Mysore
28
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

Kannada actor

HomeKannada actor

‘ಸಂಜು ವೆಡ್ಸ್ ಗೀತಾ 2’ ಚಿತ್ರದ ಪ್ರಚಾರಕ್ಕೆ ಬರದ ಕುರಿತು ರಚಿತಾ ರಾಮ್‍ ವಿರುದ್ಧ ‘ಸಂಜು ವೆಡ್ಸ್ ಗೀತಾ 2’ ನಿರ್ದೇಶಕ ನಾಗಶೇಖರ್‍, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು. ಅಷ್ಟೇ ಅಲ್ಲ, ರಚಿತಾ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು …

‘ನಾನು ಮತ್ತು ಗುಂಡ’ ಎಂಬ ಚಿತ್ರ ಐದು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದು ನೆನಪಿರಬಹುದು. ರಘು ಹಾಸನ್‍ ನಿರ್ಮಾಣದ ಈ ಚಿತ್ರವನ್ನು ಶ್ರೀನಿವಾಸ್‍ ತಿಮ್ಮಯ್ಯ ನಿರ್ದೇಶನ ಮಾಡಿದ್ದು ಶಿವರಾಜ್‍ ಕೆ.ಆರ್‍.ಪೇಟೆ ಮತ್ತು ಸಿಂಬ ಎಂಬ ಶ್ವಾನವು ‘ನಾನು ಮತ್ತು ಗುಂಡ’ನಾಗಿ ಅಭಿನಯಿಸಿದ್ದರು. ಈಗ …

ನಟ ಹಾಗೂ ‘ಬಿಗ್‍ ಬಾಸ್‍’ ವಿಜೇತ ಶೈನ್‍ ಶೆಟ್ಟಿ, ನಟನೆಗಿಂತ ಹೆಚ್ಚಾಗಿ ತಮ್ಮ ಗಲ್ಲಿ ಕಿಚನ್‍ನಿಂದಲೂ ಗುರುತಿಸಿಕೊಂಡವರು. ಮೊದಲು ಬನಶಂಕರಿ ಬಿ.ಡಿ.ಎ. ಕಾಂಪ್ಲೆಕ್ಸ್ ಬಳಿ ‘ಗಲ್ಲಿ ಕಿಚನ್‍’ ಎಂಬ ವಾಹನದಲ್ಲಿ ದೋಸೆ ಕ್ಯಾಂಪ್‍ ಶುರು ಮಾಡಿದ ಶೈನ್‍, ನಂತರ ಬನಶಂಕರಿ ಮತ್ತು …

ನಾಗಭೂಷಣ್‍ ಅಭಿನಯದ ‘ಟಗರು ಪಲ್ಯ’ ಬಿಡುಗಡೆಯಾಗಿ ಒಂದೂವರೆ ವರ್ಷಗಳಾಗಿವೆ. ಚಿತ್ರ ಯಶಸ್ವಿಯಾದರೂ ನಾಗಭೂಷಣ್‍, ‘ವಿದ್ಯಾಪತಿ’ ಎಂಬ ಚಿತ್ರದಲ್ಲಿ ನಟಿಸಿದ್ದು ಬಿಟ್ಟರೆ, ಮಿಕ್ಕಂತೆ ಯಾವ ಚಿತ್ರದಲ್ಲೂ ನಟಿಸಿಲ್ಲ. ಇಷ್ಟಕ್ಕೂ ನಾಗಭೂಷಣ್‍ ಯಾಕೆ ಸಿನಿಮಾಗಳಲ್ಲಿ ನಟಿಸುತ್ತಿಲ್ಲ? ಈ ಪ್ರಶ್ನೆ ಮುಂದಿಟ್ಟರೆ, ನನ್ನ ಜೊತೆಗೆ ಸಿನಿಮಾ …

ಧನ್ವೀರ್‍ ಗೌಡ ಅಭಿನಯದ ‘ವಾಮನ’ ಚಿತ್ರವು 2023ರ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗುತ್ತದೆ ಎಂದು ಚಿತ್ರತಂಡ ಘೋಷಿಸಿತ್ತು. ಆದರೆ, ಅಂದುಕೊಂಡಂತೆ ಚಿತ್ರ ಬಿಡುಗಡೆಯಾಗಲೇ ಇಲ್ಲ. ಅದಾದ ಮೇಲೆ ಧನ್ವೀರ್‍ ಅಭಿನಯದ ‘ಕೈವ’ ಚಿತ್ರ ಬಿಡುಗಡೆಯಾದರೂ ‘ವಾಮನ’ ಮಾತ್ರ ಬರಲಿಲ್ಲ. ನಾಯಕ ಮತ್ತು ನಿರ್ಮಾಪಕರ ನಡುವಿನ …

ಧರ್ಮ ಕೀರ್ತಿರಾಜ್‍ ಇತ್ತೀಚೆಗಷ್ಟೇ, ‘ತಲ್ವಾರ್‍’ ಎಂಬ ಚಿತ್ರದಲ್ಲಿ ರೌಡಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಅವರು ಪೊಲೀಸ್‍ ಇನ್‍ಸ್ಪೆಕ್ಟರ್‍ ಆಗಿದ್ದಾರೆ. ‘ಅಮರಾವತಿ ಪೊಲೀಸ್‍ ಸ್ಟೇಶನ್‍’ ಚಿತ್ರದಲ್ಲಿ ಒಂದಿಷ್ಟು ಜನರ ನಾಪತ್ತೆ ಮತ್ತು ಸಾವಿಗೆ ಕಾರಣರಾದವರ ಬೆನ್ನತ್ತಿ ಹೊರಟಿದ್ದಾರೆ. ಪುನೀತ್ ಅರಸೀಕೆರೆ ಕಥೆ, ಚಿತ್ರಕಥೆ …

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್‌ ಅವರಿಂದು ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸರಿಗಮ ವಿಜಿ ಅವರು ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ …

ಪ್ರಜ್ವಲ್‍ ದೇವರಾಜ್‍ ಅಭಿನಯದಲ್ಲಿ ನಿರ್ದೇಶಕ ಲೋಹಿತ್‍, ‘ಮಾಫಿಯಾ’ ಎಂಬ ಚಿತ್ರವನ್ನು ಮಾಡಿ ಮುಗಿಸಿದ್ದಾರೆ. ಈ ಚಿತ್ರ ಕಳೆದ ವರ್ಷವೇ ಬಿಡುಗಡೆಯಾಗುವ ಸುದ್ದಿಯಾಗಿತ್ತು. ಒಂದೆರಡು ಬಾರಿ ದಿನಾಂಕ ಸಹ ಘೋಷಣೆಯಾಗಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರ ಬಿಡುಗಡೆಯಾಗಲೇ ಇಲ್ಲ. ಈಗ ಆ ಚಿತ್ರ ಬಿಡುಗಡೆಗೂ …

ಉಪೇಂದ್ರ ಅಭಿನಯದ ‘UI’ ಚಿತ್ರ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರವು ಮೊದಲ ವಾರ 26 ಕೋಟಿ ರೂ ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ. ಚಿತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ ಬಗ್ಗೆ ಉಪೇಂದ್ರ ಮತ್ತು ‘UI’ ಚಿತ್ರತಂಡದವರು ಖುಷಿಯಾಗಿದ್ದಾರೆ. ಇದೇ ಸಂಭ್ರಮದಲ್ಲಿ ಕೇಕು …

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಇಂದು ರಾತ್ರಿ ನಟ ಶಿವರಾಜ್‌ ಕುಮಾರ್‌ ಅವರು ಅಮೆರಿಕಾಗೆ ಪಯಣ ಬೆಳೆಸಲಿದ್ದಾರೆ. ಇಂದು ಪತ್ನಿ ಗೀತಾ ಶಿವರಾಜ್‌ ಕುಮಾರ್‌, ಪುತ್ರಿ ನಿವೇದಿತಾ ಹಾಗೂ ಆಪ್ತರ ಜೊತೆ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರು ಅಮೆರಿಕಾಗೆ ಪಯಣ …

  • 1
  • 2
Stay Connected​
error: Content is protected !!