ಎರಡೂವರೆ ವರ್ಷಗಳ ಹಿಂದೆ ‘ದಿ ರೈಸ್ ಆಫ್ ಅಶೋಕ’ (ಮೊದಲ ಹೆಸರು ‘ಅಶೋಕ ಬ್ಲೇಡ್’) ಚಿತ್ರದ ಮುಹೂರ್ತವಾದಾಗ, ಕಾವ್ಯ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಚಿತ್ರೀಕರಣ ಮುಕ್ತಾಯದ ಹಂತಕ್ಕೆ ಬಂದಿದ್ದು, ಚಿತ್ರತಂಡಕ್ಕೆ ಸಪ್ತಮಿ ಗೌಡ ಬಂದಿದ್ದಾರೆ. ಕಾವ್ಯ ಜಾಗಕ್ಕೆ …
ಎರಡೂವರೆ ವರ್ಷಗಳ ಹಿಂದೆ ‘ದಿ ರೈಸ್ ಆಫ್ ಅಶೋಕ’ (ಮೊದಲ ಹೆಸರು ‘ಅಶೋಕ ಬ್ಲೇಡ್’) ಚಿತ್ರದ ಮುಹೂರ್ತವಾದಾಗ, ಕಾವ್ಯ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಚಿತ್ರೀಕರಣ ಮುಕ್ತಾಯದ ಹಂತಕ್ಕೆ ಬಂದಿದ್ದು, ಚಿತ್ರತಂಡಕ್ಕೆ ಸಪ್ತಮಿ ಗೌಡ ಬಂದಿದ್ದಾರೆ. ಕಾವ್ಯ ಜಾಗಕ್ಕೆ …
ಸಿನಿಮಾ ಸಮಾರಂಭದಲ್ಲಿ ಯಶ್ ಕಾಣಿಸಿಕೊಳ್ಳದೆ ಕೆಲವು ವರ್ಷಗಳೇ ಆಗಿದ್ದವು. ‘ಟಾಕ್ಸಿಕ್’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರುವ ಯಶ್, ಬಿಡುವು ಮಾಡಿಕೊಂಡು ಚಿತ್ರ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಅದೇ ‘ಮನದ ಕಡಲು’ ಟ್ರೇಲರ್ ಬಿಡುಗಡೆ ಸಮಾರಂಭ. ‘ಮನದ ಕಡಲು ಚಿತ್ರವು ಮಾರ್ಚ್ 28ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ …
ಆಗಾಗ ತಮ್ಮ ಚಿತ್ರದ ಒಂದೊಂದು ಪಾತ್ರವನ್ನು ಪರಿಚಯಿಸುತ್ತಲೇ ಇದ್ದರು ನಿರ್ದೇಶಕ ಪಿ.ಸಿ.ಶೇಖರ್. ಆದರೆ, ತಮ್ಮ ನಿರ್ದೇಶನದ ‘BAD’ ಯಾವಾಗ ಬಿಡುಗಡೆ ಆಗುತ್ತದೆ ಎಂಬ ಸುಳಿವನ್ನು ಬಿಟ್ಟುಕೊಟ್ಟಿರಲಿಲ್ಲ. ಇದೀಗ ಆ ಚಿತ್ರಕ್ಕೆ ಕೊನೆಗೂ ಬಿಡುಗಡೆಯ ಭಾಗ್ಯ ಸಿಕ್ಕಿದ್ದು, ‘BAD’ ಮಾರ್ಚ್.28ರಂದು ರಾಜ್ಯಾದ್ಯಂತ ಬಿಡುಗಡೆ …
ಚಂದನ್ ಶೆಟ್ಟಿ ಅಭಿನಯದ ‘ಸೂತ್ರಧಾರಿ’ ಚಿತ್ರದ ಚಿತ್ರೀಕರಣ ಮುಗಿದೇ ಒಂದೂವರೆ ವರ್ಷಗಳಾಗಿವೆ. ಆದರೆ, ಕಾರಣಾಂತರಗಳಿಂದ ಚಿತ್ರದ ಬಿಡುಗಡೆ ಆಗಿರಲಿಲ್ಲ. ಇದೀಗ ಕೊನೆಗೂ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಮೇ.9ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ‘ಡ್ಯಾಶ್’ ಎಂಬ ಹಾಡಿನಲ್ಲಿ ಚಂದನ್ ಮತ್ತು ಸಂಜನಾ …
ಕಳೆದ ವರ್ಷ ಬಿಡುಗಡೆಯಾದ ‘ಹಗ್ಗ’ ಚಿತ್ರದಲ್ಲಿ ನಟಿಸಿದ್ದ ಹರ್ಷಿಕಾ ಪೂಣಚ್ಛ, ಆ ನಂತರ ಯಾವೊಂದು ಚಿತ್ರದಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಅವರು ನಟನೆ ಬದಲಿಗೆ ನಿರ್ದೇಶನಕ್ಕೆ ಕೈ ಹಾಕಿದ್ದಾರೆ. ತಮ್ಮ ನಿರ್ದೇಶನದ ಮೊದಲ ಚಿತ್ರದಲ್ಲಿ ಹೆಣ್ಣು ಮಕ್ಕಳ ಶೋಷಣೆ ಕುರಿತು ಜಾಗೃತಿ ಮೂಡಿಸುವ …
ಕಳೆದ ತಿಂಗಳು ಬಿಡುಗಡೆಯಾದ ಪೃಥ್ವಿ ಅಂಬಾರ್ ಮತ್ತು ಪ್ರಮೋದ್ ಅಭಿನಯದ ‘ಭುವನಂ ಗಗನಂ’ ಚಿತ್ರವು 25 ದಿನಗಳನ್ನು ಪೂರೈಸಿದೆ. ಈ ಸಂಭ್ರಮವನ್ನು ಹಂಚಿಕೊಳ್ಳುವುದಕ್ಕೆ ಚಿತ್ರದ ನಿರ್ಮಾಪಕ ಮುನೇಗೌಡ, ಸಮಾರಂಭ ಆಯೋಜಿಸಿ ಚಿತ್ರಕ್ಕೆ ದುಡಿದ ಕಲಾವಿದರು ಮತ್ತು ತಂತ್ರಜ್ಞರನ್ನು ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ …
ಮೈಸೂರು: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ತಾಲಿಬಾನ್ ಸರ್ಕಾರ ನಡೆಸುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಗೂಂಡಾಗಿರಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ನಟ್ಟು, ಬೋಲ್ಟು ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
ಬೆಳಗಾವಿ: ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಆಗುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಗಾದಿಗೆ ಪೈಪೋಟಿ ನಡೆಯುತ್ತಿದೆ. ದಿನೇ ದಿನೇ ಅದು ದೊಡ್ಡದಾಗುತ್ತಿದೆ. …
ಬೆಂಗಳೂರು: ಡಿಸಿಎಂ ಡಿ.ಕೆ. ಸಾಹೇಬ್ರು ಹೇಳಿರುವುದರಲ್ಲಿ ತಪ್ಪೇನಿಲ್ಲ. ಎಲ್ಲರೂ ಬರಲಿ ಅನ್ನೋದಷ್ಟೇ ಅವರ ಉದ್ದೇಶವಾಗಿದೆ ಎಂದು ಹಾಸ್ಯನಟ ಸಾಧು ಕೋಕಿಲ ಡಿಕೆಶಿ ಪರ ಬ್ಯಾಟ್ ಬೀಸಿದ್ದಾರೆ. ಡಿಕೆಶಿ ನಟ್ಟು, ಬೋಲ್ಟು ಟೈಟ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
ಬೆಂಗಳೂರು: ಸೆಪ್ಟೆಂಬರ್.2ರಂದು ನಟ ಸುದೀಪ್ ಅವರಿಗೆ 51ನೇ ಜನ್ಮದಿನದ ಸಂಭ್ರಮ. ಈ ವರ್ಷ ಬೆಂಗಳೂರಿನ ಜಯನಗರದಲ್ಲಿರುವ ಎಂಇಎಸ್ ಮೈದಾನದಲ್ಲಿ ಜನ್ಮದಿನವನ್ನು ಆಚರಿಸಿಕೊಳ್ಳಲು ಸುದೀಪ್ ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಸುದೀಪ್ ಅವರು, ನನ್ನ ಮನೆಯ ಬಳಿ …