Mysore
21
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

Kannada cinema

HomeKannada cinema
45 cinema

ಗ್ರಾಫಿಕ್ಸ್ ಕೆಲಸಗಳು ವಿಳಂಬವಾಗುತ್ತಿರುವುದರಿಂದ ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್‍ ಬಿ. ಶೆಟ್ಟಿ ಜೊತೆಯಾಗಿ ನಟಿಸುತ್ತಿರುವ ‘45’ ಚಿತ್ರದ ಬಿಡುಗಡೆ ವಿಳಂಬವಾಗುತ್ತಿದೆ ಎಂದು ಚಿತ್ರಕ್ಕೆ ಗ್ರಾಫಿಕ್ಸ್ ಕೆಲಸ ಮಾಡುತ್ತಿರುವ MARZ ಸಂಸ್ಥೆಯವರೇ ಹೇಳಿಕೊಂಡಿದ್ದರು. ಹಾಗಾದರೆ, ಚಿತ್ರದ ಬಿಡುಗಡೆ ಯಾವಾಗ? ಈ ಪ್ರಶ್ನೆಗೆ ಕೊನೆಗೂ …

su from so

ಜೆ.ಪಿ.ತುಮಿನಾಡು ನಿರ್ದೇಶನದ ‘ಸು ಫ್ರಂ ಸೋ’ ಚಿತ್ರ ಈ ಮಟ್ಟದಲ್ಲಿ ಗೆಲ್ಲುತ್ತದೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ತಾರಾ ವರ್ಚಸ್ಸು, ಬ್ರಾಂಡ್, ಪ್ರಚಾರ ಎಲ್ಲಕ್ಕಿಂತ ಮಿಗಿಲಾಗಿ ಚಿತ್ರದ ವಸ್ತು, ನಿರೂಪಣೆಗಳು ಅದರ ಗೆಲುವನ್ನು ನಿರ್ಧರಿಸುತ್ತವೆ ಎನ್ನುವುದನ್ನು ಈ ಚಿತ್ರ ಸಾಬೀತುಪಡಿಸಿದೆ. ಚಿತ್ರಮಂದಿರಕ್ಕೆ ಪ್ರೇಕ್ಷಕರು …

prem new movie

ಉಪೇಂದ್ರ ಅಣ್ಣನ ಮಗ ನಿರಂಜನ್‍ ಸುಧೀಂದ್ರ ಅಭಿನಯದ ಚಿತ್ರವೊಂದು ಬಿಡುಗಡೆಯಾಗದೆ ಮೂರು ವರ್ಷಗಳೇ ಆಗಿವೆ. ನಿರಂಜನ್‍ ಅಭಿನಯದ ಕೊನೆಯ ಚಿತ್ರವಾಗಿ ‘ನಮ್ಮ ಹುಡುಗ್ರು’, 2022ರಲ್ಲಿ ಬಿಡುಗಡೆಯಾಗಿತ್ತು. ಇದೀಗ ಅವರು ‘ಸ್ಪಾರ್ಕ್’ ಎಂಬ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರದಲ್ಲಿ ‘ನೆನಪಿರಲಿ’ ಪ್ರೇಮ್‍ ವಿಶೇಷ …

raghavendra rippan swami

ಬಹುತೇಕ ಚಿತ್ರಗಳಲ್ಲಿ ಒಳ್ಳೆಯವನಾಗಿ ಕಾಣಿಸಿಕೊಂಡಿದ್ದ ವಿಜಯ್‍ ರಾಘವೇಂದ್ರಗೆ ಬೇರೆ ತರಹದ ಪಾತ್ರಗಳನ್ನು ಮಾಡಬೇಕು ಎಂಬ ಆಸೆ ಇತ್ತಂತೆ. ಅದನ್ನು ನಿರ್ದೇಶಕ ಕಿಶೋರ್ ಮೂಡಬಿದ್ರೆಗೆ ಹೇಳಿಕೊಂಡಿದ್ದಾರೆ. ಅವರು ಒಂದು ಕಥೆ ಹೇಳಿದ್ದಾರೆ. ಆ ಕಥೆ ‘ರಿಪ್ಪನ್‍ ಸ್ವಾಮಿ’ ಹೆಸರಿನಲ್ಲಿ ಚಿತ್ರವಾಗಿದ್ದು, ಆಗಸ್ಟ್.29ರಂದು ಬಿಡುಗಡೆಯಾಗುವುದಕ್ಕೆ …

elumale

ರಕ್ಷಿತಾ ಪ್ರೇಮ್ ಸಹೋದರ ರಾಣ, ‘ಏಳುಮಲೆ’ ಎಂಬ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಈಗಾಗಲೇ ಗೊತ್ತಿರದೆ. ಮೂರು ವರ್ಷಗಳ ಹಿಂದೆ ಬಿಡುಗಡೆಯಾದ ‘ಏಕ್‍ ಲವ್‍ ಯಾ’ ಚಿತ್ರದ ನಂತರ ರಾಣ ಅಭಿನಯಿಸುತ್ತಿರುವ ಎರಡನೇ ಚಿತ್ರ ಇದು. ಇದೀಗ ಈ ಚಿತ್ರದ ಬಿಡುಗಡೆ ದಿನಾಂಕ‌ …

pingaksha kannada movie

ಆಂಜನೇಯನಿಗೆ ಹಲವು ಹೆಸರುಗಳಿವೆ. ಈ ಪೈಕಿ ‘ಪಿಂಗಾಕ್ಷ’ ಎಂಬ ಹೆಸರು ಸಹ ಒಂದು. ಈಗ ಹೊಸಬರ ತಂಡವೊಂದು ‘ಪಿಂಗಾಕ್ಷ’ ಎಂಬ ಚಿತ್ರ ಮಾಡುತ್ತಿದ್ದು, ಈ ಚಿತ್ರಕ್ಕೆ ಇತ್ತೀಚೆಗೆ ನಂದಿನಿ ಲೇಔಟ್‌ದಲ್ಲಿರುವ ಶ್ರೀ ಬಲಮುರಿ ವರಸಿದ್ದಿ ವಿನಾಯಕನ ಸನ್ನಿದಿಯಲ್ಲಿ ಮುಹೂರ್ತ ಸಮಾರಂಭ ನಡೆಯಿತು. …

dhanjya halagali first rooar

ಕನ್ನಡದಲ್ಲಿ ದೇಶಭಕ್ತಿ ಕುರಿತಾದ ಚಿತ್ರಗಳು ಹಲವು ಬಂದಿವೆಯಾದರೂ, ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆಯಲ್ಲಿ ತಯಾರಾದಂತಹ ಚಿತ್ರಗಳು ಬಂದಿದ್ದು ಕಡಿಮೆಯೇ. ಈಗ ಕನ್ನಡ ಮಣ್ಣಿನ ಐತಿಹಾಸಿಕ ಚಿತ್ರವೊಂದು ಸದ್ದಿಲ್ಲದೆ ತಯಾರಾಗುತ್ತಿದ್ದು, ಚಿತ್ರಕ್ಕೆ ‘ಹಲಗಲಿ’ ಎಂದು ಹೆಸರಿಡಲಾಗಿದೆ. ಈ ಚಿತ್ರದ ಫಸ್ಟ್ ರೋರ್ ಎಂಬ ಹೆಸರಿನ …

just married

‘ಬಿಗ್ ಬಾಸ್’ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ‘ಜಸ್ಟ್ ಮ್ಯಾರೀಡ್’ ಚಿತ್ರವು ಆಗಸ್ಟ್ 22ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು, ರಿಷಬ್ ಶೆಟ್ಟಿ ಆನ್ ಲೈನ್ ಮೂಲಕ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಈ …

su from so

ಜುಲೈ.25ರಂದು ಬಿಡುಗಡೆಯಾದ ‘ಸು ಫ್ರಮ್ ಸೋ’ ಚಿತ್ರವು 60 ಕೋಟಿ ರೂ.ಗಳಿಗೂ ಹೆಚ್ಚು ಗಳಿಕೆ ಮಾಡಿದೆ. ಈ ಮಧ್ಯೆ, ಬಾಲಿವುಡ್‍ ನಟ ಅಜಯ್ ದೇವಗನ್‍ ಚಿತ್ರ ನೋಡಿ ಮೆಚ್ಚಿದ್ದಾರೆ. ಈ ಕುರಿತು ಸೋಷಿಯಲ್‍ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿರುವ ಚಿತ್ರದ ನಾಯಕ ಮತ್ತು …

ragini kannada movie

ಎರಡು ತಿಂಗಳ ಹಿಂದಷ್ಟೇ ರಾಗಿಣಿ ದ್ವಿವೇದಿ ಅಭಿನಯದ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರವು ಸೆಟ್ಟೇರಿತ್ತು. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಸದ್ಯದಲ್ಲೇ ಕೊನೆಯ ಹಂತದ ಚಿತ್ರೀಕರಣ ಪ್ರಾರಂಭವಾಗಲಿದೆ. ಎಲ್ಲಾ ಅಂದುಕೊಂಡಂತೆ ಆದರೆ, ವರ್ಷದ ಕೊನೆಗೆ ಚಿತ್ರ ಬಿಡುಗಡೆ ಆಗಲಿದೆ. ಸದ್ಯದಲ್ಲೇ …

Stay Connected​
error: Content is protected !!