ನಮ್ಮಲ್ಲಿ ಹಲವು ಸಂಘಗಳಿವೆ. ಅದರಲ್ಲಿ ‘ಸಾಲಗಾರರ ಸಹಕಾರ ಸಂಘ’ ಎಂಬ ಸಂಘವೊಂದಿದೆ. ಅದರ ಬಗ್ಗೆ ಗೊತ್ತಿದೆಯಾ? ಗೊತ್ತಿಲ್ಲದಿದ್ದರೆ ಇಲ್ಲಿ ಕೇಳಿ. ಸಾಲಗಾರರ ಕುರಿತು ವಿಕ್ರಮ್ ಧನಂಜಯ್ ಕಥೆ,…
25 ವರ್ಷಗಳ ಹಿಂದೆ, ಅಂದರೆ 2000ನೇ ಇಸವಿಯಲ್ಲಿ ವಿಷ್ಣುವರ್ಧನ್ ಅಭಿನಯದ ‘ಯಜಮಾನ’ ಚಿತ್ರ ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಇದೀಗ ಹೊಸ ತಂತ್ರಜ್ಞಾನದಲ್ಲಿ ಚಿತ್ರವನ್ನು ಇದೇ ನವೆಂಬರ್.7ರಂದು ರಾಜ್ಯಾದ್ಯಂತ ಮರು…
ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರವು ಅಂದುಕೊಂಡ ದಿನದಂದು ಬಿಡುಗಡೆಯಾಗುವುದು ಅನುಮಾನ ಎಂಬ ಮಾತು ಕೇಳಿ ಬಂದಿತ್ತು. ಆದರೆ, ಚಿತ್ರತಂಡವು ಇದನ್ನು ನಿರಾಕರಿಸಿದ್ದು, ಘೋಷಣೆಯಾದಂತೆಯೇ ಚಿತ್ರವು 2026ರ ಮಾರ್ಚ್…
‘ದುನಿಯಾ’ ವಿಜಯ್ ಅಭಿನಯದ ‘ಲ್ಯಾಂಡ್‍ಲಾರ್ಡ್’ ಚಿತ್ರವು ಕಳೆದ ವರ್ಷ ಪ್ರಾರಂಭವಾಗಿತ್ತು. ಈ ವರ್ಷದ ಕೊನೆಗೆ ಚಿತ್ರ ಬಿಡುಗಡೆಯಾಗುತ್ತದೆ ಎಂಬ ಮಾಹಿತಿ ಇತ್ತು. ಆದರೆ, ಚಿತ್ರವು ಮುಂದಿನ ವರ್ಷದ…
ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ಜೊತೆಯಾಗಿ ನಟಿಸಿರುವ ‘45’ ಚಿತ್ರದಲ್ಲಿ ಹಾಡುಗಳು ಕಡಿಮೆಯಂತೆ. ಅದರಲ್ಲೂ ಮೂವರು ಸ್ಟಾರ್ ನಟರು ಇದ್ದರೂ, ಮೂವರೂ ಇರುವ ಒಂದು…
ಕಳೆದ ವರ್ಷ ‘ನಟ್ವರ್ ಲಾಲ್’ ಚಿತ್ರದಲ್ಲಿ ನಟಿಸಿದ್ದ ತನುಷ್ ಶಿವಣ್ಣ ಈಗ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ‘ಬಾಸ್’ ಎಂಬ ಚಿತ್ರದಲ್ಲಿ ನಟಿಸಿದ್ದು, ಚಿತ್ರೀಕರಣ…
ಕನ್ನಡದಲ್ಲಿ ಇದುವರೆಗೂ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ಯಶ್ ಅಭಿನಯದ ‘ಕೆಜಿಎಫ್ - ಚಾಪ್ಟರ್ 2’ ಮತ್ತು ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’…
ನಿರ್ದೇಶಕ ವೆಂಕಟ್ ಭಾರದ್ವಾಜ್ ಸಿನಿಮಾ ಮೇಲೆ ಸಿನಿಮಾ ಮಾಡುವುದಕ್ಕೆ ಜನಪ್ರಿಯರು. ಅವರ ‘ಹೇ ಪ್ರಭು’ ಎಂಬ ಚಿತ್ರವು ನವೆಂಬರ್ 07ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಅವರ…
ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು, 11ನೇ ದಿನಕ್ಕೆ 655 ಕೋಟಿ ರೂ.ಗಳನ್ನು ಸಂಗ್ರಹಿಸಿತ್ತು. ಮೂರನೆಯ ವಾರ ಮುಕ್ತಾಯವಾಗುತ್ತಿದ್ದಂತೆಯೇ ಚಿತ್ರವು…
‘ಭುವನಂ ಗಗನಂ’ ನಂತರ ಪ್ರಮೋದ್ ಸುದ್ದಿಯೇ ಇರಲಿಲ್ಲ. ಅವರು ಯಾವ ಚಿತ್ರ ಮಾಡುತ್ತಾರೆ? ಅದು ಯಾವಾಗ ಬಿಡುಗಡೆ? ಎಂಬ ಪ್ರಶ್ನೆಗಳು ಸಹಜವಾಗಿಯೇ ಕೇಳಿ ಬಂದಿದ್ದವು. ಇದೀಗ ಪ್ರಮೋದ್…