‘ವಿಕ್ರಾಂತ್ ರೋಣ’, ‘ರಂಗಿ ತರಂಗ’, ‘ಅಜ್ಞಾತವಾಸಿ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ಸಿದ್ದು ಮೂಲಿಮನಿ ಇದೇ ಮೊದಲ ಬಾರಿಗೆ ‘ಸೀಟ್ ಎಡ್ಜ್’ ಎಂಬ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಇದೊಂದು ಹಾರರ್ ಕಾಮಿಡಿ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಅವರು ವ್ಲಾಗರ್ ಆಗಿ ಅಭಿನಯಿಸಿದ್ದಾರೆ. …










