Mysore
28
scattered clouds

Social Media

ಭಾನುವಾರ, 25 ಜನವರಿ 2026
Light
Dark

Kannada cinema

HomeKannada cinema

‘ದುನಿಯಾ’ ವಿಜಯ್ ಮತ್ತು ಶ್ರೇಯಸ್‍ ಮಂಜು ಅಭಿನಯದ ‘ಮಾರುತ’ ಚಿತ್ರವು ಅಕ್ಟೋಬರ್ 31ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ನಾಯಕ ತಾನಲ್ಲ, ಸುಮ್ಮನೆ ನಾಯಕ ಎಂದು ಬಿಂಬಿಸಬೇಡಿ ಎಂದು ‘ದುನಿಯಾ’ ವಿಜಯ್‍ ಹೇಳಿದ್ದಾರೆ. ಮಂಗಳವಾರವಷ್ಟೇ, ‘ಮಾರುತ’ ಚಿತ್ರದ ಬಿಡುಗಡೆ ದಿನಾಂಕ ಹೊರಬಿದ್ದಿದ್ದು, …

ಕೆಲವು ತಿಂಗಳುಗಳ ಹಿಂದೆ ‘ಮಂಡ್ಯ ಸ್ಟಾರ್’ ಲೋಕಿ ಅಭಿನಯದಲ್ಲಿ ಓಂ ಪ್ರಕಾಶ್‍ ರಾವ್ ಒಂದು ಹೊಸ ಚಿತ್ರ ಮಾಡುತ್ತಿದ್ದಾರೆ. ಅದು ಅವರ ನಿರ್ದೇಶನದ 50ನೇ ಚಿತ್ರವಾಗಿರಲಿದೆ ಎಂಬ ಸುದ್ದಿಯಾಗಿತ್ತು. ಈಗ ಅದರಲ್ಲಿ ಒಂದು ಬದಲಾವಣೆಯಾಗಿದ್ದು, ಚಿತ್ರದಲ್ಲಿ ಲೋಕಿ ಬದಲು ಉಪೇಂದ್ರ ನಾಯಕರಾಗಿ …

ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಚಿತ್ರಗಳು ನಿರೀಕ್ಷೆಯಂತೆ ಬಿಡುಗಡೆಯಾಗುತ್ತಿಲ್ಲ. ಮೊದಲು ಒಂದು ದಿನ ಘೋಷಣೆಯಾಗಿ, ಕೊನೆಗೆ ಪೋಸ್ಟ್ಪೋನ್‍ ಆಗಿ, ಇನ್ನೊಂದು ದಿನ ಬಿಡುಗಡೆಯಾಗುವುದು ಸಹಜವಾಗಿದೆ. ಆದರೆ, ‘ಬ್ರ್ಯಾಟ್‍’ ಚಿತ್ರವು ಘೋಷಣೆಯಾದ ದಿನಕ್ಕಿಂತ ಎರಡು ವಾರ ಮೊದಲೇ ಬಿಡುಗಡೆಯಾಗುತ್ತಿದೆ. ‘ಡಾರ್ಲಿಂಗ್‍’ ಕೃಷ್ಣ ಅಭಿನಯದ ‘ಬ್ರ್ಯಾಟ್‍’ …

ದುನಿಯಾ ವಿಜಯ್‍ ಮತ್ತು ಕೆ. ಮಂಜು ಮಗ ಶ್ರೇಯಸ್‍ ಮಂಜು ಅಭಿನಯದಲ್ಲಿ ಎಸ್‍. ನಾರಾಯಣ್‍ ಒಂದು ಚಿತ್ರ ನಿರ್ದೇಶನ ಮಾಡುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಟೀಸರ್ ಮತ್ತು ಹಾಡು ಬಿಡುಗಡೆಯಾಗಿವೆ. ಇನ್ನು, ಚಿತ್ರ ಯಾವಾಗ ಬಿಡುಗಡೆ ಎಂಬ ಪ್ರಶ್ನೆ …

ಮದುವೆಯಾಗಿ ಗಂಡ-ಮನೆ-ಮಕ್ಕಳು ಎಂದು ಬ್ಯುಸಿಯಾಗಿದ್ದ ಅಮೂಲ್ಯ, ಇದೀಗ ಮತ್ತೆ ನಟನೆಗೆ ಮರಳಿದ್ದಾರೆ. 2017ರಲ್ಲಿ ಬಿಡುಗಡೆಯಾದ ‘ಮುಗುಳು ನಗೆ’ ಚಿತ್ರದಲ್ಲೊಂದು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇ ಕಡಿಮೆ. ಆ ನಂತರ ಅಮೂಲ್ಯ ಯಾವುದೇ ಚಿತ್ರದಲ್ಲೂ ನಟಿಸಿರಲಿಲ್ಲ. ಇದೀಗ ಅವರು ‘ಪೀಕಬೂ’ ಎಂಬ ಹೊಸ ಚಿತ್ರದಲ್ಲಿ …

ಮಡೆನೂರು ಮನು ಜೀವನದಲ್ಲಿ ಕೇವಲ ಎರಡು ತಿಂಗಳ ಅವಧಿಯಲ್ಲಿ ಏನೇನೋ ಆಗಿಹೋಯ್ತು. ಮನು ನಾಯಕನಾಗಿ ನಟಿಸಿದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಬಿಡುಗಡೆಯ ಹಿಂದಿನ ದಿನ ಅತ್ಯಾಚಾರ ಆರೋಪ ಹೊತ್ತು, ಮನು ಜೈಲು ಪಾಲಾಗಿದ್ದರು. ಸಾಲದ್ದಕ್ಕೆ ಶಿವರಾಜಕುಮಾರ್‍, ದರ್ಶನ್‍ ಮತ್ತು ಧ್ರುವ ಸರ್ಜಾ …

‘ಅಗ್ನಿಸಾಕ್ಷಿ’, ‘ನಂದಿನಿ’ ಮುಂತಾದ ಧಾರಾವಾಹಿಗಳಲ್ಲಿ ಜನಪ್ರಿಯರಾಗಿದ್ದ ನಟ ರಾಜೇಶ್‍ ಧ್ರುವ, ಕಳೆದ ವರ್ಷ ‘ಬಾಲಾಜಿ ಫೋಟೋ ಸ್ಟುಡಿಯೋ’ ಎಂಬ ಚಿತ್ರವನ್ನು ನಿರ್ದೇಶಿಸವುದರ ಜೊತೆಗೆ, ಅದರಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಈ ಚಿತ್ರ ಅಷ್ಟೇನೂ ಸದ್ದು ಮಾಡಲಿಲ್ಲ. ಈಗ ಅವರು ಹೊಸ ಚಿತ್ರದೊಂದಿಗೆ ವಾಪಸ್ಸಾಗಿದ್ದಾರೆ. …

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಅಧ್ಯಾಯ 1’ ಚಿತ್ರದ ಬಿಡುಗಡೆಗೆ ಕೇವಲ 20 ದಿನಗಳಿದ್ದರೂ, ಚಿತ್ರತಂಡ ಹೆಚ್ಚು ಪ್ರಚಾರ ಮಾಡುತ್ತಿಲ್ಲ. ಸದ್ದಿಲ್ಲದೆ ಕೆಲಸದಲ್ಲಿ ನಿರತವಾಗಿದೆ. ಹೀಗಿರುವಾಗಲೇ, ಚಿತ್ರಕ್ಕೆ ಪಂಜಾಬ್‍ನ ಖ್ಯಾತ ಗಾಯಕ ಮತ್ತು ನಟ ದಿಲ್ಜಿತ್‍ ದೋಸಾಂಜ್ …

‘ನಾಗರಹಾವು’ ಚಿತ್ರದ ಮುಂದುವರೆದ ಭಾಗವಾದ ‘ಚಾಮಯ್ಯ ಸನ್ ಆಫ್ ರಾಮಾಚಾರಿ’ ಚಿತ್ರದ ಬಗ್ಗೆ ನೆನಪಿರಬಹುದು. ಕೆಲವು ತಿಂಗಳುಗಳ ಹಿಂದೆ ಚಿತ್ರತಂಡ, ಮಾಧ್ಯಮದವರ ಎದುರು ಚಿತ್ರದ ಬಗ್ಗೆ ಮಾತನಾಡಿದ್ದರು. ಇದೀಗ ಚಿತ್ರವು ಇದೇ ಸೆ.18ರಂದು ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗುತ್ತಿದೆ. ಜೋಳಿಗೆ …

chikkanna

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾಗಿ ಯಶಸ್ವಿಯಾದ ಸತೀಶ್‍ ನೀನಾಸಂ ಅಭಿನಯದ ‘ಅಯೋಗ್ಯ’ ಚಿತ್ರವನ್ನು ನಿರ್ದೇಶಿಸಿದವರು ಮಹೇಶ್‍ ಕುಮಾರ್‍. ಈ ಚಿತ್ರದ ನಂತರ ಅವರು ‘ಮದಗಜ’ ಚಿತ್ರವನ್ನು ನಿರ್ದೇಶಿಸಿದರೂ, ಚಿತ್ರರಂಗದಲ್ಲಿ ‘ಅಯೋಗ್ಯ’ ಮಹೇಶ್‍ ಎಂದೇ ಜನಪ್ರಿಯರು. ಇದೀಗ ಮಹೇಶ್‍ ಹೊಸ ಚಿತ್ರವೊಂದನ್ನು ನಿರ್ದೇಶಿಸುತ್ತಿದ್ದು, …

Stay Connected​
error: Content is protected !!