ಧರ್ಮ ಕೀರ್ತಿರಾಜ್ ಇತ್ತೀಚೆಗಷ್ಟೇ, ‘ತಲ್ವಾರ್’ ಎಂಬ ಚಿತ್ರದಲ್ಲಿ ರೌಡಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಅವರು ಪೊಲೀಸ್ ಇನ್‍ಸ್ಪೆಕ್ಟರ್ ಆಗಿದ್ದಾರೆ. ‘ಅಮರಾವತಿ ಪೊಲೀಸ್ ಸ್ಟೇಶನ್’ ಚಿತ್ರದಲ್ಲಿ ಒಂದಿಷ್ಟು ಜನರ ನಾಪತ್ತೆ ಮತ್ತು ಸಾವಿಗೆ ಕಾರಣರಾದವರ ಬೆನ್ನತ್ತಿ ಹೊರಟಿದ್ದಾರೆ. ಪುನೀತ್ ಅರಸೀಕೆರೆ ಕಥೆ, ಚಿತ್ರಕಥೆ …