Kannada cinema

ತಾಯವ್ವ’ ಈಗ ‘ಅಪರಿಚಿತೆ’: ಶೀರ್ಷಿಕೆ ಪೋಸ್ಟರ್ ಬಿಡುಗಡೆ

ಕೆಲವೇ ದಿನಗಳ ಹಿಂದೆ ‘ತಾಯವ್ವ’ ಎಂಬ ಸಿನಿಮಾದಲ್ಲಿ ನಟಿಸಿದ್ದ, ಗೀತಪ್ರಿಯ ಸುರೇಶ್ ಕುಮಾರ್ ಇದೀಗ ಮತ್ತೊಂದು ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಆ ಚಿತ್ರದ ಹೆಸರು 'ಅಪರಿಚಿತೆ'. ಇತ್ತೀಚಿಗೆ ನಡೆದ…

9 months ago

ಕಮಲ್ ಶ್ರೀದೇವಿ’ ಟೀಸರ್ ಬಂತು

‘ಬೆಂಗಳೂರು ಬಾಯ್ಸ್’ ನಂತರ ಸಚಿವ ಚಲುವರಾಯಸ್ವಾಮಿ ಮಗ ಸಚಿನ್‍ ಚಲುವರಾಯಸ್ವಾಮಿ ಸದ್ದಿಲ್ಲದೆ ಹೊಸ ಚಿತ್ರವೊಂದರಲ್ಲಿ ನಟಿಸಿದ್ದಾರೆ. ತಮ್ಮ ಮೊದಲ ಚಿತ್ರದಂತೆ, ಈ ಬಾರಿಯೂ ಚಿತ್ರವನ್ನು ಅವರ ತಾಯಿ…

9 months ago

ಒಂದೇ ಚಿತ್ರದಲ್ಲಿ 50 ಪಾತ್ರಗಳು; ಹೊಸ ದಾಖಲೆಯತ್ತ ಕಮಲ್‌ ರಾಜ್

ಈ ಹಿಂದೆ ‘ದಿ ಸೂಟ್‍’ ಎಂಬ ಚಿತ್ರದಲ್ಲಿ ನಟಿಸುವುದರ ಜೊತೆಗೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದ ಕಮಲ್‍ ರಾಜ್‍, ಈಗ ಒಟ್ಟಿಗೇ ಮೂರು ಚಿತ್ರಗಳನ್ನು ಆರಂಭಿಸಿದ್ದಾರೆ. ‘ಮೊಹಬ್ಬತ್ ಜಿಂದಾಬಾದ್’, ‘ಟಾಸ್ಕ್’…

9 months ago

ಸ್ವಪ್ನ ಮಂಟಪ’ ಆಯ್ತು, ಇನ್ನೊಂದು ಹೊಸ ಚಿತ್ರದೊಂದಿಗೆ ವಿಜಯ್‍ ರಾಘವೇಂದ್ರ

ವಿಜಯ್‍ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ವರ್ಷದ ಆರಂಭದಲ್ಲಿ ಬಿಡುಗಡೆಯಾದ ‘ನಿಮಗೊಂದು ಸಿಹಿಸುದ್ದಿ’ಯಲ್ಲಿ ಅತಿಥಿ ಪಾತ್ರದಲ್ಲಿ ವಿಜಯ್‍ ರಾಘವೇಂದ್ರ ಕಾಣಿಸಿಕೊಂಡಿದ್ದರು. ಆ ನಂತರ…

10 months ago

ಪ್ರವಾಸದಲ್ಲಿ ತಂದೆ-ಮಗನ ಭಾಂದವ್ಯ; ‘ಫಾದರ್ಸ್ ಡೇ’ ಬಿಡುಗಡೆಗೆ ಸಿದ್ಧ

ಈ ಹಿಂದೆ ‘ಆಚಾರ್ ಆ್ಯಂಡ್‍ ಕೋ’, ‘ಅನಾಮಧ್ಯೇಯ ಅಶೋಕ್‍ ಕುಮಾರ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದ ಹರ್ಷಿಲ್‍ ಕೌಶಿಕ್‍, ಸದ್ದಿಲ್ಲದೆ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು…

10 months ago

ಅವನು ಶಿವ, ಇವಳು ಗಂಗ; ಪ್ರೇಮಕಥೆಯಲ್ಲೊಂದು ಸಾಮಾಜಿಕ ಸಂದೇಶ

ಕನ್ನಡ ಚಿತ್ರರಂಗದಲ್ಲಿ ಪ್ರೇಮಕಥೆಗಳಿಗೆ ಬರವಿಲ್ಲ. ಇದುವರೆಗೂ ಸಾವಿರಾರು ಪ್ರೇಮಕಥೆಗಳು ಬಂದಿವೆ, ಇನ್ನೂ ಬರುತ್ತಲೇ ಇವೆ. ಈ ಸಾಲಿಗೆ ‘ಶಿವಗಂಗ’ ಎಂಬ ಹೊಸ ಚಿತ್ರವೂ ಸೇರಿಕೊಂಡಿದೆ. ಶ್ರೀ ಪಂಚಮಿ…

10 months ago

ಎರಡು ತಲೆಮಾರಿನ ಪ್ರೇಮಕಥೆ ‘ಲವ್ ಮ್ಯಾಟ್ರು’ …

ಈ ಹಿಂದೆ ‘ಆ ದಿನಗಳು’ ಚೈತನ್ಯ, ‘ದುನಿಯಾ’ ಸೂರಿ ಮುಂತಾದವರ ಗರಡಿಯಲ್ಲಿ ಪಳಗಿರುವ ವಿರಾಟ್‍ ಬಿಲ್ವ, ಇದೀಗ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಅಷ್ಟೇ ಅಲ್ಲ, ತಮ್ಮ ಮೊದಲ ನಿರ್ದೇಶನದ…

10 months ago

ಟ್ರೇಲರ್‌ನಲ್ಲಿ ‘ಕೊತ್ತಲವಾಡಿ’ಯ ಹೋರಾಟದ ಕಥೆ …

ಯಶ್‌ ತಾಯಿ ಪುಷ್ಪ ಅರುಣ್‌ ಕುಮಾರ್‌, ‘ಕೊತ್ತಲವಾಡಿ’ ಎಂಬ ಚಿತ್ರವನ್ನು ನಿರ್ಮಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರವು ಆಗಸ್ಟ್.01ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ…

10 months ago

ಹಾರರ್ ಜೊತೆಗೆ ಅಲೌಕಿಕ ವಿಷಯ ಸೇರಿಸಿ ‘ಕಮರೊ2’ಗೆ ಹೊರಟ ಪರಮೇಶ್‍

ಸುಮಾರು ಐದು ವರ್ಷಗಳ ಹಿಂದೆ ‘ಕಮರೊಟ್ಟು ಚೆಕ್‍ಪೋಸ್ಟ್’ ಎಂಬ ಚಿತ್ರವನ್ನು ನಿರ್ದೇಶಿಸಿದ್ದರು ಪರಮೇಶ್‍. ಚಿತ್ರ ಅಷ್ಟಾಗಿ ಓಡದಿದ್ದರೂ, ಮೆಚ್ಚುಗೆಗೆ ಪಾತ್ರವಾಯಿತಂತೆ. ಅದರಿಂದ ಪ್ರೇರಣೆಗೊಂಡು, ಇದೀಗ ‘ಕಮರೊ2’ ಎಂಬ…

10 months ago

ಉಪೇಂದ್ರ ಹೊಸ ಚಿತ್ರ ʼನೆಕ್ಸ್ಟ್‌ ಲೆವೆಲ್‌ʼ

ಸದ್ಯ ನಾಗಣ್ಣ ನಿರ್ದೇಶನದ ‘ಭಾರ್ಗವ’ ಚಿತ್ರದಲ್ಲಿ ನಟಿಸುತ್ತಿರುವ ಉಪೇಂದ್ರ, ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ ‘ಛೂ ಮಂತರ್ʼ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ಮಿಸಿರುವ…

10 months ago