Kannada film industry news

ಆಟೋದಲ್ಲೊಂದು ಆಂಬುಲೆನ್ಸ್; ಜೂನ್‍.26ರಂದು ಬಿಡುಗಡೆ ಆಗಲಿದೆ ‘X&Y’

‘ರಾಮ ರಾಮಾ ರೇ’ ಖ್ಯಾತಿಯ ಡಿ. ಸತ್ಯಪ್ರಕಾಶ್‍ ನಿರ್ದೇಶಿಸುವುದರ ಜೊತೆಗೆ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ‘X&Y’ ಚಿತ್ರವು ಬಿಡುಗಡೆ ಸಜ್ಜಾಗಿದೆ. ಚಿತ್ರದ ಬಿಡುಗಡೆ ದಿನಾಂಕ ಹೊರಬಿದ್ದಿದ್ದು,…

8 months ago

ಈ ಸಿನಿಮಾದಲ್ಲಿ ಸಿಕ್ಕ ತೃಪ್ತಿ, ಇದುವರೆಗೂ ಸಿಕ್ಕಿಲ್ಲ ಎಂದ ಶ್ರುತಿ

ನಟಿ ಶ್ರುತಿ ಹಲವಾರು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಹೆಚ್ಚಾಗಿ ಸೆಂಟಿಮೆಂಟ್‍ ಪಾತ್ರಗಳಲ್ಲೇ ನಟಿಸಿದ್ದ ಅವರು, ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಳ್ಳತೊಡಗಿದ ನಂತರ ವಿಭಿನ್ನ ಪಾತ್ರಗಳು ಸಿಕ್ಕಿವೆಯಂತೆ. ಅದರಲ್ಲೂ ‘ಮಾದೇವ’…

8 months ago

ಶಿವರಾಜಕುಮಾರ್ ಯಾಕೆ ‘ಕಣ್ಣಪ್ಪ’ ಚಿತ್ರದಲ್ಲಿ ನಟಿಸಲಿಲ್ಲ?

ಕಳೆದ ವರ್ಷ ತೆಲುಗಿನಲ್ಲಿ ‘ಕಣ್ಣಪ್ಪ’ ಚಿತ್ರದ ಘೋಷಣೆಯಾದಾಗ, ಚಿತ್ರದಲ್ಲಿ ಶಿವರಾಜಕುಮಾರ್, ಈಶ್ವರನ ಪಾತ್ರದಲ್ಲಿ ನಟಿಸುತ್ತಾರೆ ಎಂದು ಸುದ್ದಿಯಾಗಿತ್ತು. ಆದರೆ, ಶಿವರಾಜಕುಮಾರ್ ಚಿತ್ರದಲ್ಲಿ ನಟಿಸಲಾಗಲಿಲ್ಲ. ಅವರ ಬದಲು ಅಕ್ಷಯ್‍…

8 months ago

ಪೋಸ್ಟರ್‌ನಿಂದ ಮಡೆನೂರು ಮನುನನ್ನು ಕೈಬಿಟ್ಟ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರತಂಡ

ಕಳೆದ ವಾರ ಬಿಡುಗಡೆಯಾದ ಮಡೆನೂರು ಮನು ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರವು ಎರಡನೇ ವಾರಕ್ಕೆ ಕಾಲಿಟ್ಟಿದೆ. ಮನು ಅವರಿಂದ ಸಾಕಷ್ಟು ಮುಜುಗರ ಅನುಭವಿಸಿರುವ ಚಿತ್ರತಂಡವು, ಇದೀಗ ಪೋಸ್ಟರ್‌ನಿಂದ…

9 months ago

600ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಬ್ಯಾಂಕ್‍ ಜನಾರ್ಧನ್‍ ಇನ್ನಿಲ್ಲ

ಕನ್ನಡ ಚಿತ್ರರಂಗದಲ್ಲಿ ಬ್ಯಾಂಕ್‍ ಜನಾರ್ಧನ್‍ ಎಂದೇ ಜನಪ್ರಿಯವಾಗಿದ್ದ ಹಿರಿಯ ನಟ ಜನಾರ್ಧನ್‍, ರಾತ್ರಿ 2.3ರ ಸುಮಾರಿಗೆ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಮೂಲತಃ ಚಿತ್ರದುರ್ಗದ ಹೊಳಲ್ಕೆಯವರಾದ…

10 months ago