Mysore
18
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

Kannada cinema

HomeKannada cinema

ಶ್ರೀಮುರಳಿ ಅಭಿನಯದ ‘ಬಘೀರ’ ಚಿತ್ರವು ಬಿಡುಗಡೆಯಾಗಿ ಒಂದು ವರ್ಷವಾಗಿದೆ. ಈ ಒಂದು ವರ್ಷದಲ್ಲಿ ಶ್ರೀಮುರಳಿ ಅಭಿನಯದ ಯಾವೊಂದು ಚಿತ್ರವೂ ಸೆಟ್ಟೇರಿಲ್ಲ. ಹಾಗೆಯೇ, ಅವರ ಮುಂದಿನ ಚಿತ್ರ ಯಾವುದು ಎಂಬುದರ ಬಗ್ಗೆಯೂ ಸ್ಪಷ್ಟತೆ ಇರಲಿಲ್ಲ. ಇದೀಗ ಮುರಳಿ ಅಭಿನಯದ ಹೊಸ ಚಿತ್ರದ ಘೋಷಣೆ …

‘ಸಲಗ’ ಚಿತ್ರದಲ್ಲಿ ‘ಕಾಕ್ರೋಚ್‍’ ಪಾತ್ರದ ಮೂಲಕ ಬಹಳ ಜನಪ್ರಿಯವಾದ ಸುಧಿ, ನೆಗೆಟಿವ್ ಪಾತ್ರದಲ್ಲೇ ಹೆಚ್ಚಾಗಿ ಕಾಣಿಸಿಕೊಂಡವರು. ಹೀಗಿರುವಾಗಲೇ, ಅವರು ಹೊಸ ಚಿತ್ರವೊಂದಕ್ಕೆ ಹೀರೋ ಆಗಿದ್ದಾರೆ. ಸುಧಿ ಅಭಿನಯದ ‘ಚೈಲ್ಡು’ ಎಂಬ ಚಿತ್ರ ಇತ್ತೀಚೆಗೆ ಸೆಟ್ಟೇರಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಕಮಲ ಫಿಲಂಸ್ …

‘ಕೃಷ್ಣ ತುಳಸಿ’, ‘ಕದ್ದುಮುಚ್ಚಿ’, ‘ಮನಸಾಗಿದೆ’, ‘ರಿದಮ್‍’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದ ನಾಯಕಿಯಾಗಿ ನಟಿಸಿದ್ದ ಮೇಘಶ್ರೀ, ಒಂದು ಸಣ್ಣ ಗ್ಯಾಪ್‍ನ ನಂತರ ಮತ್ತೆ ಕನ್ನಡ ಚಿತ್ರವೊಂದರಲ್ಲಿ ನಟಿಸಿದ್ದಾರೆ. ಅವರು ‘ಕುಂಟೆಬಿಲ್ಲೆ’ ಎಂಬ ಚಿತ್ರದಲ್ಲಿ ನಟಿಸಿದ್ದು, ಚಿತ್ರವು ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಹಿಂದೆ …

ಕೊಡಗಿನ ಮೂಲದ ವರ್ಷ ಬೊಳ್ಳಮ್ಮ, ತಮಿಳು, ಮಲಯಾಳಂ ಮತ್ತು ತೆಲುಗು ಭಾಷೆಯ ಹಲವು ಜನಪ್ರಿಯ ಚಿತ್ರಗಳಲ್ಲಿ ನಟಿಸಿದ್ದರು. ಆದರೆ, ಇದುವರೆಗೂ ಕನ್ನಡದಲ್ಲಿ ಮಾತ್ರ ನಟಿಸಿರಲಿಲ್ಲ. ಇದೀಗ, ವಿಜಯ್‍ ರಾಘವೇಂದ್ರ ಅಭಿನಯದ ‘ಮಹಾನ್‍’ ಚಿತ್ರದ ಮೂಲಕ ಅವರು ಕನ್ನಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಪಿ.ಸಿ. …

‘ಕಾಂತಾರ – ಚಾಪ್ಟರ್ 1’ ಚಿತ್ರದ ಟ್ರೇಲರ್, ಸೆ. 22ರಂದು ಮಧ್ಯಾಹ್ನ 12:45ಕ್ಕೆ ಬಿಡಗುಡೆಯಾಗಲಿದೆ ಎಂಬ ವಿಷಯ ಗೊತ್ತೇ ಇದೆ. ಆದರೆ, ಈ ಟ್ರೇಲರನ್ನು ಯಾರು ಬಿಡುಗಡೆ ಮಾಡುತ್ತಾರೆ ಎಂಬ ವಿಷಯ ಗೊತ್ತಿರಲಿಲ್ಲ. ಈಗ ಆ ಮಾಹಿತಿಯೂ ಹೊರಬಿದ್ದಿದೆ. ರಿಷಭ್‍ ಶೆಟ್ಟಿ …

ಬೆಂಗಳೂರು: ಬಹು ನಿರೀಕ್ಷಿತ ಕಾಂತಾರ ಚಾಪ್ಟರ್‌ 1 ಟ್ರೇಲರ್‌ ಬಿಡುಗಡೆಗೆ ಮುಹೂರ್ತ ಫಿಕ್ಸ್‌ ಆಗಿದ್ದು, ಸೆಪ್ಟೆಂಬರ್.‌22ರಂದು ಟ್ರೇಲರ್‌ ರಿಲೀಸ್‌ ಆಗಲಿದೆ. ಕಾಂತಾರ ಚಾಪ್ಟರ್‌ 1 ಬಹಳ ನಿರೀಕ್ಷೆ ಮೂಡಿಸಿದ ಸಿನಿಮಾ. ಈ ಸಿನಿಮಾ ಅಕ್ಟೋಬರ್.‌2ರಂದು ತೆರೆಗೆ ಬರಲಿದೆ. ಈ ಚಿತ್ರದ ಟ್ರೇಲರ್‌ …

‘ದುನಿಯಾ’ ವಿಜಯ್ ಮತ್ತು ಶ್ರೇಯಸ್‍ ಮಂಜು ಅಭಿನಯದ ‘ಮಾರುತ’ ಚಿತ್ರವು ಅಕ್ಟೋಬರ್ 31ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ನಾಯಕ ತಾನಲ್ಲ, ಸುಮ್ಮನೆ ನಾಯಕ ಎಂದು ಬಿಂಬಿಸಬೇಡಿ ಎಂದು ‘ದುನಿಯಾ’ ವಿಜಯ್‍ ಹೇಳಿದ್ದಾರೆ. ಮಂಗಳವಾರವಷ್ಟೇ, ‘ಮಾರುತ’ ಚಿತ್ರದ ಬಿಡುಗಡೆ ದಿನಾಂಕ ಹೊರಬಿದ್ದಿದ್ದು, …

ಕೆಲವು ತಿಂಗಳುಗಳ ಹಿಂದೆ ‘ಮಂಡ್ಯ ಸ್ಟಾರ್’ ಲೋಕಿ ಅಭಿನಯದಲ್ಲಿ ಓಂ ಪ್ರಕಾಶ್‍ ರಾವ್ ಒಂದು ಹೊಸ ಚಿತ್ರ ಮಾಡುತ್ತಿದ್ದಾರೆ. ಅದು ಅವರ ನಿರ್ದೇಶನದ 50ನೇ ಚಿತ್ರವಾಗಿರಲಿದೆ ಎಂಬ ಸುದ್ದಿಯಾಗಿತ್ತು. ಈಗ ಅದರಲ್ಲಿ ಒಂದು ಬದಲಾವಣೆಯಾಗಿದ್ದು, ಚಿತ್ರದಲ್ಲಿ ಲೋಕಿ ಬದಲು ಉಪೇಂದ್ರ ನಾಯಕರಾಗಿ …

ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಚಿತ್ರಗಳು ನಿರೀಕ್ಷೆಯಂತೆ ಬಿಡುಗಡೆಯಾಗುತ್ತಿಲ್ಲ. ಮೊದಲು ಒಂದು ದಿನ ಘೋಷಣೆಯಾಗಿ, ಕೊನೆಗೆ ಪೋಸ್ಟ್ಪೋನ್‍ ಆಗಿ, ಇನ್ನೊಂದು ದಿನ ಬಿಡುಗಡೆಯಾಗುವುದು ಸಹಜವಾಗಿದೆ. ಆದರೆ, ‘ಬ್ರ್ಯಾಟ್‍’ ಚಿತ್ರವು ಘೋಷಣೆಯಾದ ದಿನಕ್ಕಿಂತ ಎರಡು ವಾರ ಮೊದಲೇ ಬಿಡುಗಡೆಯಾಗುತ್ತಿದೆ. ‘ಡಾರ್ಲಿಂಗ್‍’ ಕೃಷ್ಣ ಅಭಿನಯದ ‘ಬ್ರ್ಯಾಟ್‍’ …

ದುನಿಯಾ ವಿಜಯ್‍ ಮತ್ತು ಕೆ. ಮಂಜು ಮಗ ಶ್ರೇಯಸ್‍ ಮಂಜು ಅಭಿನಯದಲ್ಲಿ ಎಸ್‍. ನಾರಾಯಣ್‍ ಒಂದು ಚಿತ್ರ ನಿರ್ದೇಶನ ಮಾಡುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಟೀಸರ್ ಮತ್ತು ಹಾಡು ಬಿಡುಗಡೆಯಾಗಿವೆ. ಇನ್ನು, ಚಿತ್ರ ಯಾವಾಗ ಬಿಡುಗಡೆ ಎಂಬ ಪ್ರಶ್ನೆ …

Stay Connected​
error: Content is protected !!