Mysore
27
scattered clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

Kannada film industry news

HomeKannada film industry news
x&y movie

‘ರಾಮ ರಾಮಾ ರೇ’ ಖ್ಯಾತಿಯ ಡಿ. ಸತ್ಯಪ್ರಕಾಶ್‍ ನಿರ್ದೇಶಿಸುವುದರ ಜೊತೆಗೆ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ‘X&Y’ ಚಿತ್ರವು ಬಿಡುಗಡೆ ಸಜ್ಜಾಗಿದೆ. ಚಿತ್ರದ ಬಿಡುಗಡೆ ದಿನಾಂಕ ಹೊರಬಿದ್ದಿದ್ದು, ಚಿತ್ರವು ಜೂನ್‍.26ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಈ ಚಿತ್ರದಲ್ಲಿ ‘ಆಂಬು ಆಟೋ’ ಎಂಬ …

shruti

ನಟಿ ಶ್ರುತಿ ಹಲವಾರು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಹೆಚ್ಚಾಗಿ ಸೆಂಟಿಮೆಂಟ್‍ ಪಾತ್ರಗಳಲ್ಲೇ ನಟಿಸಿದ್ದ ಅವರು, ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಳ್ಳತೊಡಗಿದ ನಂತರ ವಿಭಿನ್ನ ಪಾತ್ರಗಳು ಸಿಕ್ಕಿವೆಯಂತೆ. ಅದರಲ್ಲೂ ‘ಮಾದೇವ’ ಚಿತ್ರದಲ್ಲಿ ಸಿಕ್ಕ ತೃಪ್ತಿ ಯಾವ ಚಿತ್ರದಲ್ಲೂ ಸಿಗಲಿಲ್ಲ ಎಂದು ಹೇಳಿಕೊಂಡಿದ್ದಾರೆ. ವಿನೋದ್‍ ಪ್ರಭಾಕರ್ …

kannappa movie

ಕಳೆದ ವರ್ಷ ತೆಲುಗಿನಲ್ಲಿ ‘ಕಣ್ಣಪ್ಪ’ ಚಿತ್ರದ ಘೋಷಣೆಯಾದಾಗ, ಚಿತ್ರದಲ್ಲಿ ಶಿವರಾಜಕುಮಾರ್, ಈಶ್ವರನ ಪಾತ್ರದಲ್ಲಿ ನಟಿಸುತ್ತಾರೆ ಎಂದು ಸುದ್ದಿಯಾಗಿತ್ತು. ಆದರೆ, ಶಿವರಾಜಕುಮಾರ್ ಚಿತ್ರದಲ್ಲಿ ನಟಿಸಲಾಗಲಿಲ್ಲ. ಅವರ ಬದಲು ಅಕ್ಷಯ್‍ ಕುಮಾರ್, ಈಶ್ವರನಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ನಟಿಸಲು ಸಾಧ್ಯವಾಗದಿದ್ದರೂ, ಶಿವಣ್ಣ ಚಿತ್ರಕ್ಕೆ ಬೆಂಬಲವಾಗಿ ನಿಂತಿದ್ದಾರೆ. …

kuladalli keelyavudo

ಕಳೆದ ವಾರ ಬಿಡುಗಡೆಯಾದ ಮಡೆನೂರು ಮನು ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರವು ಎರಡನೇ ವಾರಕ್ಕೆ ಕಾಲಿಟ್ಟಿದೆ. ಮನು ಅವರಿಂದ ಸಾಕಷ್ಟು ಮುಜುಗರ ಅನುಭವಿಸಿರುವ ಚಿತ್ರತಂಡವು, ಇದೀಗ ಪೋಸ್ಟರ್‌ನಿಂದ ಅವರನ್ನು ಕೈಬಿಟ್ಟಿದೆ. ನಾಯಕನೇ ಇಲ್ಲದೆ ಚಿತ್ರತಂಡ ಪೋಸ್ಟರ್‌ ಬಿಡುಗಡೆ ಮಾಡಿದೆ. ‘ಕುಲದಲ್ಲಿ ಕೀಳ್ಯಾವುದೋ’ …

ಕನ್ನಡ ಚಿತ್ರರಂಗದಲ್ಲಿ ಬ್ಯಾಂಕ್‍ ಜನಾರ್ಧನ್‍ ಎಂದೇ ಜನಪ್ರಿಯವಾಗಿದ್ದ ಹಿರಿಯ ನಟ ಜನಾರ್ಧನ್‍, ರಾತ್ರಿ 2.3ರ ಸುಮಾರಿಗೆ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಮೂಲತಃ ಚಿತ್ರದುರ್ಗದ ಹೊಳಲ್ಕೆಯವರಾದ ಜನಾರ್ಧನ್‍ ಓದಿದ್ದು 10ನೇ ಕ್ಲಾಸಿನವರೆಗೆ ಮಾತ್ರ. ಕಡು ಬಡ ಕುಟುಂಬದವರಾದ ಜನಾರ್ಧನ್‍, ತೋಟದಲ್ಲಿ …

Stay Connected​
error: Content is protected !!