Mysore
32
overcast clouds

Social Media

ಭಾನುವಾರ, 03 ಮೇ 2026
Light
Dark

Kannada cinema

HomeKannada cinema

‘ಕೋಣ’ ಎಂಬ ಚಿತ್ರದಲ್ಲಿ ಕೋಮಲ್‍ ನಟಿಸುತ್ತಿರುವ ಸುದ್ದಿ ನೆನಪಿದೆಯಲ್ಲಾ? ಕಳೆದ ವರ್ಷ ಚಿತ್ರದ ಪೋಸ್ಟರ್ ಬಿಡುಗಡೆಯಾಗಿತ್ತು. ಈಗ ಚಿತ್ರವು ಸದ್ದಿಲ್ಲದೆ ತಯಾರಾಗಿದ್ದು, ಬಿಡುಗಡೆಗೆ ಸಿದ್ಧವಾಗಿದೆ. ಅಕ್ಟೋರ್.31ರಂದು ಚಿತ್ರವು ಬಿಡುಗಡೆಯಾಗುತ್ತಿದೆ. ಕುಪ್ಪಂಡಾಸ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ತನಿಶಾ ಕುಪ್ಪಂಡ, ಕಾರ್ತಿಕ್ ಕಿರಣ್ ಸಂಕಪಾಲ್, …

ಮೋಹನ್‍ ಲಾಲ್‍ ಅಭಿನಯದಲ್ಲಿ ಕನ್ನಡದ ನಂದಕಿಶೋರ್, ‘ವೃಷಭ’ ಎಂಬ ಪ್ಯಾನ್‍ ಇಂಡಿಯಾ ಚಿತ್ರ ನಿರ್ದೇಶಿಸುತ್ತಿರುವುದು ಗೊತ್ತೇ ಇದೆ. ಈಗ ಅದೇ ಹೆಸರಿನಲ್ಲಿ ಸದ್ದಿಲ್ಲದೆ, ಇನ್ನೊಂದು ಕನ್ನಡ ಚಿತ್ರ ತಯಾರಾಗಿದೆ. ಅಷ್ಟೇ ಅಲ್ಲ, ಆ ಪ್ಯಾನ್ ‍ಇಂಡಿಯಾ ಚಿತ್ರದಿಂದಾಗಿ, ತಮಗೆ ಸಮಸ್ಯೆ ಎದುರಾಗಿದೆ …

ಎಸ್. ನಾರಾಯಣ್ ನಿರ್ದೇಶನದ, ‘ದುನಿಯಾ’ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ಮಾರುತ’ ಚಿತ್ರವು ಅಕ್ಟೋಬರ್‍ 31ರಂದು ಬಿಡುಗಡೆ ಆಗಬೇಕಿತ್ತು. ಇದೀಗ ಚಿತ್ರವು ಮೂರು ವಾರ ಮುಂದಕ್ಕೆ ಹೋಗಿದೆ. ರಿಷಭ್‍ ಶೆಟ್ಟಿ ಅಭಿನಯದ ‘ಕಾಂತರ – ಚಾಪ್ಟರ್‍ 1’ …

ಪೂರ್ಣಚಂದ್ರ ತೇಜಸ್ವಿ ಅವರ ‘ಜುಗಾರಿ ಕ್ರಾಸ್‍’ ಕಾದಂಬರಿಯನ್ನು ಕನ್ನಡಿಗರು ಓದದೆ ಇರಲು ಸಾಧ್ಯವೇ ಇಲ್ಲ. ಕನ್ನಡ ಸಾಹಿತ್ಯ ಲೋಕದ ಓದಲೇಬೇಕಾದ ಬಹುಮುಖ್ಯ ಕಾದಂಬರಿಗಳಲ್ಲಿ 'ಜುಗಾರಿ ಕ್ರಾಸ್' ಕೂಡ ಒಂದು. ವನ್ಯ ಸಂಪತ್ತು ಕಳ್ಳತನ, ದರೋಡೆ, ಭೂಗತ ಕೆಲಸಗಳ ಬಗ್ಗೆ ವಿವರಿಸುತ್ತಾ ಜನರು …

ಕೆಲವು ವರ್ಷಗಳ ಹಿಂದಿನ ಮಾತು. ನಟಿ-ನಿರ್ಮಾಪಕಿ-ನಿರ್ದೇಶಕಿ ವಿಜಯಲಕ್ಷ್ಮೀ ಸಿಂಗ್‍, ‘ಕೊರಗಜ್ಜ’ ಎಂಬ ಚಿತ್ರ ಮಾಡಬೇಕು ಎಂದು ಹೊರಟರು. ಕೆಲವು ದಿನಗಳ ಕಾಲ ಚಿತ್ರೀಕರಣ ನಡೆದರೂ ಕಾರಣಾಂತರಗಳಿಂದ ಮುಂದುವರೆಯಲಿಲ್ಲವಂತೆ. ಕೊನೆಗೆ ಈ ಚಿತ್ರವನ್ನು ಅವರು ಕೈಬಿಟ್ಟಿದ್ದಾರೆ. ಈಗ್ಯಾಕೆ ಈ ಮಾತು ಎಂದರೆ, ಮೂರು …

ಶ್ರೀಮುರಳಿ ಕಳೆದೆರಡು ವಾರಗಳಿಂದ ಸುದ್ದಿಯಲ್ಲಿದ್ದಾರೆ. ಮೊದಲು ಅವರ ‘ಪರಾಕ್‍’ ಚಿತ್ರದ ಮುಹೂರ್ತವಾಯಿತು. ಕಳೆದ ವಾರ ‘ಉಗ್ರಾಯುಧಮ್‍’ ಚಿತ್ರಕ್ಕೆ ಚಾಲನೆ ಸಿಕ್ಕಿತು. ಈ ವಾರ ಅವರು ಇನ್ನೊಂದು ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಅಕ್ಟೋಬರ್.24ರಂದು ಬಿಡುಗಡೆಯಾಗುತ್ತಿರುವ ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಚಿತ್ರವನ್ನು ಅವರು ಅರ್ಪಿಸುತ್ತಿದ್ದಾರೆ. ಈ ಹಿಂದೆ, …

ಬೆಂಗಳೂರು: ನಗುವಿನ ನಶೆಯಲ್ಲಿ ತೇಲಿಸಿ, ನಮ್ಮನ್ನು ನಕ್ಕು ನಗಿಸುತ್ತಿದ್ದ ಕಲಿಯುಗದ ಕುಡುಕ ಎಂದೇ ಖ್ಯಾತಿ ಗಳಿಸಿದ್ದ ವಿಜಯಪುರದ ರಾಜು ತಾಳಿಕೋಟೆ ಮಿಂಚಿ ಮರೆಯಾಗಿದ್ದಾರೆ. ಹಾಸ್ಯನಟ, ರಂಗಾಯನ ನಿರ್ದೇಶಕ ರಾಜು ತಾಳಿಕೋಟೆಯ ಪಾರ್ಥಿವ ಶರೀರವನ್ನು ಧಾರವಾಡ ರಂಗಾಯಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. …

‘ಜೋಗಿ’ ಪ್ರೇಮ್‍ ನಿರ್ದೇಶನದ ‘ಕೆಡಿ – ದಿ ಡೆವಿಲ್‍’ ಚಿತ್ರವು ದೀಪಾವಳಿಗೆ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಇತ್ತು. ನಿರ್ದೇಶಕ ಪ್ರೇಮ್‍ ಸಹ ದೀಪಾವಳಿ ಹೊತ್ತಿಗೆ ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಆದರೆ, ಚಿತ್ರದ ಬಿಡುಗಡೆಗೆ ಇನ್ನೊಂದೇ ಒಂದು ವಾರವಿದ್ದರೂ, ಯಾವುದೇ …

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರದ ಅಬ್ಬರ ಮುಂದುವರೆದಿದೆ. ಮೊದಲ ವಾರ ಜಗತ್ತಿನಾದ್ಯಂತ 509.25 ಕೋಟಿ ರೂ. ಗಳಿಕೆ ಮಾಡಿದ್ದ ಚಿತ್ರವು, ಇದೀಗ 11ನೇ ದಿನಕ್ಕೆ 655 ಕೋಟಿ ರೂ.ಗಳನ್ನು ಸಂಗ್ರಹಿಸಿದೆ. ಈ ಕುರಿತು …

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರದ ಮೊದಲ ವಾರ 509.25 ಕೋಟಿ ರೂ. ಗಳಿಕೆ ಮಾಡಿತ್ತು ಎಂದು ಚಿತ್ರ ನಿರ್ಮಿಸಿರುವ ಹೊಂಬಾಳೆ ಫಿಲಂಸ್‍ ಸಂಸ್ಥೆಯೇ ಅಧಿಕೃತವಾಗಿ ಘೋಷಿಸಿತ್ತು. ಅದಾಗಿ ನಾಲ್ಕು ದಿನಗಳಲ್ಲಿ ಚಿತ್ರವು ಜಾಗತಿಕವಾಗಿ …

Stay Connected​
error: Content is protected !!