ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ ಓಡಾಟದ ದೃಶ್ಯ ವಾಹನ ಸವಾರರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಭಯಭೀತರಾಗಿರುವ ಗ್ರಾಮಸ್ಥರು, ಹೆಚ್ಚಿನ ಅನಾಹುತ ಆಗುವ ಮುನ್ನವೇ …

