Mysore
28
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

Kannada actor

HomeKannada actor

ಬೆಂಗಳೂರು: ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅಮೆರಿಕಾಗೆ ತೆರಳುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದೀಗ ಅಮೇರಿಕಾಗೆ ತೆರಳುವ ದಿನಾಂಕ ನಿಗದಿಯಾಗಿದ್ದು, ಶಸ್ತ್ರಚಿಕಿತ್ಸೆಗೂ ಡೇಟ್‌ ಫಿಕ್ಸ್‌ ಆಗಿದೆ. ನಟ ಶಿವರಾಜ್‌ ಕುಮಾರ್‌ ಅವರಿಗೆ ಆರೋಗ್ಯ ಸಮಸ್ಯೆಯ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಅಮೇರಿಕಾಗೆ ತೆರಳುತ್ತಿದ್ದು, ಸರ್ಜರಿಗೆ …

ಬೆಂಗಳೂರು: ಕೊಲೆ ಯತ್ನದ ಕೇಸ್‌ನಲ್ಲಿ ಜೋಡಿಹಕ್ಕಿ ಧಾರವಾಹಿ ಖ್ಯಾತಿಯ ನಟ ತಾಂಡವ್‌ ರಾಮ್‌ರನ್ನು ಚಂದ್ರಲೇಔಟ್‌ ಪೊಲೀಸರು ಬಂಧಿಸಿದ್ದಾರೆ. ಸಿನಿಮಾ ನಿಂತಿದ್ದಕ್ಕೆ ಮುಗಿಲ್‌ ಪೇಟೆ ನಿರ್ದೇಶಕ ಭರತ್‌ ಮೇಲೆ ತಾಂಡವ್‌ ಗುಂಡು ಹಾರಿಸಿದ್ದರು. ಈ ಹಿನ್ನೆಲೆಯಲ್ಲಿ ತಾಂಡವ್‌ರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. …

ಬೆಂಗಳೂರು: ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಅವರಿಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. 92 ವರ್ಷ ವಯಸ್ಸಿನ ತಿಮ್ಮಯ್ಯ ಅವರು ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಇಂದು ಅಠಾತ್ತನೆ ಅವರಿಗೆ ಹೃದಯಾಘಾತವಾಗಿದೆ. ನಾಳೆ ಮಧ್ಯಾಹ್ನ ಬನಶಂಕರಿ ಚಿತಾಗಾರದಲ್ಲಿ ತಿಮ್ಮಯ್ಯ ಅವರ ಅಂತಿಮ …

ಶಶಿಕುಮಾರ್‍ ಅವರ ಮಗ ಆದಿತ್ಯ ಅಭಿನಯದ ‘ಓ ಮೈ ಲವ್‍’, ‘ಕೇವೋಸ್‍’ ಮತ್ತು ‘ಕಾದಾಡಿ’ ಚಿತ್ರಗಳು ಅದ್ಯಾಕೋ ಹೆಚ್ಚು ಸದ್ದು ಮಾಡಲಿಲ್ಲ. ಚಿತ್ರದ ಗೆಲುವು, ಸೋಲು ಅತ್ಲಾಗಿರಲಿ. ಚಿತ್ರ ಬಿಡುಗಡೆಯಾಗಿದ್ದು ಸಹ ಗೊತ್ತಾಗಲಿಲ್ಲ. ಈಗ ಆದಿತ್ಯ ಹಳೆಯದನ್ನು ಮರೆತು ಹೊಸ ಚಿತ್ರವನ್ನು …

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಕಿರಣ್‌ ರಾಜ್‌ ಪ್ರಯಾಣಿಸುತ್ತಿದ್ದ ಕಾರು ಬೆಂಗಳೂರಿನ ಕೆಂಗೇರಿ ಬಳಿ ಅಪಘಾತವಾಗಿದೆ. ಮುದ್ದರಾಯನ ಪಾಳ್ಯ ವೃದ್ಧಾಶ್ರಮಕ್ಕೆ ಹೋಗಿ ವಾಪಸ್‌ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಎಕ್ಸಿಕ್ಯೂಟರ್‌ ಪ್ರೊಡ್ಯೂಸರ್‌ ಗಿರೀಶ್‌ ಕಾರು ಚಾಲನೆ ಮಾಡುತ್ತಿದ್ದರು ಎನ್ನಲಾಗಿದ್ದು, ನಿಯಂತ್ರಣ ತಪ್ಪಿ …

ಬೆಂಗಳೂರು: ಸೆಪ್ಟೆಂಬರ್.‌2ರಂದು ನಟ ಸುದೀಪ್‌ ಅವರಿಗೆ 51ನೇ ಜನ್ಮದಿನದ ಸಂಭ್ರಮ. ಈ ವರ್ಷ ಬೆಂಗಳೂರಿನ ಜಯನಗರದಲ್ಲಿರುವ ಎಂಇಎಸ್‌ ಮೈದಾನದಲ್ಲಿ ಜನ್ಮದಿನವನ್ನು ಆಚರಿಸಿಕೊಳ್ಳಲು ಸುದೀಪ್‌ ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಸುದೀಪ್‌ ಅವರು, ನನ್ನ ಮನೆಯ ಬಳಿ …

ಬೆಂಗಳೂರು: ಕನ್ನಡಿಗರ ಬಗ್ಗೆ ಮಾತನಾಡಿದ್ದಕ್ಕೆ ಫೋನ್‌ಪೇ ಸಂಸ್ಥೆ ಈಗ ಭಾರೀ ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಕನ್ನಡಿಗರ ಬಗ್ಗೆ ಮಾತನಾಡಿದ್ದಕ್ಕೆ ಫೋನ್‌ಪೇ ಸಂಸ್ಥೆ ಈಗ ಭಾರೀ ಸಂಕಷ್ಟಕ್ಕೆ ಸಿಲುಕಿದ್ದು, ನಟ ಕಿಚ್ಚ ಸುದೀಪ್‌ ಕೂಡ ಫೋನ್‌ಪೇಗೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ. ಖಾಸಗಿ …

ಬೆಂಗಳೂರು: ಕನ್ನಡ ಸ್ಪಷ್ಟವಾಗಿ ಮಾತನಾಡುವುದರಲ್ಲೇ ಖ್ಯಾತಿ ಗಳಿಸಿದ್ದ ನಿರೂಪಕಿ ಅಪರ್ಣಾ ಅವರು ಕಳೆದ ಕೆಲ ತಿಂಗಳಿನಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು. ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ನಿಧನದ ಸುದ್ದಿ ಕನ್ನಡ …

  • 1
  • 2
Stay Connected​
error: Content is protected !!