Kannada cinema

ಇದು ನಮ್ಮ ಮಣ್ಣಿನ ಐತಿಹಾಸಿಕ ಕಥೆ: ‘ಹಲಗಲಿ’ ಚಿತ್ರದ ‘ಫಸ್ಟ್ ರೋರ್’ ಬಿಡುಗಡೆ

ಕನ್ನಡದಲ್ಲಿ ದೇಶಭಕ್ತಿ ಕುರಿತಾದ ಚಿತ್ರಗಳು ಹಲವು ಬಂದಿವೆಯಾದರೂ, ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆಯಲ್ಲಿ ತಯಾರಾದಂತಹ ಚಿತ್ರಗಳು ಬಂದಿದ್ದು ಕಡಿಮೆಯೇ. ಈಗ ಕನ್ನಡ ಮಣ್ಣಿನ ಐತಿಹಾಸಿಕ ಚಿತ್ರವೊಂದು ಸದ್ದಿಲ್ಲದೆ ತಯಾರಾಗುತ್ತಿದ್ದು,…

5 months ago

‘ಜಸ್ಟ್ ಮ್ಯಾರೀಡ್’ ತಂಡದಿಂದ ಟ್ರೇಲರ್ ಬಂತು; ಆ.22ರಂದು ಚಿತ್ರ ತೆರೆಗೆ

‘ಬಿಗ್ ಬಾಸ್’ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ‘ಜಸ್ಟ್ ಮ್ಯಾರೀಡ್’ ಚಿತ್ರವು ಆಗಸ್ಟ್ 22ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು, ರಿಷಬ್ ಶೆಟ್ಟಿ…

5 months ago

‘ಸು ಫ್ರಮ್‍ ಸೋ’ ನೋಡಿ ಮೆಚ್ಚಿದ ಅಜಯ್‍ ದೇವಗನ್‍

ಜುಲೈ.25ರಂದು ಬಿಡುಗಡೆಯಾದ ‘ಸು ಫ್ರಮ್ ಸೋ’ ಚಿತ್ರವು 60 ಕೋಟಿ ರೂ.ಗಳಿಗೂ ಹೆಚ್ಚು ಗಳಿಕೆ ಮಾಡಿದೆ. ಈ ಮಧ್ಯೆ, ಬಾಲಿವುಡ್‍ ನಟ ಅಜಯ್ ದೇವಗನ್‍ ಚಿತ್ರ ನೋಡಿ…

5 months ago

ಪಡಿತರ ವ್ಯವಸ್ಥೆಯ ಮೇಲೊಂದು ಚಿತ್ರ; ಹಳ್ಳಿ ಹುಡುಗಿಯಾದ ರಾಗಿಣಿ

ಎರಡು ತಿಂಗಳ ಹಿಂದಷ್ಟೇ ರಾಗಿಣಿ ದ್ವಿವೇದಿ ಅಭಿನಯದ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರವು ಸೆಟ್ಟೇರಿತ್ತು. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಸದ್ಯದಲ್ಲೇ ಕೊನೆಯ ಹಂತದ ಚಿತ್ರೀಕರಣ…

5 months ago

ಹುಡುಗ, ಹುಡುಗಿ ಮತ್ತು ಪರಿಸರ… ‘ಸೋಲ್ ಮೇಟ್ಸ್’ ಚಿತ್ರದ ಹಾಡು ಬಿಡುಗಡೆ

ಹುಡುಗ, ಹುಡುಗಿ ಸುತ್ತ ಹಲವು ಚಿತ್ರಗಳು ಬಂದಿವೆ. ಅವರಿಬ್ಬರ ಕಥೆಯನ್ನು ಪರಿಸರದ ಹಿನ್ನೆಲೆಯಲ್ಲಿ ಹೇಳುವ ಪ್ರಯತ್ನವನ್ನು ಹೊಸ ಚಿತ್ರವೊಂದರಲ್ಲಿ ಮಾಡಲಾಗಿದೆ. ಅದೇ ‘ಸೋಲ್‍ ಮೇಟ್ಸ್’. ಈ ಚಿತ್ರವನ್ನು…

6 months ago

ಸೆಟ್ಟೇರಿತು ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾ …

ರವಿಚಂದ್ರನ್‍ ಅವರ ಮಗ ಮನೋರಂಜನ್ ರವಿಚಂದ್ರನ್ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಮೂರು ವರ್ಷಗಳೇ ಆಗಿವೆ. 2022ರಲ್ಲಿ ಬಿಡುಗಡೆಯಾದ ‘ಪ್ರಾರಂಭ’ ಚಿತ್ರದ ನಂತರ ಮನೋರಂಜನ್‍ ಒಂದೆರಡು ಚಿತ್ರಗಳನ್ನು ಒಪ್ಪಿಕೊಂಡರಾದರೂ,…

6 months ago

ಮಾವೀರ’ನಾದ ರಾಜ್‍ ಬಿ. ಶೆಟ್ಟಿ; ‘ಕರಾವಳಿ’ ಚಿತ್ರದಲ್ಲೊಂದು ವಿಭಿನ್ನ ಪಾತ್ರ

ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಕರಾವಳಿ’ ಚಿತ್ರಕ್ಕೆ ಇದೀಗ ರಾಜ್ ‍ಬಿ. ಶೆಟ್ಟಿ ಎಂಟ್ರಿಯಾಗಿದೆ. ಪ್ರಜ್ವಲ್ ದೇವರಾಜ್ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರದಲ್ಲಿ ರಾಜ್‍ ಶೆಟ್ಟಿ…

6 months ago

‘ಸೂರಿ ಅಣ್ಣ’ ಈಗ ‘ಸೂರಿ ಅಣ್ಣ’; ಚಿತ್ರದ ಟೀಸರ್ ಬಿಡುಗಡೆ

‘ದುನಿಯಾ’ ವಿಜಯ್‍ ಅಭಿನಯದ ‘ಸಲಗ’ ಚಿತ್ರದ ತಮ್ಮ ಸೂರಿ ಅಣ್ಣ ಪಾತ್ರದ ಮೂಲಕ ಜನಪ್ರಿಯರಾದ ದಿನೇಶ್‍, ಸದ್ದಿಲ್ಲದೆ ಒಂದು ಚಿತ್ರ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ನಟಿಸಿದ್ದಾರೆ.…

6 months ago

ʼನೆಕ್ಸ್ಟ್‌ ಲೆವೆಲ್‌ʼಗೆ ಆರಾಧನಾ ರಾಮ್‍; ಉಪೇಂದ್ರ ಹೊಸ ಚಿತ್ರಕ್ಕೆ ನಾಯಕಿ

ಅರವಿಂದ್‍ ಕೌಶಿಕ್‍ ನಿರ್ದೇಶನದ ಹೊಸ ಚಿತ್ರದಲ್ಲಿ ಉಪೇಂದ್ರ ನಾಯಕನಾಗಿ ನಟಿಸಲಿದ್ದಾರೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದೆ ಬಂದಿತ್ತು. ‘ನೆಕ್ಸ್ಟ್ ಲೆವೆಲ್‍’ ಹೆಸರಿನ ಈ ಚಿತ್ರಕ್ಕೆ ಇದೀಗ…

6 months ago

ತಾಯವ್ವ’ ಈಗ ‘ಅಪರಿಚಿತೆ’: ಶೀರ್ಷಿಕೆ ಪೋಸ್ಟರ್ ಬಿಡುಗಡೆ

ಕೆಲವೇ ದಿನಗಳ ಹಿಂದೆ ‘ತಾಯವ್ವ’ ಎಂಬ ಸಿನಿಮಾದಲ್ಲಿ ನಟಿಸಿದ್ದ, ಗೀತಪ್ರಿಯ ಸುರೇಶ್ ಕುಮಾರ್ ಇದೀಗ ಮತ್ತೊಂದು ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಆ ಚಿತ್ರದ ಹೆಸರು 'ಅಪರಿಚಿತೆ'. ಇತ್ತೀಚಿಗೆ ನಡೆದ…

6 months ago