ಜನಪ್ರಿಯ ನಟ ಡಾ. ರಾಜಕುಮಾರ್ ಅಭಿನಯದ ಚಿತ್ರಗಳ ಗಳಿಕೆ ಕಡಿಮೆ ಆಗುತ್ತಿದೆ ಎನ್ನುವ ಮಾತು ಕೇಳುತ್ತಿದ್ದಂತೆ ಅವರದೇ ಹಂಚಿಕಾ ಸಂಸ್ಥೆ ಸ್ಥಾಪನೆ ಆಯಿತು. ರಾಜ್ ಚಿತ್ರಗಳಿಂದ ನಷ್ಟ ಎನ್ನುವ ಮಾತು ಕೇಳುತ್ತಲೇ, ನಿರ್ಮಾಣಕ್ಕೂ ಕಾಲಿಟ್ಟರು ಪಾರ್ವತಮ್ಮ ರಾಜಕುಮಾರ್. ಆ ಸಂಸ್ಥೆಯ ನಿರ್ಮಾಣದ …

‘ಸೂಜಿದಾರ’ ನಂತರ ಯಶ್ ಶೆಟ್ಟಿ ನಾಯಕನಾಗಿ ನಟಿಸಿರಲಿಲ್ಲ. ಇದೀಗ ಅವರು ಸದ್ದಿಲ್ಲದೆ ‘ಜಂಗಲ್ ಮಂಗಲ್’ ಎಂಬ ಚಿತ್ರದದಲ್ಲಿ ನಾಯಕನಾಗಿ ನಟಿಸಿದ್ದು, ಈ ಚಿತ್ರವು ಜುಲೈ 04ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್, ಮಂಗಳವಾರ ಸಂಜೆ ಬಿಡುಗಡೆಯಾಗಿದೆ. ಸಹ್ಯಾದ್ರಿ ಸ್ಟುಡಿಯೋಸ್ ಬ್ಯಾನರ್ …
ನೂರಾರು ಚಿತ್ರಗಳಿಗೆ ಫೈಟರ್ ಆಗಿ, ಸಾಹಸ ನಿರ್ದೇಶಕರಾಗಿ ಕೆಲಸ ಮಾಡಿರುವ ‘ಕೌರವ ವೆಂಕಟೇಶ್, ಕೆಲವು ದಿನಗಳ ಹಿಂದೆ ಪ್ರಥಮ್ ಅಭಿನಯದ ಚಿತ್ರವೊಂದರ ನಿರ್ದೇಶನಕ್ಕೆ ಕೈಹಾಕಿದ್ದರು. ಇದೀಗ ಅವರು, ಸದ್ದಿಲ್ಲದೆ ‘ಒಂದು ಸುಂದರ ದೆವ್ವದ ಕಥೆ’ ಎಂಬ ಚಿತ್ರಕ್ಕೆ ಹೀರೋ ಆಗಿದ್ದಾರೆ. ಆರ್ಯ …
ಕನ್ನಡ ಚಿತ್ರರಂಗದಲ್ಲಿ ಬ್ಯಾಂಕ್ ಜನಾರ್ಧನ್ ಎಂದೇ ಜನಪ್ರಿಯವಾಗಿದ್ದ ಹಿರಿಯ ನಟ ಜನಾರ್ಧನ್, ರಾತ್ರಿ 2.3ರ ಸುಮಾರಿಗೆ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಮೂಲತಃ ಚಿತ್ರದುರ್ಗದ ಹೊಳಲ್ಕೆಯವರಾದ ಜನಾರ್ಧನ್ ಓದಿದ್ದು 10ನೇ ಕ್ಲಾಸಿನವರೆಗೆ ಮಾತ್ರ. ಕಡು ಬಡ ಕುಟುಂಬದವರಾದ ಜನಾರ್ಧನ್, ತೋಟದಲ್ಲಿ …