Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

kannada film industry

Homekannada film industry

ಬೆಂಗಳೂರು: ಸೆಪ್ಟೆಂಬರ್.‌2ರಂದು ನಟ ಸುದೀಪ್‌ ಅವರಿಗೆ 51ನೇ ಜನ್ಮದಿನದ ಸಂಭ್ರಮ. ಈ ವರ್ಷ ಬೆಂಗಳೂರಿನ ಜಯನಗರದಲ್ಲಿರುವ ಎಂಇಎಸ್‌ ಮೈದಾನದಲ್ಲಿ ಜನ್ಮದಿನವನ್ನು ಆಚರಿಸಿಕೊಳ್ಳಲು ಸುದೀಪ್‌ ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಸುದೀಪ್‌ ಅವರು, ನನ್ನ ಮನೆಯ ಬಳಿ …

ಬೆಂಗಳೂರು: ಎಲ್ಲರಂತೆ ನಮಗೂ ಕಷ್ಟ ಬರುತ್ತದೆ, ಯುವ ಹಾಗೂ ವಿನಯ್‌ ತಲೆ ಬಗ್ಗಿಸಿಕೊಂಡು ನಡೆಯಬೇಕು ಎಂದು ನಟ ರಾಘವೇಂದ್ರ ರಾಜ್‌ ಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಅಭಿಮಾನಿಗಳು ನನ್ನ ಮಕ್ಕಳಿಗೆ ಇಷ್ಟೊಂದು ಯಶಸ್ಸು ಕೊಡುತ್ತಿದ್ದಾರೆ …

ಬೆಂಗಳೂರು: ಇತ್ತೀಚೆಗೆ ಕನ್ನಡ ಚಿತ್ರರಂಗ ಬಹಳ ಸಂಕಷ್ಟಕ್ಕೆ ಸಿಲುಕುತ್ತಿರುವ ಹಿನ್ನೆಲೆಯಲ್ಲಿ ಇಂದು ಕಲಾವಿದರ ಸಂಘ ವಿಶೇಷ ಹೋಮ-ಹವನ ನಡೆಸಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಚಿತ್ರರಂಗದ ಏಳಿಗೆಗಾಗಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪೂಜೆಯಲ್ಲಿ ಹಿರಿಯ ನಟಿ ಶಾಂತಲಾ, ಮಾಲತಿಶ್ರೀ ಮೈಸೂರು, ಪದ್ಮಜಾ …

ಬೆಂಗಳೂರು : ಕಾನೂನಿಗಿಂತ ಯಾರು ದೊಡ್ಡವರಲ್ಲ. ಎಲ್ಲರೂ ಕಾನೂನಿನ ಮುಂದೆ ಸಮಾನರು ಎಂದು ಆಕ್ಷನ್‌ ಪ್ರಿಂನ್ಸ್‌ ಧೃವಸರ್ಜಾ ಅಭಿಪ್ರಾಯ ವ್ಯಕ್ತಪಡಿಸಿದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಜೈಲು ಸೇರಿ ಒಂದು ತಿಂಗಳು ಕಳೆದಿದೆ. ಇದೀಗ ಘಟನೆ ಬಗ್ಗೆ ಮೊದಲಭಾರಿಗೆ ಧೃವಸರ್ಜಾ …

ಬೆಂಗಳೂರು: ಕನ್ನಡದ ಹಿರಿಯ ನಿರೂಪಕಿ ಅಪರ್ಣ ಅಂತ್ಯಸಂಸ್ಕಾರ ವಿಧಿವಿಧಾನಗಳು ಪೊಲೀಸ್‌ ಗೌರವ ಸಮರ್ಪಣೆಯಾಗಿದೆ. ಪೊಲೀಸ್‌ ಗೌರವದ ಮೂಲಕ ಸರ್ಕಾರಿ ಗೌರವವನ್ನ ಸಲ್ಲಿಕೆ ಮಾಡಲಾಗಿದೆ. ನಗರದ ಬನಶಂಕರಿ ಚಿತಗಾರದಲ್ಲಿ ಪೊಲೀಸ್‌ ಗೌರವ ಅರ್ಪಿಸಲಾಗಿದೆ. ಪೊಲೀಸ್‌ ಗೌರವ ಮುಕ್ತಾಯವಾದ ಬಳಿಕ ಅವರ ಕುಟುಂಬದ ಸಂಪ್ರದಾಯದಂತೆ …

ಬೆಂಗಳೂರು : ಚಿತ್ರದುರ್ಗ ಮೂಲದ ವ್ಯಕ್ತಿ ರೇಣುಕಾಸ್ವಾಮಿ ಕೊಲೆ ಪ್ರಕರಣನದಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಅವರನ್ನು ಆರೋಪಿ ನಂ2 ಎಂದು ಪರಿಗಣಿಸಿ ಪೊಲೀಸರು ಬಂಧಿಸಿದ್ದಾರೆ. ಬಂಧನದ ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ನಂತರ ಇದೀಗ ದರ್ಶನ್‌ ಸೇರಿ 13ಮಂದಿ ಆರೋಪಿಗಳನ್ನು …

ಮಂಡ್ಯ: ಜೆಡಿಎಸ್‌ ಯುವ ಘಟಕದ ಅಧಕ್ಷ ಹಾಗೂ ನಟ ನಿಖಿಲ್‌ ಕುಮಾರಸ್ವಾಮಿ ಅವರು ರಾಜಕೀಯ ಹಾಗೂ ಸಿನಿಮಾ ರಂಗ ಎರಡರಲ್ಲೂ ತೊಡಗಿಸಿಕೊಂಡಿದ್ದರು. ಆದರೆ, ಇತ್ತೀಚೆಗೆ ರಾಜಕೀಯದಲ್ಲಿ ಹೆಚ್ಚು ಒಲುವು ತೋರಿಸಿ, ಎರಡು ಚುನಾವಣೆಗಳನ್ನು ಎದುರಿಸಿದ್ದರು. ಆದರೆ ಆ ಚುನಾವಣೆಗಳು ಅವರ ಕೈಹಿಡಿಯಲಿಲ್ಲ. …

ಮೈಸೂರು: ಮಹಿಳಾ ಕ್ರಿಕೆಟ್ ಆಧರಿತ ಸಹಾರಾ ಸಿನಿಮಾ ಇದೇ ಜೂ. 7 ರಂದು ರಾಜ್ಯದಾದ್ಯಂತ ತೆರೆಕಾಣಲಿದೆ. ಹೀಗಾಗಿ ಜನತೆ ಚಿತ್ರಮಂದಿರಗಳಿಗೆ ತೆರಳಿ ವೀಕ್ಷಿಸುವ ಮೂಲಕ ಪ್ರೋತ್ಸಾಹ ನೀಡಬೇಕೆಂದು ಚಿತ್ರದ ನಾಯಕಿ ನಟಿ  ಸಾರಿಕಾ ರಾವ್  ಮನವಿ ಮಾಡಿದರು. ಅವರು ಇಂದು(ಜೂನ್.‌೫) ನಗರದಲ್ಲಿ …

ನವದೆಹಲಿ: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಕನ್ನಡದ ಹಿರಿಯ ಹಾಗೂ ಬಹುಭಾಷ ನಟಿ ಲೀಲಾವತಿ ಅವರು ನಿನ್ನೆ ವಯೋಸಹಜವಾಗಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೇವಲ ಚಿತ್ರರಂಗ ಮಾತ್ರವಲ್ಲದೇ ಬೇರೆ ಬೇರೆ ಕ್ಷೇತ್ರ …

ಬೇಂಗಳೂರು: ಕಾಂತಾರ ಚಿತ್ರ ಕನ್ನಡಚಿತ್ರರಂಗದಲ್ಲಿ ಹೊಸ ಅಲೆಯನ್ನೇ ಮೂಡಿಸಿತ್ತು. ಭಾರತ ದೇಶದಲ್ಲಿ ಮಾತ್ರವಲ್ಲದೇ ವಿದೇಶದಲ್ಲೂ ಚಿತ್ರ ಪ್ರೇಮಿಗಳನ್ನು ಆಕರ್ಷಿಸಿತ್ತು. ಇದೀಗ ಕಾಂತಾರ ಚಿತ್ರದ ಪ್ರೀಕ್ವೆಲ್‌ ಚಾಪ್ಟರ್‌-೧ ಟೀಸರ್‌ ಪೋಸ್ಟರ್‌ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದ್ದು ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ. …

  • 1
  • 2
Stay Connected​