ಮೈಸೂರು: ತೆಲುಗು ಚಿತ್ರರಂಗದ ಮೆಗಾಸ್ಟಾರ್ ಚಿರಂಜೀವಿ ಅವರ ಪುತ್ರ ಮೆಗಾ ಪವರ್‌ಸ್ಟಾರ್ ರಾಮ್‌ಚರಣ್ ಮೈಸೂರಿಗೆ ಬಂದಿಳಿದಿದ್ದಾರೆ. ಆರ್‌ಆರ್‌ಆರ್ ಚಿತ್ರದ ಯಶಸ್ಸಿನ ಬಳಿಕ ನಿರ್ದೇಶಕ ಶಂಕರ್‌ರವರ ಚಿತ್ರ ಗೇಮ್ ಚೇಂಜರ್ ಚಿತ್ರದ ಚಿತ್ರೀಕರಣದಲ್ಲಿ ರಾಮ್‌ಚರಣ ತೊಡಗಿಕೊಂಡಿದ್ದಾರೆ. ಚಿತ್ರೀಕರಣ ಭರದಿಂದ ಸಾಗಿದ್ದು, ಸದ್ಯ ಚಿತ್ರತಂಡ …




