ಆಂಜನೇಯನಿಗೆ ಹಲವು ಹೆಸರುಗಳಿವೆ. ಈ ಪೈಕಿ ‘ಪಿಂಗಾಕ್ಷ’ ಎಂಬ ಹೆಸರು ಸಹ ಒಂದು. ಈಗ ಹೊಸಬರ ತಂಡವೊಂದು ‘ಪಿಂಗಾಕ್ಷ’ ಎಂಬ ಚಿತ್ರ ಮಾಡುತ್ತಿದ್ದು, ಈ ಚಿತ್ರಕ್ಕೆ ಇತ್ತೀಚೆಗೆ ನಂದಿನಿ ಲೇಔಟ್‌ದಲ್ಲಿರುವ ಶ್ರೀ ಬಲಮುರಿ ವರಸಿದ್ದಿ ವಿನಾಯಕನ ಸನ್ನಿದಿಯಲ್ಲಿ ಮುಹೂರ್ತ ಸಮಾರಂಭ ನಡೆಯಿತು. …
ಆಂಜನೇಯನಿಗೆ ಹಲವು ಹೆಸರುಗಳಿವೆ. ಈ ಪೈಕಿ ‘ಪಿಂಗಾಕ್ಷ’ ಎಂಬ ಹೆಸರು ಸಹ ಒಂದು. ಈಗ ಹೊಸಬರ ತಂಡವೊಂದು ‘ಪಿಂಗಾಕ್ಷ’ ಎಂಬ ಚಿತ್ರ ಮಾಡುತ್ತಿದ್ದು, ಈ ಚಿತ್ರಕ್ಕೆ ಇತ್ತೀಚೆಗೆ ನಂದಿನಿ ಲೇಔಟ್‌ದಲ್ಲಿರುವ ಶ್ರೀ ಬಲಮುರಿ ವರಸಿದ್ದಿ ವಿನಾಯಕನ ಸನ್ನಿದಿಯಲ್ಲಿ ಮುಹೂರ್ತ ಸಮಾರಂಭ ನಡೆಯಿತು. …
ಕನ್ನಡದಲ್ಲಿ ದೇಶಭಕ್ತಿ ಕುರಿತಾದ ಚಿತ್ರಗಳು ಹಲವು ಬಂದಿವೆಯಾದರೂ, ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆಯಲ್ಲಿ ತಯಾರಾದಂತಹ ಚಿತ್ರಗಳು ಬಂದಿದ್ದು ಕಡಿಮೆಯೇ. ಈಗ ಕನ್ನಡ ಮಣ್ಣಿನ ಐತಿಹಾಸಿಕ ಚಿತ್ರವೊಂದು ಸದ್ದಿಲ್ಲದೆ ತಯಾರಾಗುತ್ತಿದ್ದು, ಚಿತ್ರಕ್ಕೆ ‘ಹಲಗಲಿ’ ಎಂದು ಹೆಸರಿಡಲಾಗಿದೆ. ಈ ಚಿತ್ರದ ಫಸ್ಟ್ ರೋರ್ ಎಂಬ ಹೆಸರಿನ …
‘ಬಿಗ್ ಬಾಸ್’ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ‘ಜಸ್ಟ್ ಮ್ಯಾರೀಡ್’ ಚಿತ್ರವು ಆಗಸ್ಟ್ 22ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು, ರಿಷಬ್ ಶೆಟ್ಟಿ ಆನ್ ಲೈನ್ ಮೂಲಕ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಈ …
ಜುಲೈ.25ರಂದು ಬಿಡುಗಡೆಯಾದ ‘ಸು ಫ್ರಮ್ ಸೋ’ ಚಿತ್ರವು 60 ಕೋಟಿ ರೂ.ಗಳಿಗೂ ಹೆಚ್ಚು ಗಳಿಕೆ ಮಾಡಿದೆ. ಈ ಮಧ್ಯೆ, ಬಾಲಿವುಡ್ ನಟ ಅಜಯ್ ದೇವಗನ್ ಚಿತ್ರ ನೋಡಿ ಮೆಚ್ಚಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿರುವ ಚಿತ್ರದ ನಾಯಕ ಮತ್ತು …
ಎರಡು ತಿಂಗಳ ಹಿಂದಷ್ಟೇ ರಾಗಿಣಿ ದ್ವಿವೇದಿ ಅಭಿನಯದ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರವು ಸೆಟ್ಟೇರಿತ್ತು. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಸದ್ಯದಲ್ಲೇ ಕೊನೆಯ ಹಂತದ ಚಿತ್ರೀಕರಣ ಪ್ರಾರಂಭವಾಗಲಿದೆ. ಎಲ್ಲಾ ಅಂದುಕೊಂಡಂತೆ ಆದರೆ, ವರ್ಷದ ಕೊನೆಗೆ ಚಿತ್ರ ಬಿಡುಗಡೆ ಆಗಲಿದೆ. ಸದ್ಯದಲ್ಲೇ …
ಹುಡುಗ, ಹುಡುಗಿ ಸುತ್ತ ಹಲವು ಚಿತ್ರಗಳು ಬಂದಿವೆ. ಅವರಿಬ್ಬರ ಕಥೆಯನ್ನು ಪರಿಸರದ ಹಿನ್ನೆಲೆಯಲ್ಲಿ ಹೇಳುವ ಪ್ರಯತ್ನವನ್ನು ಹೊಸ ಚಿತ್ರವೊಂದರಲ್ಲಿ ಮಾಡಲಾಗಿದೆ. ಅದೇ ‘ಸೋಲ್ ಮೇಟ್ಸ್’. ಈ ಚಿತ್ರವನ್ನು ಶಂಕರ್ ಪಿ.ವಿ ನಿರ್ದೇಶಿಸುವುದರ ಜೊತೆಗೆ ನಿರ್ಮಾಣವನ್ನೂ ಮಾಡಿದ್ದಾರೆ. ಈ ಚಿತ್ರಕ್ಕೆ ಹಂಸಲೇಖ ಸಾಹಿತ್ಯ …
ರವಿಚಂದ್ರನ್ ಅವರ ಮಗ ಮನೋರಂಜನ್ ರವಿಚಂದ್ರನ್ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಮೂರು ವರ್ಷಗಳೇ ಆಗಿವೆ. 2022ರಲ್ಲಿ ಬಿಡುಗಡೆಯಾದ ‘ಪ್ರಾರಂಭ’ ಚಿತ್ರದ ನಂತರ ಮನೋರಂಜನ್ ಒಂದೆರಡು ಚಿತ್ರಗಳನ್ನು ಒಪ್ಪಿಕೊಂಡರಾದರೂ, ಯಾವ ಚಿತ್ರವೂ ಬಿಡುಗಡೆ ಆಗಿಲ್ಲ. ಇದೀಗ ಮನೋರಂಜನ್ ಅವರ ಐದನೇ ಸಿನಿಮಾ ಸೆಟ್ಟೇರಿದೆ. …
ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಕರಾವಳಿ’ ಚಿತ್ರಕ್ಕೆ ಇದೀಗ ರಾಜ್ ಬಿ. ಶೆಟ್ಟಿ ಎಂಟ್ರಿಯಾಗಿದೆ. ಪ್ರಜ್ವಲ್ ದೇವರಾಜ್ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರದಲ್ಲಿ ರಾಜ್ ಶೆಟ್ಟಿ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಇತ್ತೀಚೆಗೆ ಚಿತ್ರದಲ್ಲಿನ ರಾಜ್ ಬಿ. ಶೆಟ್ಟಿ ಅವರ …
‘ದುನಿಯಾ’ ವಿಜಯ್ ಅಭಿನಯದ ‘ಸಲಗ’ ಚಿತ್ರದ ತಮ್ಮ ಸೂರಿ ಅಣ್ಣ ಪಾತ್ರದ ಮೂಲಕ ಜನಪ್ರಿಯರಾದ ದಿನೇಶ್, ಸದ್ದಿಲ್ಲದೆ ಒಂದು ಚಿತ್ರ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ನಟಿಸಿದ್ದಾರೆ. ವಿಶೇಷವೆಂದರೆ, ಈ ಚಿತ್ರಕ್ಕೆ ‘ಸೂರಿ ಅಣ್ಣ’ ಎಂದೇ ಹೆಸರಿಡಲಾಗಿದ್ದು, ಈ ಚಿತ್ರದ ಟೀಸರ್ …
ಅರವಿಂದ್ ಕೌಶಿಕ್ ನಿರ್ದೇಶನದ ಹೊಸ ಚಿತ್ರದಲ್ಲಿ ಉಪೇಂದ್ರ ನಾಯಕನಾಗಿ ನಟಿಸಲಿದ್ದಾರೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದೆ ಬಂದಿತ್ತು. ‘ನೆಕ್ಸ್ಟ್ ಲೆವೆಲ್’ ಹೆಸರಿನ ಈ ಚಿತ್ರಕ್ಕೆ ಇದೀಗ ಮಾಲಾಶ್ರೀ ಅವರ ಮಗಳು ಆರಾಧನಾ ರಾಮ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ‘ಕಾಟೇರ’ ಸಿನಿಮಾ ಮೂಲಕ …