ಕಾಂತಾರ ಚಾಪ್ಟರ್ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು ಎಂದು ಬರೆದ ಫೋಟೋ ಹಂಚಿಕೊಂಡಿದ್ದಾರೆ. ಬಿಳಿ ಬಣ್ಣದ ಬೋರ್ಡ್‌ನಲ್ಲಿ ಓಂ ಎಂದು ಬರೆಯಲಾಗಿದೆ. ಮಧ್ಯಭಾಗದಲ್ಲಿ ಅಧ್ಯಾಯ ಎರಡು ಇಲ್ಲಿಂದ ಶುರು …
ಕಾಂತಾರ ಚಾಪ್ಟರ್ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು ಎಂದು ಬರೆದ ಫೋಟೋ ಹಂಚಿಕೊಂಡಿದ್ದಾರೆ. ಬಿಳಿ ಬಣ್ಣದ ಬೋರ್ಡ್‌ನಲ್ಲಿ ಓಂ ಎಂದು ಬರೆಯಲಾಗಿದೆ. ಮಧ್ಯಭಾಗದಲ್ಲಿ ಅಧ್ಯಾಯ ಎರಡು ಇಲ್ಲಿಂದ ಶುರು …
ಬೆಂಗಳೂರು: ಕೆಜಿಎಫ್-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್. ಟಾಕ್ಸಿಕ್ ಚಿತ್ರದ ಪ್ರಚಾರ ಯಾವಾಗ ಆರಂಭವಾಗುತ್ತದೆ ಎಂದು ಕಾದು ಕುಳಿತಿದ್ದ ಅಭಿಮಾನಿಗಳಿಗೆ ಚಿತ್ರತಂಡ ಈಗ ಸಿಹಿಸುದ್ದಿಯೊಂದನ್ನು ನೀಡಿದೆ. ಫೆಬ್ರವರಿ.20ರ …
ಬೆಂಗಳೂರು: ನಿಮಗೆಲ್ಲಾ ಡಿಬಾಸ್, ಆ ಡಿಬಾಸ್ ನನಗೆ ಮಗ ನೆನಪಿಟ್ಟುಕೊಳ್ಳಿ. ಇನ್ನೆರಡು ತಿಂಗಳಲ್ಲಿ ದರ್ಶನ್ ಹೊರಬರುತ್ತಾರೆ ಎಂದು ನಟ ರವಿಚಂದ್ರನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಮಾತನಾಡಿದ ನಟ ರವಿಚಂದ್ರನ್ ಅವರು, ಡಿಬಾಸ್ ಅಭಿಮಾನಿಗಳ ಕುರಿತು ಮಾತನಾಡಿದ್ದಾರೆ. ಒಂದು ಕೆಟ್ಟ ಘಳಿಗೆ …
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ ಚಿತ್ರದ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಆರೋಪ ಕೇಳಿಬಂದಿದೆ. ಚಿತ್ರದ ಕೆಲವು ದೃಶ್ಯಗಳು ಕ್ರೈಸ್ತ ಧರ್ಮಕ್ಕೆ ಮತ್ತು ದೇವದೂತರಿಗೆ …
ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್‌ಲಾರ್ಡ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಲ್ಯಾಂಡ್‌ಲಾರ್ಡ್ ಚಿತ್ರದ ಕಥಾವಸ್ತು ಹಾಗೂ ಅದು ಸಮಾಜಕ್ಕೆ ನೀಡುತ್ತಿರುವ ಸಂದೇಶವನ್ನು ಪರಿಗಣಿಸಿ ಸಿಎಂ ಸಿದ್ದರಾಮಯ್ಯ ಅವರು ಈ ಚಿತ್ರಕ್ಕೆ …
ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಸಮಾಜದಲ್ಲಿನ ಜಾತಿ ಅಸಮಾನತೆ ಮತ್ತು ಸಂವಿಧಾನದ ಮೌಲ್ಯದ ಸುತ್ತ ಚಿತ್ರೀಕರಿಸಿರುವ ದುನಿಯಾ ವಿಜಯ್ ನಾಯಕತ್ವದ "ಲ್ಯಾಂಡ್ ಲಾರ್ಡ್" ಸಿನಿಮಾಗೆ …
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಟಾಕ್ಸಿಕ್ ಚಿತ್ರದ ವಿರುದ್ಧ ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ. ಟಾಕ್ಸಿಕ್ ಚಿತ್ರದ ಟೀಸರ್‌ನಲ್ಲಿ ಅಶ್ಲೀಲ ದೃಶ್ಯಗಳಿದ್ದು, ಇದರಿಂದ ಮಕ್ಕಳ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟಾಗುತ್ತಿದೆ. ಟೀಸರ್ ವಿರುದ್ಧ …
ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ 2023ರಲ್ಲಿ ಹೊಂದಿಸಿ ಬರೆಯಿರಿ ಎಂಬ ಚಿತ್ರದ ಮೂಲಕ ಕನ್ನಡ ಸಿನಿ ರಸಿಕರ ಮನಗೆದ್ದಿದ್ದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಈ ಚಿತ್ರಕ್ಕೆ …
ನಟನಾಗಿ ಹೆಸರಾಗಿದ್ದ ಡಾರ್ಲಿಂಗ್ ಕೃಷ್ಣ ಲವ್ ಮಾಕ್ಟೇಲ್ ಎಂಬ ಸಿನಿಮಾ ನಿರ್ದೇಶನ ಮಾಡುವ ಮೂಲಕ ಮೊದಲ ಹೆಜ್ಜೆಯಲ್ಲಿಯೇ ಗೆಲುವು ಕಂಡಿದ್ದರು. ಅದಾದ ನಂತರ ಬಂದಿದ್ದ ಎರಡನೇ ಆವೃತ್ತಿಯೂ ಗೆದ್ದಿತ್ತು. ಆ ಗೆಲುವಿನ ಪ್ರಭೆಯಲ್ಲಿ ಲವ್ ಮಾಕ್ಟೇಲ್ 3 ಚಿತ್ರಕ್ಕೆ ಚಾಲನೆ ನೀಡಿದ್ದ …
ಗೋವಾದಲ್ಲಿ ನಡೆಯುವ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರತೀ ವರ್ಷ ಒಂದಲ್ಲ ಒಂದು ಕನ್ನಡ ಚಿತ್ರದ ಪ್ರೀಮಿಯರ್ ಆಗುತ್ತಾ ಇರುತ್ತದೆ. ಈ ವರ್ಷ, ಕನ್ನಡಿಗ ಅಗ್ನಿ ನಿರ್ದೇಶನದ ಮೊದಲ ಚಿತ್ರ ‘ರುಧಿರ್ವನ’, ಗಾಲಾ ಪ್ರೀಮಿಯರ್ ವಿಭಾಗದಲ್ಲಿ ಪ್ರದರ್ಶನ ಕಂಡಿದೆ. ‘ರುಧಿರ್ವನ’ ಅಂದ್ರೆ ರಕ್ತಸಿಕ್ತವಾದ …