Mysore
25
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

Kannada cinema

HomeKannada cinema

ಡಾ.ಡಿ.ವಿ. ಗುಂಡಪ್ಪನವರ ಅತ್ಯಂತ ಜನಪ್ರಿಯ ಪದ್ಯ ಪುಸ್ತಕವೆಂದರೆ ಅದು ‘ಮಂಕುತಿಮ್ಮನ ಕಗ್ಗ’. ಈಗ ‘ಮಂಕುತಿಮ್ಮನ ಕಗ್ಗ’ ಹೆಸರಿನ ಚಿತ್ರವೊಂದು ಕನ್ನಡದಲ್ಲಿ ಸದ್ದಿಲ್ಲದೆ ಬಿಡುಗಡೆಗೆ ತಯಾರಿಗೆ ನಿಂತಿದೆ. ಹೆಸರು ಕೇಳುತ್ತಿದ್ದಂತೆಯೇ ಇದು ‘ಮಂಕುತಿಮ್ಮನ ಕಗ್ಗ’ ಕುರಿತಾದ ಚಿತ್ರ ಅಂತನಿಸಿದರೆ ಆಶ್ಚರ್ಯವಿಲ್ಲ. ಇದು ಡಿ.ವಿ.ಜಿ …

‘ನಾನು ಮತ್ತು ಗುಂಡ’ ಎಂಬ ಚಿತ್ರ ಐದು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದು ನೆನಪಿರಬಹುದು. ರಘು ಹಾಸನ್‍ ನಿರ್ಮಾಣದ ಈ ಚಿತ್ರವನ್ನು ಶ್ರೀನಿವಾಸ್‍ ತಿಮ್ಮಯ್ಯ ನಿರ್ದೇಶನ ಮಾಡಿದ್ದು ಶಿವರಾಜ್‍ ಕೆ.ಆರ್‍.ಪೇಟೆ ಮತ್ತು ಸಿಂಬ ಎಂಬ ಶ್ವಾನವು ‘ನಾನು ಮತ್ತು ಗುಂಡ’ನಾಗಿ ಅಭಿನಯಿಸಿದ್ದರು. ಈಗ …

ದೀಕ್ಷಿತ್‍ ಶೆಟ್ಟಿ ಅಭಿನಯದ ‘ಬ್ಲಿಂಕ್‍’ ಮತ್ತು ‘ಕೆಟಿಎಂ’ ಚಿತ್ರಗಳು ಕಳೆದ ವರ್ಷ ಬಿಡುಗಡೆಯಾದ ನಂತರ, ಅವರ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಲಿಲ್ಲ. ಕನ್ನಡಕ್ಕಿಂತ ತೆಲುಗಿನಲ್ಲೇ ಹೆಚ್ಚು ಬ್ಯುಸಿಯಾಗಿರುವ ದೀಕ್ಷಿತ್, ಈ ಮಧ್ಯೆ ಸದ್ದಿಲ್ಲದೆ ಒಂದು ಚಿತ್ರವನ್ನು ಮುಗಿಸಿದ್ದಾರೆ. ಅದೇ ‘ಬ್ಯಾಂಕ್‍ ಆಫ್‍ …

ರಕ್ಷಿತ್‍ ಶೆಟ್ಟಿ ನಿರ್ಮಾಣದ ‘ಮಿಥ್ಯ’ ಚಿತ್ರವು ಮಾರ್ಚ್ 07ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಚಿತ್ರದ ಬಗ್ಗೆ ಒಳ್ಳೆಯ ಮಾತುಗಳು ಕೇಳಿ ಬಂದಿದ್ದರೂ, ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ಈಗ ಈ ಚಿತ್ರವು ಅಮೇಜಾನ್‍ ಪ್ರೈಮ್‍ನಲ್ಲಿ ಸ್ಟ್ರೀಮ್‍ ಆಗುತ್ತಿದೆ. ರಕ್ಷಿತ್ ಶೆಟ್ಟಿ ಪರಂವಃ ಪಿಕ್ಚರ್ಸ್ …

ಬೆಂಗಳೂರು : ಧೃವ ಸರ್ಜಾ ಅಭಿನಯದ ʼಕೆಡಿʼ ಚಿತ್ರದ ಆಡಿಯೋ ರೈಟ್ಸ್‌ ಸುಮಾರು 17ಕೋಟಿ ೭೦ಲಕ್ಷ ರೂ ಗಳಿಗೆ ಮಾರಾಟವಾಗಿದೆ. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡ ಈ ಬಗ್ಗೆ ಮಾಹಿತಿ ನೀಡಿದ್ದು, ಆನಂದ್‌ ಆಡಿಯೋ ಸಂಸ್ಥೆ ಚಿತ್ರದ ಆಡೀಯೋ ರೈಟ್‌ಗಳನ್ನು …

ಬಾ.ನಾ.ಸುಬ್ರಮಣ್ಯ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಎಂದೇ ಹೆಸರಾದ ಮೈಸೂರು ಕನ್ನಡ ಚಿತ್ರರಂಗದ ಚಿತ್ರರಂಗದ ತವರೂ ಹೌದು.ಚಿತ್ರೋದ್ಯಮದ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುತ್ತಿರುವ ಬಹುತೇಕ ಮಂದಿ ಹಳೇ ಮೈಸೂರು ಭಾಗದಿಂದ ಬಂದವರ ಕುಟುಂಬಗಳವರೇ ಆಗಿದ್ದಾರೆ. ಮೂಕಿ ಚಿತ್ರದಿಂದ ಹಿಡಿದು ಸದ್ಯದ ಮಲ್ಟಿಪ್ಲೆಕ್ಸ್ ಯುಗದವರೆಗೆ …

Stay Connected​
error: Content is protected !!