Kannada cinema

ಡಿಸೆಂಬರ್ 25ರಂದು ಬಿಡುಗಡೆಯಾಗಲಿದೆ ‘45’

ಗ್ರಾಫಿಕ್ಸ್ ಕೆಲಸಗಳು ವಿಳಂಬವಾಗುತ್ತಿರುವುದರಿಂದ ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್‍ ಬಿ. ಶೆಟ್ಟಿ ಜೊತೆಯಾಗಿ ನಟಿಸುತ್ತಿರುವ ‘45’ ಚಿತ್ರದ ಬಿಡುಗಡೆ ವಿಳಂಬವಾಗುತ್ತಿದೆ ಎಂದು ಚಿತ್ರಕ್ಕೆ ಗ್ರಾಫಿಕ್ಸ್ ಕೆಲಸ ಮಾಡುತ್ತಿರುವ…

4 months ago

ಸು ಫ್ರಂ ಸೋ, ಕನ್ನಡ ಒಟಿಟಿ, ವೆಬ್ ಸರಣಿ, ಹೊಸ ವಾಹಿನಿ ಮತ್ತು ಅತ್ತ..

ಜೆ.ಪಿ.ತುಮಿನಾಡು ನಿರ್ದೇಶನದ ‘ಸು ಫ್ರಂ ಸೋ’ ಚಿತ್ರ ಈ ಮಟ್ಟದಲ್ಲಿ ಗೆಲ್ಲುತ್ತದೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ತಾರಾ ವರ್ಚಸ್ಸು, ಬ್ರಾಂಡ್, ಪ್ರಚಾರ ಎಲ್ಲಕ್ಕಿಂತ ಮಿಗಿಲಾಗಿ ಚಿತ್ರದ ವಸ್ತು,…

4 months ago

ಸತ್ಯಕ್ಕಾಗಿ ಹೋರಾಟಕ್ಕಿಳಿದ ನಿರಂಜನ್ ಸುಧೀಂದ್ರ …

ಉಪೇಂದ್ರ ಅಣ್ಣನ ಮಗ ನಿರಂಜನ್‍ ಸುಧೀಂದ್ರ ಅಭಿನಯದ ಚಿತ್ರವೊಂದು ಬಿಡುಗಡೆಯಾಗದೆ ಮೂರು ವರ್ಷಗಳೇ ಆಗಿವೆ. ನಿರಂಜನ್‍ ಅಭಿನಯದ ಕೊನೆಯ ಚಿತ್ರವಾಗಿ ‘ನಮ್ಮ ಹುಡುಗ್ರು’, 2022ರಲ್ಲಿ ಬಿಡುಗಡೆಯಾಗಿತ್ತು. ಇದೀಗ…

4 months ago

ನೆತ್ತರು ಹರಿಸಿದ ‘ರಿಪ್ಪನ್‍ ಸ್ವಾಮಿ’: ವಿಭಿನ್ನ ಪಾತ್ರದಲ್ಲಿ ವಿಜಯ್‍ ರಾಘವೇಂದ್ರ

ಬಹುತೇಕ ಚಿತ್ರಗಳಲ್ಲಿ ಒಳ್ಳೆಯವನಾಗಿ ಕಾಣಿಸಿಕೊಂಡಿದ್ದ ವಿಜಯ್‍ ರಾಘವೇಂದ್ರಗೆ ಬೇರೆ ತರಹದ ಪಾತ್ರಗಳನ್ನು ಮಾಡಬೇಕು ಎಂಬ ಆಸೆ ಇತ್ತಂತೆ. ಅದನ್ನು ನಿರ್ದೇಶಕ ಕಿಶೋರ್ ಮೂಡಬಿದ್ರೆಗೆ ಹೇಳಿಕೊಂಡಿದ್ದಾರೆ. ಅವರು ಒಂದು…

4 months ago

‘ಏಳುಮಲೆ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ

ರಕ್ಷಿತಾ ಪ್ರೇಮ್ ಸಹೋದರ ರಾಣ, ‘ಏಳುಮಲೆ’ ಎಂಬ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಈಗಾಗಲೇ ಗೊತ್ತಿರದೆ. ಮೂರು ವರ್ಷಗಳ ಹಿಂದೆ ಬಿಡುಗಡೆಯಾದ ‘ಏಕ್‍ ಲವ್‍ ಯಾ’ ಚಿತ್ರದ ನಂತರ…

4 months ago

ಮಾರುತಿರಾಯನಿಗೆ ಮತ್ತೊಂದು ಹೆಸರು ‘ಪಿಂಗಾಕ್ಷ’: ಚಿತ್ರಕ್ಕೆ ಚಾಲನೆ

ಆಂಜನೇಯನಿಗೆ ಹಲವು ಹೆಸರುಗಳಿವೆ. ಈ ಪೈಕಿ ‘ಪಿಂಗಾಕ್ಷ’ ಎಂಬ ಹೆಸರು ಸಹ ಒಂದು. ಈಗ ಹೊಸಬರ ತಂಡವೊಂದು ‘ಪಿಂಗಾಕ್ಷ’ ಎಂಬ ಚಿತ್ರ ಮಾಡುತ್ತಿದ್ದು, ಈ ಚಿತ್ರಕ್ಕೆ ಇತ್ತೀಚೆಗೆ…

4 months ago

ಇದು ನಮ್ಮ ಮಣ್ಣಿನ ಐತಿಹಾಸಿಕ ಕಥೆ: ‘ಹಲಗಲಿ’ ಚಿತ್ರದ ‘ಫಸ್ಟ್ ರೋರ್’ ಬಿಡುಗಡೆ

ಕನ್ನಡದಲ್ಲಿ ದೇಶಭಕ್ತಿ ಕುರಿತಾದ ಚಿತ್ರಗಳು ಹಲವು ಬಂದಿವೆಯಾದರೂ, ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆಯಲ್ಲಿ ತಯಾರಾದಂತಹ ಚಿತ್ರಗಳು ಬಂದಿದ್ದು ಕಡಿಮೆಯೇ. ಈಗ ಕನ್ನಡ ಮಣ್ಣಿನ ಐತಿಹಾಸಿಕ ಚಿತ್ರವೊಂದು ಸದ್ದಿಲ್ಲದೆ ತಯಾರಾಗುತ್ತಿದ್ದು,…

4 months ago

‘ಜಸ್ಟ್ ಮ್ಯಾರೀಡ್’ ತಂಡದಿಂದ ಟ್ರೇಲರ್ ಬಂತು; ಆ.22ರಂದು ಚಿತ್ರ ತೆರೆಗೆ

‘ಬಿಗ್ ಬಾಸ್’ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ‘ಜಸ್ಟ್ ಮ್ಯಾರೀಡ್’ ಚಿತ್ರವು ಆಗಸ್ಟ್ 22ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು, ರಿಷಬ್ ಶೆಟ್ಟಿ…

4 months ago

‘ಸು ಫ್ರಮ್‍ ಸೋ’ ನೋಡಿ ಮೆಚ್ಚಿದ ಅಜಯ್‍ ದೇವಗನ್‍

ಜುಲೈ.25ರಂದು ಬಿಡುಗಡೆಯಾದ ‘ಸು ಫ್ರಮ್ ಸೋ’ ಚಿತ್ರವು 60 ಕೋಟಿ ರೂ.ಗಳಿಗೂ ಹೆಚ್ಚು ಗಳಿಕೆ ಮಾಡಿದೆ. ಈ ಮಧ್ಯೆ, ಬಾಲಿವುಡ್‍ ನಟ ಅಜಯ್ ದೇವಗನ್‍ ಚಿತ್ರ ನೋಡಿ…

4 months ago

ಪಡಿತರ ವ್ಯವಸ್ಥೆಯ ಮೇಲೊಂದು ಚಿತ್ರ; ಹಳ್ಳಿ ಹುಡುಗಿಯಾದ ರಾಗಿಣಿ

ಎರಡು ತಿಂಗಳ ಹಿಂದಷ್ಟೇ ರಾಗಿಣಿ ದ್ವಿವೇದಿ ಅಭಿನಯದ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರವು ಸೆಟ್ಟೇರಿತ್ತು. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಸದ್ಯದಲ್ಲೇ ಕೊನೆಯ ಹಂತದ ಚಿತ್ರೀಕರಣ…

4 months ago