kannada film

ಮಗಳ ಸಿನಿಮಾದಲ್ಲಿ ಶಿವಣ್ಣ ಪಿಜ್ಜಾ ಡೆಲಿವರಿ ಮಾಡಿದ್ದಾರೆ …

ಶಿವರಾಜಕುಮಾರ್ ಮಗಳು ನಿವೇದಿತಾ ಶಿವರಾಜಕುಮಾರ್‍ ತಮ್ಮ ಶ್ರೀ ಮುತ್ತು ಸಿನಿ ಕ್ರಿಯೇಷನ್ಸ್ ಸಂಸ್ಥೆಯಡಿ ನಿರ್ಮಾಣ ಮಾಡುತ್ತಿರುವ ‘ಫೈರ್‍ ಫ್ಲೈ’ ಚಿತ್ರವು ಡಾ. ರಾಜಕುಮಾರ್‍ ಅವರ ಹುಟ್ಟುಹಬ್ಬದ ಪ್ರಯುಕ್ತ…

11 months ago

ಮನಸ್ಸಿನ ಅಂಧಕಾರವನ್ನು ಅನ್ವೇಷಿಸುವ ‘ಗ್ರೀನ್’ ಸದ್ಯದಲ್ಲೇ ತೆರೆಗೆ

ಕನ್ನಡದಲ್ಲಿ ಇತ್ತೀಚಿನ ದಿನಗಳಲ್ಲಿ ಸೈಕಲಾಜಿಕಲ್‍ ಥ್ರಿಲ್ಲರ್‍ ಚಿತ್ರಗಳು ಹೆಚ್ಚಾಗಿವೆ. ಮನಸ್ಸಿನ ವಿವಿಧ ಮುಖಗಳನ್ನು ಪರಿಚಯಿಸುವ ಚಿತ್ರಗಳು ಹೆಚ್ಚು ಹೆಚ್ಚು ಬಿಡುಗಡೆಯಾಗುತ್ತಿವೆ. ಈ ಸಾಲಿಗೆ ರಾಜ್ ವಿಜಯ್ ಹಾಗೂ…

11 months ago

ಏಪ್ರಿಲ್‍.16ರಿಂದ ಶುರುವಾಗಲಿದೆ ಸುದೀಪ್‍ ಅಭಿನಯದ ‘ಬಿಲ್ಲ ರಂಗ ಭಾಷಾ’

‘ಏಪ್ರಿಲ್‍ 16’ ಎಂದಷ್ಟೇ ಬರೆದು ಕಿಚ್ಚ ಸುದೀಪ್‌ ಮೂರು ಫೋಟೋಗಳನ್ನು ಕೆಲವು ದಿನಗಳ ಹಿಂದೆ ಸೋಷಿಯಲ್‍ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಏಪ್ರಿಲ್‍.16ರಂದು ಏನು ಎಂದು ಅಭಿಮಾನಿಗಳು ಹುಳ ಬಿಟ್ಟುಕೊಂಡರು.…

11 months ago

ಇದು ‘ಪ್ರೀತಿಯ ಹುಚ್ಚ’ನ ಕಥೆ: ನೈಜ ಘಟನೆ ಆಧರಿಸಿದ ಚಿತ್ರ ಏಪ್ರಿಲ್.18ಕ್ಕೆ ತೆರೆಗೆ

‘ಪ್ರೀತಿಯ ಹುಚ್ಚ’ ಎಂದರೆ ಮೊದಲಿಗೆ ನೆನಪಿಗೆ ಬರುವುದು ‘ಹುಚ್ಚ’ ಚಿತ್ರದ ಸುದೀಪ್‍ ಪಾತ್ರ. ಆ ನಂತರ ‘ಚೆಲುವಿನ ಚಿತ್ತಾರ’ ಚಿತ್ರದ ಗಣೇಶ್‍ ಪಾತ್ರ ಸಹ ಕಣ್ಣ ಮುಂದೆ…

11 months ago

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಿಂದ ಬಂತು ಇನ್ನೊಂದು ಹಾಡು; ಈ ಬಾರಿ ಆನೆಯಿಂದ ಬಿಡುಗಡೆ

ಮಡೆನೂರು ಮನು ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ‘ನಮ್ ಪೈಕಿ ಒಬ್ಬ ಹೋಗ್ಬುಟ …’ ಎಂಬ ಹಾಡನ್ನು ಬೆಂಗಳೂರಿನಲ್ಲಿ ಕೆಲವು ದಿನಗಳ ಹಿಂದೆ ಬಿಡುಗಡೆ ಮಾಡಲಾಗಿತ್ತು. ಈ…

11 months ago

ದಶಕದ ಬಳಿಕ ಮತ್ತೆ ನಿರ್ದೇಶಕರಾದ ಅರಸು ಅಂತಾರೆ

ಸತೀಶ್‍ ನೀನಾಸಂ ಅಭಿನಯದ ‘ಲವ್‍ ಇನ್‍ ಮಂಡ್ಯ’ ಚಿತ್ರದ ಮೂಲಕ ನಿರ್ದೇಶಕರಾದವರು ಅರಸು ಅಂತಾರೆ. ಒಂದು ಚಿತ್ರ ಮಾಡಿ ನಿರ್ದೇಶನದಿಂದ ದೂರವೇ ಉಳಿದಿದ್ದ ಅರಸು, ಇದೀಗ ತಮ್ಮ…

11 months ago

ಪುನೀತ್ ಅಭಿಮಾನಿಯ ಕಥೆ ಹೇಳುವ ‘ಪುನೀತ್‍ ನಿವಾಸ’

ಪುನೀತ್ ರಾಜಕುಮಾರ್‍ ನೆನಪಲ್ಲಿ ಈಗಾಗಲೇ ಕೆಲವು ಚಿತ್ರಗಳು ಪ್ರಾರಂಭವಾಗಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿವೆ. ಈ ಮಧ್ಯೆ, ಪುನೀತ್‍ ಅಭಿಮಾನಿಯ ಕಥೆ ಹೇಳುವ ‘ಪುನೀತ್‍ ನಿವಾಸ’…

11 months ago

‘ಶಾಖಾಹಾರಿ’ ಆಯ್ತು; ಈಗ ‘ಅಜ್ಞಾತವಾಸಿ’ಯಾಗಿ ಬಂದ ರಂಗಾಯಣ ರಘು

ಕಳೆದ ವರ್ಷ ಬಿಡುಗಡೆಯಾದ ‘ಶಾಖಾಹಾರಿ’ ಚಿತ್ರದಲ್ಲಿ ತಮ್ಮ ಪಾತ್ರದ ಮೂಲಕ ಎಲ್ಲರಿಗೂ ಇಷ್ಟವಾಗಿದ್ದರು ರಂಗಾಯಣ ರಘು. ಈಗ ಆ ತರಹದ ಇನ್ನೊಂದು ವಿಭಿನ್ನ ಮತ್ತು ಗಂಭೀರವಾದ ಪಾತ್ರದೊಂದಿಗೆ…

11 months ago

ನಾನು ಬೆಳೆಯಬೇಕು ಎಂಬ ಸ್ವಾರ್ಥದಿಂದ ಈ ಚಿತ್ರ ಮಾಡಿದೆ: ಅಜೇಯ್‍ ರಾವ್‍

ಅಜೇಯ್‍ ರಾವ್ ಅಭಿನಯದ ‘ಯುದ್ಧ ಕಾಂಡ’ ಚಿತ್ರದ ಸುದ್ದಿಯೇ ಇರಲಿಲ್ಲ. ಎರಡು ವರ್ಷಗಳ ಹಿಂದೆಯೇ ಘೋಷಣೆಯಾದರೂ, ಚಿತ್ರ ಯಾವ ಹಂತದಲ್ಲಿದೆ ಎಂಬ ಸೂಕ್ತವಾದ ಮಾಹಿತಿ ಇರಲಿಲ್ಲ. ಈಗ…

11 months ago

ಮಹಾನ್’ ಆದ ವಿಜಯ್‍ ರಾಘವೇಂದ್ರ, ಇದು ಅನ್ನದಾತನ ಕುರಿತಾದ ಕಥೆ

ಪಿ.ಸಿ. ಶೇಖರ್‍ ನಿರ್ದೇಶನದ ‘ಬ್ಯಾಡ್‍’ ಚಿತ್ರ ಕಳೆದ ವಾರವಷ್ಟೇ ಬಿಡುಗಡೆಯಾಗಿದೆ. ಈ ಮಧ್ಯೆ, ಅವರ ಹೊಸ ಚಿತ್ರದ ಶೀರ್ಷಿಕೆ ಅನಾವರಣ ಸದ್ದಿಲ್ಲದೆ ಆಗಿದೆ. ಶೇಖರ್‍ ಈ ಬಾರಿ…

11 months ago