಾಗದ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ನಿರ್ಧರಿಸಲಾಗಿದ್ದು, ಶೀಘ್ರವೇ ಅಧಿಕೃತ ಆದೇಶ ಹೊರಬೀಳಲಿದೆ. ರಾಜ್ಯ ಸರ್ಕಾರದಿಂದ ಕಂಬಳ ಕ್ರೀಡೆಗೆ ಅಧಿಕೃತ ಮಾನ್ಯತೆ …

ಮಂಗಳೂರು : ಈ ವರ್ಷದಿಂದಲೇ ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆಯನ್ನು ಆಯೋಜನೆ ಮಾಡುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್‌ ಘೋಷಣೆ ಮಾಡಿದ್ದಾರೆ. ನಗರದ ಗುರುಪುರ ಕಂಬಳದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ …

ಮಂಗಳೂರು: ಈ ವರ್ಷದಿಂದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕ್ರೀಡಾಕೂಟದಲ್ಲೂ ಕಂಬಳವನ್ನು ಸೇರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಏರ್ಪಡಿಸಿದ್ದ ಜೋಡುಕೆರೆ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಂಬಳವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು …

Stay Connected​
error: Content is protected !!