Mysore
17
overcast clouds

Social Media

ಭಾನುವಾರ, 21 ಡಿಸೆಂಬರ್ 2025
Light
Dark

kannada film

Homekannada film

ಕನ್ನಡ ಚಿತ್ರರಂಗದಲ್ಲಿ ತಾಯಿ ಸೆಂಟಿಮೆಂಟ್‍ ಹಾಡುಗಳನ್ನು ಹಾಡುವುದರಲ್ಲಿ ‘ಜೋಗಿ’ ಪ್ರೇಮ್‍ ಜನಪ್ರಿಯರು. ‘ಬ್ರಹ್ಮ ವಿಷ್ಣು …’, ‘ಬೇಡುವೆನು ವರವನ್ನು …’ ಮುಂತಾದ ಕೆಲವು ಜನಪ್ರಿಯ ಹಾಡುಗಳನ್ನು ಹಾಡಿರುವ ಪ್ರೇಮ್‍, ಇದೀಗ ಬೇರೆ ತರಹದ ಹಾಡನ್ನು ಹಾಡಿದ್ದಾರೆ. ‘ಲೈಫ್‍ ಟುಡೇ’ ಎಂಬ ಚಿತ್ರಕ್ಕೆ …

nidra devi

ಕನ್ನಡದಲ್ಲಿ ತಾಯಿ-ಮಗನ ಬಾಂಧವ್ಯ ಸಾರುವ ಹಲವು ಹಾಡುಗಳು ಬಂದಿವೆ. ಈ ಸಾಲಿಗೆ ಇದೀಗ ‘ನಿದ್ರಾದೇವಿ Next Door’ ಚಿತ್ರದ ‘ನಿದ್ರಾದೇವಿ ಬಾ …’ ಎಂಬ ಹಾಡು ಸಹ ಸೇರಿಕೊಂಡಿದೆ. ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಿಸಿರುವ, ಸುರಾಗ್ ನಿರ್ದೇಶನದ ‘ನಿದ್ರಾದೇವಿ …

manohar ravichandran

ರವಿಚಂದ್ರನ್‍ ಅವರ ಮಗ ಮನೋರಂಜನ್ ರವಿಚಂದ್ರನ್ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಮೂರು ವರ್ಷಗಳೇ ಆಗಿವೆ. 2022ರಲ್ಲಿ ಬಿಡುಗಡೆಯಾದ ‘ಪ್ರಾರಂಭ’ ಚಿತ್ರದ ನಂತರ ಮನೋರಂಜನ್‍ ಒಂದೆರಡು ಚಿತ್ರಗಳನ್ನು ಒಪ್ಪಿಕೊಂಡರಾದರೂ, ಯಾವ ಚಿತ್ರವೂ ಬಿಡುಗಡೆ ಆಗಿಲ್ಲ. ಇದೀಗ ಮನೋರಂಜನ್‍ ಅವರ ಐದನೇ ಸಿನಿಮಾ ಸೆಟ್ಟೇರಿದೆ. …

‘ದುನಿಯಾ’ ವಿಜಯ್‍ ಅಭಿನಯದ ‘ಸಲಗ’ ಚಿತ್ರದ ತಮ್ಮ ಸೂರಿ ಅಣ್ಣ ಪಾತ್ರದ ಮೂಲಕ ಜನಪ್ರಿಯರಾದ ದಿನೇಶ್‍, ಸದ್ದಿಲ್ಲದೆ ಒಂದು ಚಿತ್ರ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ನಟಿಸಿದ್ದಾರೆ. ವಿಶೇಷವೆಂದರೆ, ಈ ಚಿತ್ರಕ್ಕೆ ‘ಸೂರಿ ಅಣ್ಣ’ ಎಂದೇ ಹೆಸರಿಡಲಾಗಿದ್ದು, ಈ ಚಿತ್ರದ ಟೀಸರ್ …

ಕಳೆದ ಶುಕ್ರವಾರ ಕ್ಯಾಲೆಂಡರ್ ವರ್ಷ ೨೦೨೩ರ ಸಾಲಿನ, ೭೧ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರಕಟಣೆ ಆಗಿದೆ. ಸಾಮಾನ್ಯವಾಗಿ ಪ್ರಶಸ್ತಿಗಳು ಪ್ರಕಟವಾದಾಗ ಅಲ್ಲಿ ಇಲ್ಲಿ ಅಪಸ್ವರ ಕೇಳಿಬರುವುದಿದೆ. ಆದರೆ ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚು ವಿರೋಧ ವ್ಯಕ್ತವಾಗುತ್ತಿದೆ. ಐಫಾ ಪ್ರಶಸ್ತಿ, ಸೈಮಾ ಪ್ರಶಸ್ತಿ, …

ಈ ಹಿಂದೆ ‘ದಿ ಸೂಟ್‍’ ಎಂಬ ಚಿತ್ರದಲ್ಲಿ ನಟಿಸುವುದರ ಜೊತೆಗೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದ ಕಮಲ್‍ ರಾಜ್‍, ಈಗ ಒಟ್ಟಿಗೇ ಮೂರು ಚಿತ್ರಗಳನ್ನು ಆರಂಭಿಸಿದ್ದಾರೆ. ‘ಮೊಹಬ್ಬತ್ ಜಿಂದಾಬಾದ್’, ‘ಟಾಸ್ಕ್’ ಹಾಗೂ ‘ನಾಳೆ ನಮ್ಮ ಭರವಸೆ’… ಈ ಮೂರೂ ಚಿತ್ರಗಳಲ್ಲಿ ಅಭಿನಯಿಸುವ ಜೊತೆಗೆ ಕಮಲ್ …

ಗುರುಪೂರ್ಣಿಮೆಯ ದಿನದಂದು ಉದ್ಯಮಿ ವಿಜಯ್‍ ಟಾಟಾ, ತಮ್ಮ ಅಮೃತಾ ಸಿನಿ ಕ್ರಾಫ್ಟ್ ಸಂಸ್ಥೆಯ ಮೂಲಕ ಆರು ಚಿತ್ರಗಳನ್ನು ಒಂದೇ ವೇದಿಕೆಯಲ್ಲಿ ಘೋಷಣೆ ಮಾಡಿದ್ದರು. ಈ ಸಂಸ್ಥೆಯ ಲೋಗೋವನ್ನು ನಟ-ನಿರ್ದೇಶಕ ವಿ. ರವಿಚಂದ್ರನ್ ಹಾಗೂ ಶ್ರೀಮುರಳಿ ಬಿಡುಗಡೆ ಮಾಡಿದ್ದರು. ಈ ಆರು ಚಿತ್ರಗಳ …

‘ಫಾದರ್’ ಮತ್ತು ‘ಬ್ರ್ಯಾಟ್‍’ ಚಿತ್ರಗಳನ್ನು ಮುಗಿಸಿರುವ ಕೃಷ್ಣ ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಸಹಜ. ಕೃಷ್ಣ ಸದ್ದಿಲ್ಲದೆ ‘ಲವ್‍ ಮಾಕ್ಟೇಲ್‍ 3’ ಚಿತ್ರದ ಕೆಲಸಗಳನ್ನು ಪ್ರಾರಂಭಿಸಿದ್ದು, ಈಗಾಗಲೇ ಮೊದಲ ಹಂತದ ಚಿತ್ರೀಕರಣವನ್ನೂ ಮುಗಿಸಿದ್ದಾರೆ. ‘ಲವ್‍ ಮಾಕ್ಟೇಲ್‍ 3’ ಚಿತ್ರವು ‘ಲವ್‍ ಮಕ್ಟೇಲ್‍ …

rishb shetty

ತೆಲುಗಿನ ಜನಪ್ರಿಯ ಹಾಗೂ ಯಶಸ್ವಿ ಚಿತ್ರ ನಿರ್ಮಾಣ ಸಂಸ್ಥೆ ಸಿತಾರಾ ಎಂಟರ್‌ಟೈನ್‌ಮೆಂಟ್ಸ್, ಇದೀಗ ಮತ್ತೊಂದು ದೊಡ್ಡ ಚಿತ್ರಕ್ಕೆ ಕೈಹಾಕಿದೆ. ‘ಪ್ರೊಡಕ್ಷನ್‌ ನಂಬರ್‌ 36’ ಹೆಸರಿನ ಬಿಗ್‌ ಬಜೆಟ್‌ ಸಿನಿಮಾ ಘೋಷಣೆ ಮಾಡಿದ್ದು, ಈ ಮೂಲಕ ಕನ್ನಡ ಸಿನಿಮಾ ನಿರ್ಮಾಣಕ್ಕೆ ಪಾದಾರ್ಪಣೆ ಮಾಡುತ್ತಿದೆ. …

su from so

ರಾಜ್‍ ಬಿ. ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಚಿತ್ರವು ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಕನ್ನಡದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಚಿತ್ರವು ಜುಲೈ.25ರಂದು ಬಿಡುಗಡೆಯಾಗಿದ್ದು, ಕೇವಲ ಐದು ದಿನಗಳಲ್ಲಿ 13 ಕೋಟಿ ರೂ. ಗಳಿಕೆ ಮಾಡಿದೆ. …

Stay Connected​
error: Content is protected !!