Mysore
19
few clouds

Social Media

ಶನಿವಾರ, 24 ಜನವರಿ 2026
Light
Dark

kannada filam

Homekannada filam

ಸತೀಶ್ ನೀನಾಸಂ ಅಭಿನಯದ ಚಿತ್ರವೊಂದು ಬಿಡುಗಡೆಯಾಗದೆ ಒಂದೂವರೆ ವರ್ಷಗಳೇ ಆಗಿವೆ. ಕಳೆದ ವರ್ಷ ‘ಮ್ಯಾಟ್ನಿ’ ಚಿತ್ರ ಬಿಡುಗಡೆಯಾಗಿದ್ದು ಬಿಟ್ಟರೆ, ಮಿಕ್ಕಂತೆ ಯಾವ ಚಿತ್ರವೂ ಬಿಡುಗಡೆ ಆಗಿಲ್ಲ. ಹೀಗಿರುವಾಗಲೇ, ಸತೀಶ್‍ ಅಭಿನಯದ ‘ದಿ ರೈಸ್ ಆಫ್ ಅಶೋಕ’ ಚಿತ್ರವು ಮುಂದಿನ ವರ್ಷದ ಆರಂಭದಲ್ಲಿ …

ರಚಿತಾ ರಾಮ್‍ ಅಭಿನಯದ ‘ಮ್ಯಾಟ್ನಿ’, ‘ಸಂಜು ವೆಡ್ಸ್ ಗೀತಾ 2’, ‘ಬ್ಯಾಡ್‍ ಮ್ಯಾನರ್ಸ್’, ‘ವೀರಂ’, ‘ಕ್ರಾಂತಿ’ ಸೇರಿದಂತೆ ಕೆಲವು ಚಿತ್ರಗಳು ಒಂದರ ಹಿಂದೊಂದು ಸೋತಿವೆ. ಈ ಸೋಲುಗಳ ನಡುವೆಯೂ ಅವರ ಕೈಯಲ್ಲಿ ‘ಕಲ್ಟ್’, ‘ಲ್ಯಾಂಡ್ ಲಾರ್ಡ್’ ಮತ್ತು ‘ಅಯೋಗ್ಯ’ ಚಿತ್ರಗಳಿವೆ. ಈ …

ಕೆಲವು ದಿನಗಳ ಹಿಂದಷ್ಟೇ ‘ಸೀಟ್‍ ಎಡ್ಜ್’ ಎಂಬ ಚಿತ್ರದಲ್ಲಿ ಸಿದ್ದು ಮೂಲಿಮನಿ ನಾಯಕನಾಗಿ ನಟಿಸುತ್ತಿರುವ ಸುದ್ದಿ ಬಂದಿತ್ತು. ‘ವಿಕ್ರಾಂತ್‍ ರೋಣ’, ‘ರಂಗಿ ತರಂಗ’, ‘ಅಜ್ಞಾತವಾಸಿ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ಸಿದ್ದು ಮೂಲಿಮನಿ, ಹಾರರ್ ಕಾಮಿಡಿಯಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಅದರಲ್ಲಿ …

kanthara (1)

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು ಅಕ್ಟೋಬರ್ 02ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಬೇರೆ ಭಾಷೆಗಳ ಮತ್ತು ರಾಜ್ಯ ವಿತರಣೆ ಮತ್ತು ಹಕ್ಕುಗಳಿಗೆ ಭಾರೀ ಬೇಡಿಕೆ ಇದ್ದು, ಈಗಾಗಲೇ ಕೆಲವು ಭಾಷೆಗಳ ಹಕ್ಕುಗಳು …

aradhana rm ( next level cinema )

ಅರವಿಂದ್‍ ಕೌಶಿಕ್‍ ನಿರ್ದೇಶನದ ಹೊಸ ಚಿತ್ರದಲ್ಲಿ ಉಪೇಂದ್ರ ನಾಯಕನಾಗಿ ನಟಿಸಲಿದ್ದಾರೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದೆ ಬಂದಿತ್ತು. ‘ನೆಕ್ಸ್ಟ್ ಲೆವೆಲ್‍’ ಹೆಸರಿನ ಈ ಚಿತ್ರಕ್ಕೆ ಇದೀಗ ಮಾಲಾಶ್ರೀ ಅವರ ಮಗಳು ಆರಾಧನಾ ರಾಮ್‍ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ‘ಕಾಟೇರ’ ಸಿನಿಮಾ ಮೂಲಕ …

actor ganpa

ಬೆಂಗಳೂರು: ಕನ್ನಡ ಚಿತ್ರರಂಗದ ಯುವ ನಟ ಸಂತೋಷ್‌ ಬಾಲರಾಜ್‌ ಅವರು ಜಾಂಡಿಸ್‌ನಿಂದ ಬಳಲುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕರಿಯಾ ಸಿನಿಮಾ ನಿರ್ಮಾಪಕ ಆನೇಕಲ್‌ ಬಾಲರಾಜ್‌ ಅವರ ಪುತ್ರ ನಟ ಸಂತೋಷ್‌ ಬಾಲರಾಜ್‌ ಅವರು ಜಾಂಡಿಸ್‌ನಿಂದ ಬಳಲುತ್ತಿದ್ದು, ಎರಡು ದಿನಗಳ …

Stay Connected​
error: Content is protected !!