ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮೂರು ವೇದಿಕೆಗಳಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ 31ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ. ಕನ್ನಡ ಭಾಷೆ, ಸಾಹಿತ್ಯ ಸಂಸ್ಕೃತಿಯನ್ನು ಅಭಿವೃದ್ಧಿಪಡಿಸುವುದರ ಜೊತೆಜೊತೆಗೆ ಸಮ್ಮೇಳನದ ಮಹತ್ವವನ್ನು ಜನಸಾಮಾನ್ಯರು ಅನ್ಯಭಾಷಿಕರಿಗೆ ತಿಳಿಸುವ ಕೆಲಸಕ್ಕೆ 87ನೇ ಅಖಿಲ …