‘ಬೆಂಗಳೂರು ಬಾಯ್ಸ್’ ನಂತರ ಸಚಿವ ಚಲುವರಾಯಸ್ವಾಮಿ ಮಗ ಸಚಿನ್ ಚಲುವರಾಯಸ್ವಾಮಿ ಸದ್ದಿಲ್ಲದೆ ಹೊಸ ಚಿತ್ರವೊಂದರಲ್ಲಿ ನಟಿಸಿದ್ದಾರೆ. ತಮ್ಮ ಮೊದಲ ಚಿತ್ರದಂತೆ, ಈ ಬಾರಿಯೂ ಚಿತ್ರವನ್ನು ಅವರ ತಾಯಿ ಬಿ.ಕೆ. ಧನಲಕ್ಷ್ಮೀ ನಿರ್ಮಿಸಿದರೆ, ನಟ ರಾಜವರ್ಧನ್ ಚಿತ್ರಕ್ಕೆ ಕ್ರಿಯೇಟಿವ್ ಹೆಡ್ ಆಗಿ ಕೆಲಸ …
‘ಬೆಂಗಳೂರು ಬಾಯ್ಸ್’ ನಂತರ ಸಚಿವ ಚಲುವರಾಯಸ್ವಾಮಿ ಮಗ ಸಚಿನ್ ಚಲುವರಾಯಸ್ವಾಮಿ ಸದ್ದಿಲ್ಲದೆ ಹೊಸ ಚಿತ್ರವೊಂದರಲ್ಲಿ ನಟಿಸಿದ್ದಾರೆ. ತಮ್ಮ ಮೊದಲ ಚಿತ್ರದಂತೆ, ಈ ಬಾರಿಯೂ ಚಿತ್ರವನ್ನು ಅವರ ತಾಯಿ ಬಿ.ಕೆ. ಧನಲಕ್ಷ್ಮೀ ನಿರ್ಮಿಸಿದರೆ, ನಟ ರಾಜವರ್ಧನ್ ಚಿತ್ರಕ್ಕೆ ಕ್ರಿಯೇಟಿವ್ ಹೆಡ್ ಆಗಿ ಕೆಲಸ …
ಈ ಹಿಂದೆ ‘ದಿ ಸೂಟ್’ ಎಂಬ ಚಿತ್ರದಲ್ಲಿ ನಟಿಸುವುದರ ಜೊತೆಗೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದ ಕಮಲ್ ರಾಜ್, ಈಗ ಒಟ್ಟಿಗೇ ಮೂರು ಚಿತ್ರಗಳನ್ನು ಆರಂಭಿಸಿದ್ದಾರೆ. ‘ಮೊಹಬ್ಬತ್ ಜಿಂದಾಬಾದ್’, ‘ಟಾಸ್ಕ್’ ಹಾಗೂ ‘ನಾಳೆ ನಮ್ಮ ಭರವಸೆ’… ಈ ಮೂರೂ ಚಿತ್ರಗಳಲ್ಲಿ ಅಭಿನಯಿಸುವ ಜೊತೆಗೆ ಕಮಲ್ …
ವಿಜಯ್ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ವರ್ಷದ ಆರಂಭದಲ್ಲಿ ಬಿಡುಗಡೆಯಾದ ‘ನಿಮಗೊಂದು ಸಿಹಿಸುದ್ದಿ’ಯಲ್ಲಿ ಅತಿಥಿ ಪಾತ್ರದಲ್ಲಿ ವಿಜಯ್ ರಾಘವೇಂದ್ರ ಕಾಣಿಸಿಕೊಂಡಿದ್ದರು. ಆ ನಂತರ ವಿಜಯ್ ರಾಘವೇಂದ್ರ ಅಭಿನಯದ ‘FIR 6 To 6’ ಮತ್ತು ‘ಸ್ವಪ್ನ ಮಂಟಪ’ …
ಈ ಹಿಂದೆ ‘ಆಚಾರ್ ಆ್ಯಂಡ್ ಕೋ’, ‘ಅನಾಮಧ್ಯೇಯ ಅಶೋಕ್ ಕುಮಾರ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದ ಹರ್ಷಿಲ್ ಕೌಶಿಕ್, ಸದ್ದಿಲ್ಲದೆ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ತಂದೆ-ಮಗನ ಭಾಂದವ್ಯ ಸಾರುವ ‘ಫಾದರ್ಸ್ ಡೇ’ ಎಂಬ ಚಿತ್ರದಲ್ಲಿ ನಟಿಸಿದ್ದು, ಚಿತ್ರವು ಸದ್ಯದಲ್ಲೇ …
ಕನ್ನಡ ಚಿತ್ರರಂಗದಲ್ಲಿ ಪ್ರೇಮಕಥೆಗಳಿಗೆ ಬರವಿಲ್ಲ. ಇದುವರೆಗೂ ಸಾವಿರಾರು ಪ್ರೇಮಕಥೆಗಳು ಬಂದಿವೆ, ಇನ್ನೂ ಬರುತ್ತಲೇ ಇವೆ. ಈ ಸಾಲಿಗೆ ‘ಶಿವಗಂಗ’ ಎಂಬ ಹೊಸ ಚಿತ್ರವೂ ಸೇರಿಕೊಂಡಿದೆ. ಶ್ರೀ ಪಂಚಮಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಕುಮಾರ್ ಸಿ.ವಿ ನಿರ್ಮಾಣ ಮಾಡುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿರುವ …
ಈ ಹಿಂದೆ ‘ಆ ದಿನಗಳು’ ಚೈತನ್ಯ, ‘ದುನಿಯಾ’ ಸೂರಿ ಮುಂತಾದವರ ಗರಡಿಯಲ್ಲಿ ಪಳಗಿರುವ ವಿರಾಟ್ ಬಿಲ್ವ, ಇದೀಗ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಅಷ್ಟೇ ಅಲ್ಲ, ತಮ್ಮ ಮೊದಲ ನಿರ್ದೇಶನದ ಚಿತ್ರದಲ್ಲಿ ನಾಯಕನಾಗಿಯೂ ನಟಿಸಿದ್ದಾರೆ. ಹೆಸರು ‘ಲವ್ ಮ್ಯಾಟ್ರು’. ಹೆಸರು ಕೇಳುತ್ತಿದ್ದಂತೆಯೇ, ಇದೊಂದು ಪಕ್ಕಾ …
ಯಶ್ ತಾಯಿ ಪುಷ್ಪ ಅರುಣ್ ಕುಮಾರ್, ‘ಕೊತ್ತಲವಾಡಿ’ ಎಂಬ ಚಿತ್ರವನ್ನು ನಿರ್ಮಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರವು ಆಗಸ್ಟ್.01ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ. ಚಾಮರಾಜನಗರ ಜಿಲ್ಲೆಯ ಕೊತ್ತಲವಾಡಿ ಎಂಬ ಗ್ರಾಮದಲ್ಲಿ ನಡೆಯುವ ಕಥೆ …
ಸುಮಾರು ಐದು ವರ್ಷಗಳ ಹಿಂದೆ ‘ಕಮರೊಟ್ಟು ಚೆಕ್‍ಪೋಸ್ಟ್’ ಎಂಬ ಚಿತ್ರವನ್ನು ನಿರ್ದೇಶಿಸಿದ್ದರು ಪರಮೇಶ್. ಚಿತ್ರ ಅಷ್ಟಾಗಿ ಓಡದಿದ್ದರೂ, ಮೆಚ್ಚುಗೆಗೆ ಪಾತ್ರವಾಯಿತಂತೆ. ಅದರಿಂದ ಪ್ರೇರಣೆಗೊಂಡು, ಇದೀಗ ‘ಕಮರೊ2’ ಎಂಬ ಮುಂದುವರೆದ ಭಾಗವನ್ನು ನಿರ್ದೇಶಿಸಿದ್ದು, ಚಿತ್ರ ಆಗಸ್ಟ್ 01ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು …
ಸದ್ಯ ನಾಗಣ್ಣ ನಿರ್ದೇಶನದ ‘ಭಾರ್ಗವ’ ಚಿತ್ರದಲ್ಲಿ ನಟಿಸುತ್ತಿರುವ ಉಪೇಂದ್ರ, ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ ‘ಛೂ ಮಂತರ್ʼ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ಮಿಸಿರುವ ತರುಣ್ ಶಿವಪ್ಪ ಈ ಚಿತ್ರವನ್ನು ತರುಣ್ ಸ್ಟುಡಿಯೋಸ್ ಮೂಲಕ ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ …
ವೈಡ್ ಆಂಗಲ್ : ಯುವರಾಜಕುಮಾರ್ ಮುಖ್ಯ ಭೂಮಿಕೆಯ ‘ಎಕ್ಕ’ಚಿತ್ರ ಬಿಡುಗಡೆಯಾಗಿದೆ. ಚಿತ್ರ ಗೆಲುವಿನ ನಗೆ ಬೀರಿದಂತಿದೆ. ಡಾ.ರಾಜ್ ಕುಟುಂಬದ ಕುಡಿಯ ಚಿತ್ರ ಎನ್ನುವ ಹೆಗ್ಗಳಿಕೆ. ಮೂರು ಸಂಸ್ಥೆಗಳ ಜಂಟಿ ನಿರ್ಮಾಣ. ಅಶ್ವಿನಿ ಪುನೀತ್ ರಾಜ್‌ಕುಮಾರ್ ತಮ್ಮ ಪಿಆರ್‌ಕೆ ಸಂಸ್ಥೆಯ ಮೂಲಕ ಕೈಜೋಡಿಸಿದ್ದರು. …