Mysore
26
clear sky

Social Media

ಗುರುವಾರ, 22 ಜನವರಿ 2026
Light
Dark

Kannada cinema

HomeKannada cinema

ಶಿವರಾಜ್‌ ಕುಮಾರ್ ‍ಮತ್ತು ಧನಂಜಯ್‍ ಅಭಿನಯದ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರಕ್ಕಾಗಿ ಸತತ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರದಲ್ಲಿ ನಾಯಕಿಯಾರಾಗಬಹುದು ಎಂಬ ಕುತಹಲ ಎಲ್ಲರಲ್ಲೂ ಇದ್ದೇ ಇತ್ತು. ಈ ಚಿತ್ರಕ್ಕೀಗ ಬಹುಭಾಷಾ ನಟಿ ಪ್ರಿಯಾಂಕಾ ಮೋಹನ್ ಎಂಟ್ರಿ ಕೊಟ್ಟಿದ್ದಾರೆ. ದಕ್ಷಿಣ …

ಹೀರೋಗಳ ಎರಡು ಚಿತ್ರಗಳು ಒಂದೇ ದಿನ ಬಿಡುಗಡೆಯಾಗುವುದು ಹೊಸ ವಿಷಯವಲ್ಲ. ಕೆಲವು ವರ್ಷಗಳ ಹಿಂದೆ ಹೀರೋಗಳು ವರ್ಷಕ್ಕೆ ಎಂಟ್ಹತ್ತು ಸಿನಿಮಾ ಮಾಡುವಾಗ, ಇದು ಸಾಮಾನ್ಯವಾಗಿತ್ತು. ಒಬ್ಬ ಹೀರೋನ ಎರಡು ಚಿತ್ರಗಳು ಒಂದೇ ದಿನ ಬಿಡುಗಡೆಯಾಗುವುದು ಸಹಜವಾಗಿತ್ತ. ಇತ್ತೀಚಿನ ವರ್ಷಗಳಲ್ಲಿ ಇವೆಲ್ಲಾ ಕಡಿಮೆಯಾಗಿದೆ. …

ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ಅಭಿನಯದ ‘ಮ್ಯಾಂಗೋ ಪಚ್ಚ’ ಸಿನಿಮಾದ ಟೀಸರ್ ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿತ್ತು. ಚಿತ್ರದ ಬಿಡುಗಡೆ ಯಾವಾಗ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಇದೀಗ ಸಂಚಿತ್‍ ಅಭಿನಯದ ಮೊದಲ ಚಿತ್ರದ ಬಿಡುಗಡೆಗೆ ಕೊನೆಗೂ ಮುಹೂರ್ತ …

ದಸರಾಗೆ ಬರದಿದ್ದರೇನಂತೆ, ‘ಕೆಡಿ – ದಿ ಡೆವಿಲ್‍’ ಚಿತ್ರವು ದೀಪಾವಳಿಗೆ ಬರೋದು ಗ್ಯಾರಂಟಿ ಎಂದು ನಿರ್ದೇಶಕ ಪ್ರೇಮ್ ಹೇಳಿಕೊಂಡಿದ್ದರು. ಆದರೆ, ಚಿತ್ರ ದಸರಾಗೂ ಬರಲಿಲ್ಲ, ದೀಪಾವಳಿಗೂ ಬರಲಿಲ್ಲ. ಇದೀಗ ಶಿವರಾತ್ರಿ ಹೊತ್ತಿಗೆ ಚಿತ್ರ ಬಿಡುಗಡೆಯಾಗಬಹುದು ಎಂಬ ಮಾತು ಕೇಳಿ ಬರುತ್ತಿದೆ. ಹೌದು, …

ಈ ವರ್ಷದ ಆರಂಭದಲ್ಲಿ ಬಿಡಗಡೆಯಾದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಅಷ್ಟೇನೂ ಯಶಸ್ವಿಯಾಗಲಿಲ್ಲ. ಈ ಚಿತ್ರದ ನಂತರ ಶಿವರಾಜಕುಮಾರ್‍ ಅಭಿನಯದಲ್ಲಿ ಒಂದು ಚಿತ್ರ ಮತ್ತು ನಿರಂಜನ್‍ ಸುಧೀಂದ್ರ ಅಭಿನಯದಲ್ಲಿ ಒಂದು ಚಿತ್ರವನ್ನು ನಿರ್ದೇಶಿಸುವುದಾಗಿ ನಾಗಶೇಖರ್‍ ಘೋಷಿಸಿದ್ದರು. ಆದರೆ, ಈ ಎರಡೂ …

ಸುಮಾರು ಎರಡು ವರ್ಷಗಳ ಹಿಂದೆ ರವಿಚಂದ್ರನ್ ಅವರ ಎರಡನೇ ಮಗ ವಿಕ್ರಮ್‍ ರವಿಚಂದ್ರನ್‍ ಅಭಿನಯದ ‘ಮುಧೋಳ್‍’ ಎಂಬ ಚಿತ್ರ ಸೆಟ್ಟೇರಿತ್ತು. ಈಗ ಚಿತ್ರ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದ್ದ, ಮುಂದಿನ ವರ್ಷದ ಆರಂಭದಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಹೌದು, ‘ಮುಧೋಳ್‍’ ಚಿತ್ರವು ಜನವರಿ 30ರಂದು ರಾಜ್ಯಾದ್ಯಂತ …

ಸುದೀಪ್‍ ಇದುವರೆಗೂ ಹಲವು ಚಿತ್ರಗಳು ಮತ್ತು ಟ್ರೇಲರ್‍ಗಳಿಗೆ ಧ್ವನಿ ನೀಡಿದ್ದಾರೆ. ಕಥೆಯನ್ನು ತಮ್ಮದೇ ರೀತಿಯಲ್ಲಿ ನಿರೂಪಿಸಿದ್ದಾರೆ. ಈಗ ಆ ಸಾಲಿಗೆ ‘ಮಾರ್ನಮಿ’ ಸಹ ಸೇರಿದೆ. ನವೆಂಬರ್ 28ರಂದು ಚಿತ್ರ ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಈ ಟ್ರೇಲರ್‍ಗೆ ಸುದೀಪ್‍ …

ಸುದೀಪ್‍ ಅಭಿನಯದ ‘ಮಾರ್ಕ್’ ಚಿತ್ರವು ಕ್ರಿಸ್‌ಮಸ್‌ಗೆ ಬಿಡುಗಡೆಯಾಗಲಿದೆ ಎಂದು ಸುದೀಪ್‍, ಚಿತ್ರದ ಪ್ರಾರಂಭಕ್ಕೂ ಮೊದಲೇ ಹೇಳಿಕೊಂಡಿದ್ದರು. ಇದೀಗ ಚಿತ್ರದ ಬಿಡುಗಡೆಗೆ ಕೇವಲ ಒಂದೂವರೆ ತಿಂಗಳುಗಳು ಮಾತ್ರ ಇವೆ. ಇನ್ನೂ ಚಿತ್ರದ ಚಿತ್ರೀಕರಣ ಮುಗಿದ ಸುದ್ದಿ ಬಂದಿಲ್ಲವಲ್ಲ ಎಂದು ಸುದೀಪ್‍ ಅಭಿಮಾನಿಗಳು ಕೊರಗುತ್ತಿದ್ದರು. …

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು ಅಕ್ಟೋಬರ್ 02ರಂದು ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರವು 883 ಪ್ಲಸ್‍ ಕೋಟಿ ರೂ. ಗಳಿಗೆ ಮಾಡಿದೆ ಎಂದು ಚಿತ್ರತಂಡ ಘೋಷಿಸಿಕೊಂಡಿದೆ. ಈ ಮಧ್ಯೆ, ಚಿತ್ರತಂಡದವರೆಲ್ಲಾ ಶನಿವಾರ …

‘ಸಿಂಪಲ್’ ಸುನಿ ನಿರ್ದೇಶನದ ಹೊಸ ಚಿತ್ರ ‘ಗತವೈಭವ’ ಇದೇ ನವೆಂಬರ್ 14ರಂದು ಬಿಡುಗಡೆಯಾಗುತ್ತಿದೆ. ಇಲ್ಲಿಯವರೆಗೂ ಟೀಸರ್ ಮತ್ತು ಹಾಡುಗಳಿಂದಲೇ ಕುತೂಹಲ ಮೂಡಿಸಿದ್ದ ಸುನಿ, ಇದೀಗ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ನಟ ಸುದೀಪ್‍ ಟ್ರೇಲರ್ …

Stay Connected​
error: Content is protected !!