Mysore
23
scattered clouds

Social Media

ಶುಕ್ರವಾರ, 11 ಜುಲೈ 2025
Light
Dark

kannada film industry

Homekannada film industry
‘Nathicharami’s Gauri Sets Out on a ‘Dura Teera Yana’; Trailer Released

ಕನ್ನಡದ ಮಹಿಳಾ ಪ್ರಧಾನ ಚಿತ್ರಗಳಲ್ಲಿ ಪ್ರಮುಖವಾದ ಚಿತ್ರವೆಂದರೆ ಅದು ಮಂಸೋರೆ ನಿರ್ದೇಶನದ ‘ನಾತಿಚರಾಮಿ’. ಈ ಚಿತ್ರದಲ್ಲಿ ಶ್ರುತಿ ಹರಿಹರನ್‍ ನಿರ್ವಹಿಸಿದ ಗೌರಿ ಪಾತ್ರ ಸಾಕಷ್ಟು ಮೆಚ್ಚುಗೆ ಪಡೆದಿತ್ತು. ಈ ಪಾತ್ರವನ್ನು ಪುನಃ ಇನ್ನೊಂದು ಚಿತ್ರದಲ್ಲಿ ವಾಪಸ್ಸು ಕರೆದುಕೊಂಡು ಬಂದಿದ್ದಾರೆ ಮಂಸೋರೆ. ಮಂಸೋರೆ …

dhoora theera yaana

ಕಳೆದ ವರ್ಷ ಪ್ರಾರಂಭವಾಗಿದ್ದ ಮಂಸೋರೆ ನಿರ್ದೇಶನದ ‘ದೂರ ತೀರ ಯಾನ’ ಚಿತ್ರದ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಇದೀಗ ಚಿತ್ರ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಜುಲೈ.11ರಂದು ಚಿತ್ರ ಬಿಡುಗಡೆ ಆಗುತ್ತಿದೆ. ಚಿತ್ರದ ಬಿಡುಗಡೆ ದಿನಾಂಕ ಘೋಷಿಸುವುದರ ಜೊತೆಗೆ ಚಿತ್ರದ ಶೀರ್ಷಿಕೆ ಗೀತೆಯನ್ನು ಬಿಡುಗಡೆ …

saalu marada thimakka

ಈ ಹಿಂದೆ ‘ಒರಟ’ದಿಂದ ‘ಕೋರ’ ಚಿತ್ರದವರೆಗೂ ಹಲವು ಕಮರ್ಷಿಯಲ್‍ ಚಿತ್ರಗಳನ್ನು ನಿರ್ದೇಶಿಸಿರುವ ಮತ್ತು ‘ಒರಟ’ ಶ್ರೀ ಎಂದೇ ಜನಪ್ರಿಯರಾಗಿರುವ ಶ್ರೀ, ಇದೀಗ ಸದ್ದಿಲ್ಲದೆ ಒಂದು ಕಲಾತ್ಮಕ ಚಿತ್ರವೊಂದರ ನಿರ್ದೇಶನಕ್ಕೆ ಕೈಹಾಕಿದ್ದಾರೆ. ‘ವೃಕ್ಷಮಾತೆ’ ಎಂದೇ ಖ್ಯಾತರಾಗಿರುವ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರ …

x&y movie

‘ರಾಮ ರಾಮಾ ರೇ’ ಖ್ಯಾತಿಯ ಡಿ. ಸತ್ಯಪ್ರಕಾಶ್‍ ನಿರ್ದೇಶಿಸುವುದರ ಜೊತೆಗೆ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ‘X&Y’ ಚಿತ್ರವು ಬಿಡುಗಡೆ ಸಜ್ಜಾಗಿದೆ. ಚಿತ್ರದ ಬಿಡುಗಡೆ ದಿನಾಂಕ ಹೊರಬಿದ್ದಿದ್ದು, ಚಿತ್ರವು ಜೂನ್‍.26ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಈ ಚಿತ್ರದಲ್ಲಿ ‘ಆಂಬು ಆಟೋ’ ಎಂಬ …

shruti

ನಟಿ ಶ್ರುತಿ ಹಲವಾರು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಹೆಚ್ಚಾಗಿ ಸೆಂಟಿಮೆಂಟ್‍ ಪಾತ್ರಗಳಲ್ಲೇ ನಟಿಸಿದ್ದ ಅವರು, ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಳ್ಳತೊಡಗಿದ ನಂತರ ವಿಭಿನ್ನ ಪಾತ್ರಗಳು ಸಿಕ್ಕಿವೆಯಂತೆ. ಅದರಲ್ಲೂ ‘ಮಾದೇವ’ ಚಿತ್ರದಲ್ಲಿ ಸಿಕ್ಕ ತೃಪ್ತಿ ಯಾವ ಚಿತ್ರದಲ್ಲೂ ಸಿಗಲಿಲ್ಲ ಎಂದು ಹೇಳಿಕೊಂಡಿದ್ದಾರೆ. ವಿನೋದ್‍ ಪ್ರಭಾಕರ್ …

upcoming movie bullet

ಧರ್ಮ ಕೀರ್ತಿರಾಜ್‍ ಅಭಿನಯದ ‘ತಲ್ವಾರ್’ ಮತ್ತು ‘ದಾಸರಹಳ್ಳಿ ಎಂಬ ಎರಡು ಚಿತ್ರಗಳು ಈಗಾಗಲೇ ಈ ವರ್ಷ ಬಿಡುಗಡೆಯಾಗಿದೆ. ಈ ಮಧ್ಯೆ, ಅವರ ಮೂರನೆಯ ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು, ಜೂನ್‍ 20ರಂದು ಬಿಡುಗಡೆಯಾಗುತ್ತಿದೆ. ಅಂದಹಾಗೆ, ಧರ್ಮ ಅಭಿನಯದ ಹೊಸ ಚಿತ್ರದ ಹೆಸರು ಬುಲೆಟ್‍. …

kamal hasan

ಕನ್ನಡದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ನಟ ಕಮಲ್‍ ಹಾಸನ್‍, ಬಹಿರಂಗವಾಗಿ ಕನ್ನಡಿಗರ ಕ್ಷಮೆ ಕೇಳದಿದ್ದರೆ, ಅವರ ‘ಥಗ್‍ ಲೈಫ್‍’ ಚಿತ್ರದ ಬಿಡುಗಡೆಗೆ ನಿರ್ಬಂಧ ಹೇರುವುದಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ‘ಥಗ್‍ ಲೈಫ್‍’ …

ವರ್ಷಗಳ ಹಿಂದಿನ ಮಾತು. ಕನ್ನಡ ಚಿತ್ರಗಳ ನಿರ್ಮಾಣ ಸಂಖ್ಯೆ ಕಡಿಮೆಯ ದಿನಗಳು. ಚಲನಚಿತ್ರ ವಾಣಿಜ್ಯ ಮಂಡಳಿಗೆ ಚಿತ್ರೋದ್ಯಮದ ಮೇಲೆ ನಿಯಂತ್ರಣ ಇದ್ದ ಸಂದರ್ಭ. ನಿರ್ಮಾಪಕ, ವಿತರಕ, ಪ್ರದರ್ಶಕ - ಮೂರೂ ವಲಯಗಳ ಮಂದಿ ಅಲ್ಲಿ ಸರದಿಯಂತೆ ಆಡಳಿತ ನಡೆಸುತ್ತಿದ್ದ ಸಮಯ. ಕಿರುತೆರೆಯ …

ಎರಡೂವರೆ ವರ್ಷಗಳ ಹಿಂದೆ ‘ದಿ ರೈಸ್ ಆಫ್‍ ಅಶೋಕ’ (ಮೊದಲ ಹೆಸರು ‘ಅಶೋಕ ಬ್ಲೇಡ್‍’) ಚಿತ್ರದ ಮುಹೂರ್ತವಾದಾಗ, ಕಾವ್ಯ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಚಿತ್ರೀಕರಣ ಮುಕ್ತಾಯದ ಹಂತಕ್ಕೆ ಬಂದಿದ್ದು, ಚಿತ್ರತಂಡಕ್ಕೆ ಸಪ್ತಮಿ ಗೌಡ ಬಂದಿದ್ದಾರೆ. ಕಾವ್ಯ ಜಾಗಕ್ಕೆ …

ಸಿನಿಮಾ ಸಮಾರಂಭದಲ್ಲಿ ಯಶ್‍ ಕಾಣಿಸಿಕೊಳ್ಳದೆ ಕೆಲವು ವರ್ಷಗಳೇ ಆಗಿದ್ದವು. ‘ಟಾಕ್ಸಿಕ್‍’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರುವ ಯಶ್‍, ಬಿಡುವು ಮಾಡಿಕೊಂಡು ಚಿತ್ರ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಅದೇ ‘ಮನದ ಕಡಲು’ ಟ್ರೇಲರ್‌ ಬಿಡುಗಡೆ ಸಮಾರಂಭ. ‘ಮನದ ಕಡಲು ಚಿತ್ರವು ಮಾರ್ಚ್ 28ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ …

Stay Connected​
error: Content is protected !!