Mysore
24
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

Kannada cinema

HomeKannada cinema

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ದರ್ಶನ್‌ ಅಭಿನಯದ ಬಹುನಿರೀಕ್ಷಿತ ಚಿತ್ರ ದಿ ಡೆವಿಲ್‌ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಡಿಸೆಂಬರ್.‌5ರಂದು ಡೆವಿಲ್‌ ಚಿತ್ರದ ಟ್ರೇಲರ್‌ ಬಿಡುಗಡೆ ಆಗುತ್ತಿದೆ. ಡಿಸೆಂಬರ್.‌12ರಂದು ರಾಜ್ಯಾದ್ಯಂತ ಸಿನಿಮಾ …

ಕನ್ನಡದ ಜನಪ್ರಿಯ ನಟರಲ್ಲೊಬ್ಬರಾದ ರಾಜೇಶ್‍ ಅವರ ಮಗಳು ಆಶಾರಾಣಿ, ಶಿವರಾಜಕುಮಾರ್‍ ಅಭಿನಯದ ‘ರಥಸಪ್ತಮಿ’ ಚಿತ್ರಕ್ಕೆ ನಾಯಕಿಯಾಗಿದ್ದು ಎಲ್ಲರಿಗೂ ಗೊತ್ತೇ ಇದೆ. ಈಗ ಅವರ ಮೊಮ್ಮಗ (ಮಗನ ಮಗ) ಚಿತ್ರರಂಗದಲ್ಲಿ ನಾಯಕನಾಗಿ ಗುರುತಿಸಿಕೊಳ್ಳುವುದಕ್ಕೆ ಸಜ್ಜಾಗಿದ್ದು, ಮೊದಲ ಹಂತವಾಗಿ ‘ಮುಜುಗರ’ ಎಂಬ ಚಿತ್ರದಲ್ಲಿ ನಾಯಕನಾಗಿ …

ಬದುಕನ್ನು ಹಲವು ನಿರ್ದೇಶಕರು ಹಲವು ವಿಷಯಗಳಿಗೆ ಹೋಲಿಸಿದ್ದಾರೆ. ಇದೀಗ ಪ್ರಸಾದ್‍ ಕುಮಾರ್‍ ನಾಯ್ಕ್ ಎನ್ನುವವರು ಬದುಕನ್ನು ಟ್ರಾಫಿಕ್‍ ಸಿಗ್ನಲ್‍ಗೆ ಹೋಲಿಸಿದ್ದಾರೆ. ಸಿಗ್ನಲ್‍ನಲ್ಲಿ ಇರುವ ಕೆಂಪು ಹಳದಿ ಮತ್ತು ಹಸಿರು ಬಣ್ಣಗಳು ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವಹಿಸುತ್ತದೆ ಎಂದು ಅವರು ಹೇಳುವ …

ಈ ಹಿಂದೆ ಕನ್ನಡದಲ್ಲಿ ಅಯ್ಯಪ್ಪನ ಕುರಿತಾಗಿ ‘ಶಬರಿಮಲೆ ಸ್ವಾಮಿ ಅಯ್ಯಪ್ಪ’, ‘ಮಣಿಕಂಠನ ಮಹಿಮೆ’ ಮುಂತಾದ ಚಿತ್ರಗಳು ಬಂದಿದ್ದವು. ಇದೀಗ ಬಹಳ ವರ್ಷಗಳ ನಂತರ ಶಬರಿಮಲೆಯ ಸ್ವಾಮಿ ಅಯ್ಯಪ್ಪನ ಕುರಿತಾಗಿ ‘ಮಣಿಕಂಠ’ ಎಂಬ ಚಿತ್ರ ಪ್ರಾರಂಭವಾಗಿದೆ. ಮಹಾಲಕ್ಷೀಪುರಂನ ಶ್ರೀ ಧರ್ಮಶಾಸ್ತ್ರ ಅಯ್ಯಪ್ಪ ದೇವಸ್ಥಾನದಲ್ಲಿ …

ಧ್ರುವ ಸರ್ಜಾ ಅಭಿನಯದ ‘ಕ್ರಿಮಿನಲ್‍’ ಚಿತ್ರದ ಮುಹೂರ್ತ ಕಳೆದ ವಾರ ನಡೆದಿದೆ. ಸದ್ಯದಲ್ಲೇ ಚಿತ್ರೀಕರಣ ಸಹ ಶುರುವಾಗಲಿದೆ. ಧ್ರುವ ಸರ್ಜಾ ಚಿತ್ರ ಪ್ರಾರಂಭವಾಗುವುದು ಗೊತ್ತು. ಆದರೆ, ಯಾವಾಗ ಮುಕ್ತಾಯ ಹೇಳುವುದು ಕಷ್ಟ. ಏಕೆಂದರೆ, ಧ್ರುವ ಸರ್ಜಾ ಚಿತ್ರಗಳ ವಿಷಯದಲ್ಲಿ ಯಾವುದೂ ಹೇಳುವುದು …

ಶಶಾಂಕ್‍ ನಿರ್ದೇಶನದ ‘ಬ್ರ್ಯಾಟ್‍’ ಬಿಡುಗಡೆಯಗಿ ಎರಡು ವಾರಗಳಾಗಿ, ಮೂರನೇ ವಾರಲ್ಲಿ ಪ್ರದರ್ಶನ ಕಾಣುತ್ತಿದೆ. ಆದರೆ, ಚಿತ್ರ ಹೆಚ್ಚೇನೂ ಸದ್ದು ಮಾಡುತ್ತಿಲ್ಲ. ಈ ನಿಟ್ಟಿನಲ್ಲಿ ಶಶಾಂಕ್‍, ಚಿತ್ರ ನೋಡುವುದಕ್ಕೆ ಪ್ರೇಕ್ಷಕರನ್ನು ಆಹ್ವಾನಿಸಿದ್ದಾರೆ. ಈ ಕುರಿತು ಸೋಷಿಯಲ್‍ ಮೀಡಿಯಾದಲ್ಲಿ ಒಂದು ಪೋಸ್ಟ್ ಹಾಕಿದ್ದಾರೆ. ‘ನನ್ನ …

ಶಿವರಾಜ್‌ ಕುಮಾರ್ ‍ಮತ್ತು ಧನಂಜಯ್‍ ಅಭಿನಯದ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರಕ್ಕಾಗಿ ಸತತ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರದಲ್ಲಿ ನಾಯಕಿಯಾರಾಗಬಹುದು ಎಂಬ ಕುತಹಲ ಎಲ್ಲರಲ್ಲೂ ಇದ್ದೇ ಇತ್ತು. ಈ ಚಿತ್ರಕ್ಕೀಗ ಬಹುಭಾಷಾ ನಟಿ ಪ್ರಿಯಾಂಕಾ ಮೋಹನ್ ಎಂಟ್ರಿ ಕೊಟ್ಟಿದ್ದಾರೆ. ದಕ್ಷಿಣ …

ಹೀರೋಗಳ ಎರಡು ಚಿತ್ರಗಳು ಒಂದೇ ದಿನ ಬಿಡುಗಡೆಯಾಗುವುದು ಹೊಸ ವಿಷಯವಲ್ಲ. ಕೆಲವು ವರ್ಷಗಳ ಹಿಂದೆ ಹೀರೋಗಳು ವರ್ಷಕ್ಕೆ ಎಂಟ್ಹತ್ತು ಸಿನಿಮಾ ಮಾಡುವಾಗ, ಇದು ಸಾಮಾನ್ಯವಾಗಿತ್ತು. ಒಬ್ಬ ಹೀರೋನ ಎರಡು ಚಿತ್ರಗಳು ಒಂದೇ ದಿನ ಬಿಡುಗಡೆಯಾಗುವುದು ಸಹಜವಾಗಿತ್ತ. ಇತ್ತೀಚಿನ ವರ್ಷಗಳಲ್ಲಿ ಇವೆಲ್ಲಾ ಕಡಿಮೆಯಾಗಿದೆ. …

ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ಅಭಿನಯದ ‘ಮ್ಯಾಂಗೋ ಪಚ್ಚ’ ಸಿನಿಮಾದ ಟೀಸರ್ ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿತ್ತು. ಚಿತ್ರದ ಬಿಡುಗಡೆ ಯಾವಾಗ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಇದೀಗ ಸಂಚಿತ್‍ ಅಭಿನಯದ ಮೊದಲ ಚಿತ್ರದ ಬಿಡುಗಡೆಗೆ ಕೊನೆಗೂ ಮುಹೂರ್ತ …

ದಸರಾಗೆ ಬರದಿದ್ದರೇನಂತೆ, ‘ಕೆಡಿ – ದಿ ಡೆವಿಲ್‍’ ಚಿತ್ರವು ದೀಪಾವಳಿಗೆ ಬರೋದು ಗ್ಯಾರಂಟಿ ಎಂದು ನಿರ್ದೇಶಕ ಪ್ರೇಮ್ ಹೇಳಿಕೊಂಡಿದ್ದರು. ಆದರೆ, ಚಿತ್ರ ದಸರಾಗೂ ಬರಲಿಲ್ಲ, ದೀಪಾವಳಿಗೂ ಬರಲಿಲ್ಲ. ಇದೀಗ ಶಿವರಾತ್ರಿ ಹೊತ್ತಿಗೆ ಚಿತ್ರ ಬಿಡುಗಡೆಯಾಗಬಹುದು ಎಂಬ ಮಾತು ಕೇಳಿ ಬರುತ್ತಿದೆ. ಹೌದು, …

Stay Connected​
error: Content is protected !!