ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿರುವ MJ (ಮಂಜುನಾಥ್ ಜಯರಾಜ್) ಇದೀಗ ಸದ್ದಿಲ್ಲದೆ ಒಂದು ಚಿತ್ರಕ್ಕೆ ಹೀರೋ ಆಗುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ಈ ಚಿತ್ರ ಇದೀಗ ಸಂಪೂರ್ಣವಾಗಿದ್ದು, ಇತ್ತೀಚೆಗೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಕಲ್ಪವೃಕ್ಷ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ …


