ಬೆಂಗಳೂರು: ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆಯಲು ಒತ್ತಾಯ ಕೇಳಿಬಂದಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ಆಸ್ತಿ ನಷ್ಟ ಆಗದಿದ್ದರೆ ಸಂಪುಟ ಉಪ ಸಮಿತಿಯಲ್ಲಿ ಚರ್ಚಿಸಲಾಗುವುದು. ಅಪರಾಧ …

