Kannada cinema

ಎಂಟು ವರ್ಷಗಳ ನಂತರ ವಾಪಸ್ಸಾದ ಅಮೂಲ್ಯ: ‘ಪೀಕಬೂ’ ಚಿತ್ರದಲ್ಲಿ ನಟನೆ

ಮದುವೆಯಾಗಿ ಗಂಡ-ಮನೆ-ಮಕ್ಕಳು ಎಂದು ಬ್ಯುಸಿಯಾಗಿದ್ದ ಅಮೂಲ್ಯ, ಇದೀಗ ಮತ್ತೆ ನಟನೆಗೆ ಮರಳಿದ್ದಾರೆ. 2017ರಲ್ಲಿ ಬಿಡುಗಡೆಯಾದ ‘ಮುಗುಳು ನಗೆ’ ಚಿತ್ರದಲ್ಲೊಂದು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇ ಕಡಿಮೆ. ಆ ನಂತರ…

3 months ago

‘ಮುತ್ತರಸ’ನಾದ ಮಡೆನೂರ್ ಮನು: ಹುಟ್ಟುಹಬ್ಬದಂದೇ ಶೀರ್ಷಿಕೆ ಅನಾವರಣ

ಮಡೆನೂರು ಮನು ಜೀವನದಲ್ಲಿ ಕೇವಲ ಎರಡು ತಿಂಗಳ ಅವಧಿಯಲ್ಲಿ ಏನೇನೋ ಆಗಿಹೋಯ್ತು. ಮನು ನಾಯಕನಾಗಿ ನಟಿಸಿದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಬಿಡುಗಡೆಯ ಹಿಂದಿನ ದಿನ ಅತ್ಯಾಚಾರ ಆರೋಪ…

3 months ago

‘ದೂರದರ್ಶನ’ ನಿರ್ದೇಶಕರ ಚಿತ್ರದಲ್ಲಿ ‘ಪೀಟರ್’ ಆದ ರಾಜೇಶ್‍ ಧ್ರುವ

‘ಅಗ್ನಿಸಾಕ್ಷಿ’, ‘ನಂದಿನಿ’ ಮುಂತಾದ ಧಾರಾವಾಹಿಗಳಲ್ಲಿ ಜನಪ್ರಿಯರಾಗಿದ್ದ ನಟ ರಾಜೇಶ್‍ ಧ್ರುವ, ಕಳೆದ ವರ್ಷ ‘ಬಾಲಾಜಿ ಫೋಟೋ ಸ್ಟುಡಿಯೋ’ ಎಂಬ ಚಿತ್ರವನ್ನು ನಿರ್ದೇಶಿಸವುದರ ಜೊತೆಗೆ, ಅದರಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು.…

3 months ago

ಕಾಂತಾರ – ಅಧ್ಯಾಯ 1’ ಚಿತ್ರಕ್ಕೆ ನಟ-ಗಾಯಕ ದಿಲ್ಜಿತ್ ದೋಸಾಂಜ್ ಎಂಟ್ರಿ

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಅಧ್ಯಾಯ 1’ ಚಿತ್ರದ ಬಿಡುಗಡೆಗೆ ಕೇವಲ 20 ದಿನಗಳಿದ್ದರೂ, ಚಿತ್ರತಂಡ ಹೆಚ್ಚು ಪ್ರಚಾರ ಮಾಡುತ್ತಿಲ್ಲ. ಸದ್ದಿಲ್ಲದೆ ಕೆಲಸದಲ್ಲಿ…

3 months ago

ವಿಷ್ಣುವರ್ಧನ್ ಹುಟ್ಟುಹಬ್ಬಕ್ಕೆ ‘ಚಾಮಯ್ಯ ಸನ್ ಆಫ್ ರಾಮಾಚಾರಿ’

‘ನಾಗರಹಾವು’ ಚಿತ್ರದ ಮುಂದುವರೆದ ಭಾಗವಾದ ‘ಚಾಮಯ್ಯ ಸನ್ ಆಫ್ ರಾಮಾಚಾರಿ’ ಚಿತ್ರದ ಬಗ್ಗೆ ನೆನಪಿರಬಹುದು. ಕೆಲವು ತಿಂಗಳುಗಳ ಹಿಂದೆ ಚಿತ್ರತಂಡ, ಮಾಧ್ಯಮದವರ ಎದುರು ಚಿತ್ರದ ಬಗ್ಗೆ ಮಾತನಾಡಿದ್ದರು.…

3 months ago

‘ಅಯೋಗ್ಯ’ ಮಹೇಶ್‍ ಹೊಸ ಚಿತ್ರಕ್ಕೆ ಚಿಕ್ಕಣ್ಣ ಹೀರೋ

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾಗಿ ಯಶಸ್ವಿಯಾದ ಸತೀಶ್‍ ನೀನಾಸಂ ಅಭಿನಯದ ‘ಅಯೋಗ್ಯ’ ಚಿತ್ರವನ್ನು ನಿರ್ದೇಶಿಸಿದವರು ಮಹೇಶ್‍ ಕುಮಾರ್‍. ಈ ಚಿತ್ರದ ನಂತರ ಅವರು ‘ಮದಗಜ’ ಚಿತ್ರವನ್ನು ನಿರ್ದೇಶಿಸಿದರೂ,…

3 months ago

ಸಿನಿಮಾ ನಿರ್ಮಾಣದತ್ತ ಪ್ರಜ್ವಲ್: ಪುರಾತನ ಫಿಲಂಸ್‍ ಜೊತೆ ನಿರ್ಮಾಣ

ಕೆಲವು ವರ್ಷಗಳ ಹಿಂದೆ ಹಿರಿಯ ನಟ ದೇವರಾಜ್‍, ಡೈನಾಮಿಕ್‍ ವಿಷನ್ಸ್ ಎಂಬ ಸಂಸ್ಥೆಯನ್ನು ಹುಟ್ಟುಹಾಕಿ ‘ನೀನಾದೆ ನಾ’ ಎಂಬ ಚಿತ್ರವನ್ನು ನಿರ್ಮಿಸಿದ್ದರು. ಈ ಚಿತ್ರದಲ್ಲಿ ಅವರ ಮಗ…

3 months ago

ಐದು ವರ್ಷಗಳ ನಂತರ ಮತ್ತೆ ಹೀರೋ ಅದ ಭುವನ್‍ ಪೊನ್ನಣ್ಣ

2019ರಲ್ಲಿ ಬಿಡುಗಡೆಯಾದ ‘ರಾಂಧವ’ ಚಿತ್ರದಲ್ಲಿ ಹೀರೋ ಆಗಿ ನಟಿಸಿದ್ದರು ಭುವನ್‍ ಪೊನ್ನಣ್ಣ. ಆದರೆ, ಆ ನಂತರದ ದಿನಗಳಲ್ಲಿ ಅವರು ಹೀರೋ ಆಗಿ ಮುಂದುವರೆಯುವುದಕ್ಕೆ ಸಾಧ್ಯವಾಗಲೇ ಇಲ್ಲ. ಇದೀಗ…

3 months ago

ಮತ್ತೆ ಸೆನ್ಸಾರ್ ಮಂಡಳಿ ಬಗ್ಗೆ ರವಿ ಶ್ರೀವತ್ಸ ಮುನಿಸು

‘ಡೆಡ್ಲಿ ಸೋಮ’, ‘ಮಾದೇಶ’ ಖ್ಯಾತಿಯ ರವಿ ಶ್ರೀವತ್ಸ ನಿರ್ಮಿಸಿ-ನಿರ್ದೇಶಿಸಿರುವ ‘ಗ್ಯಾಂಗ್ಸ್ ಆಫ್ ಯುಕೆ’ ಚಿತ್ರದ ಹಾಡು ಹಾಗೂ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಕಲಾವಿದರ ಸಂಘದ ಆವರಣದಲ್ಲಿ ನೆರವೇರಿತು.…

3 months ago

ಕಲಿಯುಗ ಕೃಷ್ಣನ ‘ಮಿಡಲ್ ಕ್ಲಾಸ್ ರಾಮಾಯಣ’; ಟ್ರೇಲರ್ ಬಿಡುಗಡೆ

ಕನ್ನಡದಲ್ಲಿ ಇದುವರೆಗೂ ‘ನಮ್ಮೂರ ರಾಮಾಯಣ’, ‘ಇಂದಿನ ರಾಮಾಯಣ’, ‘ಮನೆಮನೆ ರಾಮಾಯಣ’ ಮುಂತಾದ ಕೆಲವು ಚಿತ್ರಗಳು ಬಂದಿವೆ. ಈಗ ಆ ಸಾಲಿಗೆ ‘ಮಿಡಲ್ ಕ್ಲಾಸ್ ರಾಮಾಯಣ’ ಎಂಬ ಹೊಸ…

3 months ago