Mysore
24
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

Kannada cinema

HomeKannada cinema

ನಮ್ಮಲ್ಲಿ ಹಲವು ಸಂಘಗಳಿವೆ. ಅದರಲ್ಲಿ ‘ಸಾಲಗಾರರ ಸಹಕಾರ ಸಂಘ’ ಎಂಬ ಸಂಘವೊಂದಿದೆ. ಅದರ ಬಗ್ಗೆ ಗೊತ್ತಿದೆಯಾ? ಗೊತ್ತಿಲ್ಲದಿದ್ದರೆ ಇಲ್ಲಿ ಕೇಳಿ. ಸಾಲಗಾರರ ಕುರಿತು ವಿಕ್ರಮ್‍ ಧನಂಜಯ್‍ ಕಥೆ, ಚಿತ್ರಕಥೆ, ಸಂಭಾಷಣೆ ಮತ್ತು ಸಾಹಿತ್ಯ ಬರೆದು ‘ಸಾಲಗಾರರ ಸಹಕಾರ ಸಂಘ’ ಎಂಬ ಚಿತ್ರವೊಂದನ್ನು …

25 ವರ್ಷಗಳ ಹಿಂದೆ, ಅಂದರೆ 2000ನೇ ಇಸವಿಯಲ್ಲಿ ವಿಷ್ಣುವರ್ಧನ್‍ ಅಭಿನಯದ ‘ಯಜಮಾನ’ ಚಿತ್ರ ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಇದೀಗ ಹೊಸ ತಂತ್ರಜ್ಞಾನದಲ್ಲಿ ಚಿತ್ರವನ್ನು ಇದೇ ನವೆಂಬರ್.7ರಂದು ರಾಜ್ಯಾದ್ಯಂತ ಮರು ಬಿಡುಗಡೆ ಮಾಡಲಾಗುತ್ತಿದೆ. ಮುನಿಸ್ವಾಮಿ ಎಸ್.ಡಿ ಈ ಚಿತ್ರವನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ. ಈ …

ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರವು ಅಂದುಕೊಂಡ ದಿನದಂದು ಬಿಡುಗಡೆಯಾಗುವುದು ಅನುಮಾನ ಎಂಬ ಮಾತು ಕೇಳಿ ಬಂದಿತ್ತು. ಆದರೆ, ಚಿತ್ರತಂಡವು ಇದನ್ನು ನಿರಾಕರಿಸಿದ್ದು, ಘೋಷಣೆಯಾದಂತೆಯೇ ಚಿತ್ರವು 2026ರ ಮಾರ್ಚ್ 19ರಂದು ಬಿಡುಗಡೆಯಾಗಲಿದೆ ಎಂದು ಹೇಳಿದೆ. ‘ಟಾಕ್ಸಿಕ್‍’ ಚಿತ್ರವು ಕಳೆದ ವರ್ಷ ಯಶ್‍ ಹುಟ್ಟುಹಬ್ಬದಂದು …

‘ದುನಿಯಾ’ ವಿಜಯ್‍ ಅಭಿನಯದ ‘ಲ್ಯಾಂಡ್‍ಲಾರ್ಡ್’ ಚಿತ್ರವು ಕಳೆದ ವರ್ಷ ಪ್ರಾರಂಭವಾಗಿತ್ತು. ಈ ವರ್ಷದ ಕೊನೆಗೆ ಚಿತ್ರ ಬಿಡುಗಡೆಯಾಗುತ್ತದೆ ಎಂಬ ಮಾಹಿತಿ ಇತ್ತು. ಆದರೆ, ಚಿತ್ರವು ಮುಂದಿನ ವರ್ಷದ ಜನವರಿಯಲ್ಲಿ ಬಿಡುಗಡೆಯಾಗಲಿದೆ. 2026ರ ಜನವರಿ 23ರಂದು ‘ಲ್ಯಾಂಡ್ ಲಾರ್ಡ್’ ತೆರೆಗೆ ಬರಲಿದೆ. ಸಾರಥಿ …

ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್‍ ಬಿ. ಶೆಟ್ಟಿ ಜೊತೆಯಾಗಿ ನಟಿಸಿರುವ ‘45’ ಚಿತ್ರದಲ್ಲಿ ಹಾಡುಗಳು ಕಡಿಮೆಯಂತೆ. ಅದರಲ್ಲೂ ಮೂವರು ಸ್ಟಾರ್‍ ನಟರು ಇದ್ದರೂ, ಮೂವರೂ ಇರುವ ಒಂದು ಹಾಡು ಇಲ್ಲದಿದ್ದರೆ, ಅವರ ಅಭಿಮಾನಿಗಳಿಗೆ ಬೇಸರವಾಗೋದು ಗ್ಯಾರಂಟಿ ಎಂದು ನಿರ್ದೇಶಕ ಮತ್ತು ಸಂಗೀತ …

ಕಳೆದ ವರ್ಷ ‘ನಟ್ವರ್ ಲಾಲ್‍’ ಚಿತ್ರದಲ್ಲಿ ನಟಿಸಿದ್ದ ತನುಷ್‍ ಶಿವಣ್ಣ ಈಗ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ‘ಬಾಸ್‍’ ಎಂಬ ಚಿತ್ರದಲ್ಲಿ ನಟಿಸಿದ್ದು, ಚಿತ್ರೀಕರಣ ಸಹ ಮುಗಿದಿದೆ. ಎಲ್ಲಾ ಅಂದುಕಕೊಂಡಂತೆ ಆದರೆ, ಡಿಸೆಂಬರ್‍ ತಿಂಗಳಲ್ಲೇ ಚಿತ್ರ ಬಿಡುಗಡೆಯಾಗಲಿದೆ. ‘ಬಾಸ್‍’ …

ಕನ್ನಡದಲ್ಲಿ ಇದುವರೆಗೂ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ಯಶ್‍ ಅಭಿನಯದ ‘ಕೆಜಿಎಫ್‍ - ಚಾಪ್ಟರ್ 2’ ಮತ್ತು ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರಗಳಿದ್ದವು. ಈಗ ಆ ದಾಖಲೆಯನ್ನು ‘ಕಾಂತಾರ – ಚಾಪ್ಟರ್ 1’ ಮುರಿದಿದೆ. ಇತ್ತೀಚೆಗೆ, …

ನಿರ್ದೇಶಕ ವೆಂಕಟ್‍ ಭಾರದ್ವಾಜ್‍ ಸಿನಿಮಾ ಮೇಲೆ ಸಿನಿಮಾ ಮಾಡುವುದಕ್ಕೆ ಜನಪ್ರಿಯರು. ಅವರ ‘ಹೇ ಪ್ರಭು’ ಎಂಬ ಚಿತ್ರವು ನವೆಂಬರ್ 07ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಅವರ ಇನ್ನೊಂದು ಚಿತ್ರ ಸದ್ದಿಲ್ಲದೆ ಪ್ರಾರಂಭವಾಗಿದೆ. ಅದೇ ‘ರಕ್ಕಿ’. ‘ರಕ್ಕಿ’ ಚಿತ್ರದ ಮುಹೂರ್ತ ಸಮಾರಂಭ …

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು, 11ನೇ ದಿನಕ್ಕೆ 655 ಕೋಟಿ ರೂ.ಗಳನ್ನು ಸಂಗ್ರಹಿಸಿತ್ತು. ಮೂರನೆಯ ವಾರ ಮುಕ್ತಾಯವಾಗುತ್ತಿದ್ದಂತೆಯೇ ಚಿತ್ರವು ಜಾಗತಿಕವಾಗಿ 818 ಕೋಟಿ ರೂ. ಗಳಿಕೆ ಮಾಡಿದೆ. 818 ಕೋಟಿ ರೂ. ಗಳಿಕೆ …

‘ಭುವನಂ ಗಗನಂ’ ನಂತರ ಪ್ರಮೋದ್‍ ಸುದ್ದಿಯೇ ಇರಲಿಲ್ಲ. ಅವರು ಯಾವ ಚಿತ್ರ ಮಾಡುತ್ತಾರೆ? ಅದು ಯಾವಾಗ ಬಿಡುಗಡೆ? ಎಂಬ ಪ್ರಶ್ನೆಗಳು ಸಹಜವಾಗಿಯೇ ಕೇಳಿ ಬಂದಿದ್ದವು. ಇದೀಗ ಪ್ರಮೋದ್‍ ಹೊಸದೊಂದು ಚಿತ್ರದೊಂದಿಗೆ ಬರುತ್ತಿದ್ದು, ಆ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆದಿದೆ. ‘ಟಗರು’ ಮತ್ತು …

Stay Connected​
error: Content is protected !!