Mysore
28
scattered clouds

Social Media

ಶನಿವಾರ, 30 ಮೇ 2026
Light
Dark

kannada film industry

Homekannada film industry

ವರ್ಷಗಳ ಹಿಂದಿನ ಮಾತು. ಕನ್ನಡ ಚಿತ್ರಗಳ ನಿರ್ಮಾಣ ಸಂಖ್ಯೆ ಕಡಿಮೆಯ ದಿನಗಳು. ಚಲನಚಿತ್ರ ವಾಣಿಜ್ಯ ಮಂಡಳಿಗೆ ಚಿತ್ರೋದ್ಯಮದ ಮೇಲೆ ನಿಯಂತ್ರಣ ಇದ್ದ ಸಂದರ್ಭ. ನಿರ್ಮಾಪಕ, ವಿತರಕ, ಪ್ರದರ್ಶಕ - ಮೂರೂ ವಲಯಗಳ ಮಂದಿ ಅಲ್ಲಿ ಸರದಿಯಂತೆ ಆಡಳಿತ ನಡೆಸುತ್ತಿದ್ದ ಸಮಯ. ಕಿರುತೆರೆಯ …

ಎರಡೂವರೆ ವರ್ಷಗಳ ಹಿಂದೆ ‘ದಿ ರೈಸ್ ಆಫ್‍ ಅಶೋಕ’ (ಮೊದಲ ಹೆಸರು ‘ಅಶೋಕ ಬ್ಲೇಡ್‍’) ಚಿತ್ರದ ಮುಹೂರ್ತವಾದಾಗ, ಕಾವ್ಯ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಚಿತ್ರೀಕರಣ ಮುಕ್ತಾಯದ ಹಂತಕ್ಕೆ ಬಂದಿದ್ದು, ಚಿತ್ರತಂಡಕ್ಕೆ ಸಪ್ತಮಿ ಗೌಡ ಬಂದಿದ್ದಾರೆ. ಕಾವ್ಯ ಜಾಗಕ್ಕೆ …

ಸಿನಿಮಾ ಸಮಾರಂಭದಲ್ಲಿ ಯಶ್‍ ಕಾಣಿಸಿಕೊಳ್ಳದೆ ಕೆಲವು ವರ್ಷಗಳೇ ಆಗಿದ್ದವು. ‘ಟಾಕ್ಸಿಕ್‍’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರುವ ಯಶ್‍, ಬಿಡುವು ಮಾಡಿಕೊಂಡು ಚಿತ್ರ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಅದೇ ‘ಮನದ ಕಡಲು’ ಟ್ರೇಲರ್‌ ಬಿಡುಗಡೆ ಸಮಾರಂಭ. ‘ಮನದ ಕಡಲು ಚಿತ್ರವು ಮಾರ್ಚ್ 28ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ …

ಆಗಾಗ ತಮ್ಮ ಚಿತ್ರದ ಒಂದೊಂದು ಪಾತ್ರವನ್ನು ಪರಿಚಯಿಸುತ್ತಲೇ ಇದ್ದರು ನಿರ್ದೇಶಕ ಪಿ.ಸಿ.ಶೇಖರ್.‍ ಆದರೆ, ತಮ್ಮ ನಿರ್ದೇಶನದ ‘BAD’ ಯಾವಾಗ ಬಿಡುಗಡೆ ಆಗುತ್ತದೆ ಎಂಬ ಸುಳಿವನ್ನು ಬಿಟ್ಟುಕೊಟ್ಟಿರಲಿಲ್ಲ. ಇದೀಗ ಆ ಚಿತ್ರಕ್ಕೆ ಕೊನೆಗೂ ಬಿಡುಗಡೆಯ ಭಾಗ್ಯ ಸಿಕ್ಕಿದ್ದು, ‘BAD’ ಮಾರ್ಚ್‍.28ರಂದು ರಾಜ್ಯಾದ್ಯಂತ ಬಿಡುಗಡೆ …

ಚಂದನ್‍ ಶೆಟ್ಟಿ ಅಭಿನಯದ ‘ಸೂತ್ರಧಾರಿ’ ಚಿತ್ರದ ಚಿತ್ರೀಕರಣ ಮುಗಿದೇ ಒಂದೂವರೆ ವರ್ಷಗಳಾಗಿವೆ. ಆದರೆ, ಕಾರಣಾಂತರಗಳಿಂದ ಚಿತ್ರದ ಬಿಡುಗಡೆ ಆಗಿರಲಿಲ್ಲ. ಇದೀಗ ಕೊನೆಗೂ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಮೇ.9ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ‘ಡ್ಯಾಶ್‍’ ಎಂಬ ಹಾಡಿನಲ್ಲಿ ಚಂದನ್‍ ಮತ್ತು ಸಂಜನಾ …

ಕಳೆದ ವರ್ಷ ಬಿಡುಗಡೆಯಾದ ‘ಹಗ್ಗ’ ಚಿತ್ರದಲ್ಲಿ ನಟಿಸಿದ್ದ ಹರ್ಷಿಕಾ ಪೂಣಚ್ಛ, ಆ ನಂತರ ಯಾವೊಂದು ಚಿತ್ರದಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಅವರು ನಟನೆ ಬದಲಿಗೆ ನಿರ್ದೇಶನಕ್ಕೆ ಕೈ ಹಾಕಿದ್ದಾರೆ. ತಮ್ಮ ನಿರ್ದೇಶನದ ಮೊದಲ ಚಿತ್ರದಲ್ಲಿ ಹೆಣ್ಣು ಮಕ್ಕಳ ಶೋಷಣೆ ಕುರಿತು ಜಾಗೃತಿ ಮೂಡಿಸುವ …

ಕಳೆದ ತಿಂಗಳು ಬಿಡುಗಡೆಯಾದ ಪೃಥ್ವಿ ಅಂಬಾರ್‍ ಮತ್ತು ಪ್ರಮೋದ್‍ ಅಭಿನಯದ ‘ಭುವನಂ ಗಗನಂ’ ಚಿತ್ರವು 25 ದಿನಗಳನ್ನು ಪೂರೈಸಿದೆ. ಈ ಸಂಭ್ರಮವನ್ನು ಹಂಚಿಕೊಳ್ಳುವುದಕ್ಕೆ ಚಿತ್ರದ ನಿರ್ಮಾಪಕ ಮುನೇಗೌಡ, ಸಮಾರಂಭ ಆಯೋಜಿಸಿ ಚಿತ್ರಕ್ಕೆ ದುಡಿದ ಕಲಾವಿದರು ಮತ್ತು ತಂತ್ರಜ್ಞರನ್ನು ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ …

ಮೈಸೂರು: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ತಾಲಿಬಾನ್‌ ಸರ್ಕಾರ ನಡೆಸುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್‌ ಗೂಂಡಾಗಿರಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ನಟ್ಟು, ಬೋಲ್ಟು ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ಬೆಳಗಾವಿ: ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಆಗುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದಲ್ಲಿ ಸಿಎಂ ಗಾದಿಗೆ ಪೈಪೋಟಿ ನಡೆಯುತ್ತಿದೆ. ದಿನೇ ದಿನೇ ಅದು ದೊಡ್ಡದಾಗುತ್ತಿದೆ. …

ಬೆಂಗಳೂರು: ಡಿಸಿಎಂ ಡಿ.ಕೆ. ಸಾಹೇಬ್ರು ಹೇಳಿರುವುದರಲ್ಲಿ ತಪ್ಪೇನಿಲ್ಲ. ಎಲ್ಲರೂ ಬರಲಿ ಅನ್ನೋದಷ್ಟೇ ಅವರ ಉದ್ದೇಶವಾಗಿದೆ ಎಂದು ಹಾಸ್ಯನಟ ಸಾಧು ಕೋಕಿಲ ಡಿಕೆಶಿ ಪರ ಬ್ಯಾಟ್‌ ಬೀಸಿದ್ದಾರೆ. ಡಿಕೆಶಿ ನಟ್ಟು, ಬೋಲ್ಟು ಟೈಟ್‌ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

Stay Connected​
error: Content is protected !!