Mysore
16
mist

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

kannada film

Homekannada film
karoo2

ಸುಮಾರು ಐದು ವರ್ಷಗಳ ಹಿಂದೆ ‘ಕಮರೊಟ್ಟು ಚೆಕ್‍ಪೋಸ್ಟ್’ ಎಂಬ ಚಿತ್ರವನ್ನು ನಿರ್ದೇಶಿಸಿದ್ದರು ಪರಮೇಶ್‍. ಚಿತ್ರ ಅಷ್ಟಾಗಿ ಓಡದಿದ್ದರೂ, ಮೆಚ್ಚುಗೆಗೆ ಪಾತ್ರವಾಯಿತಂತೆ. ಅದರಿಂದ ಪ್ರೇರಣೆಗೊಂಡು, ಇದೀಗ ‘ಕಮರೊ2’ ಎಂಬ ಮುಂದುವರೆದ ಭಾಗವನ್ನು ನಿರ್ದೇಶಿಸಿದ್ದು, ಚಿತ್ರ ಆಗಸ್ಟ್ 01ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು …

manju swaraj

‘ಶ್ರಾವಣಿ ಸುಬ್ರಹ್ಮಣ್ಯ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ಮಂಜು ಸ್ವರಾಜ್‍ ನಿರ್ದೇಶನದ ಚಿತ್ರವೊಂದು ಬಿಡುಗಡೆಯಾಗಿ ಆರು ವರ್ಷಗಳೇ ಆಗಿತ್ತು. 2019ರಲ್ಲಿ ಬಿಡುಗಡೆಯಾದ ‘ಮನೆ ಮಾರಾಟಕ್ಕಿದೆ’, ಮಂಜು ಅಭಿನಯದ ಕೊನೆಯ ಚಿತ್ರವಾಗಿತ್ತು. ಇದೀಗ ಅವರು 1970ರ ಕಾಲಘಟ್ಟದ ಕಥೆಯೊಂದನ್ನು ಚಿತ್ರ ಮಾಡಿದ್ದು, ಚಿತ್ರ ಸದ್ಯದಲ್ಲೇ …

ಶಿವರಾಜಕುಮಾರ್ ಮಗಳು ನಿವೇದಿತಾ ಶಿವರಾಜಕುಮಾರ್‍ ತಮ್ಮ ಶ್ರೀ ಮುತ್ತು ಸಿನಿ ಕ್ರಿಯೇಷನ್ಸ್ ಸಂಸ್ಥೆಯಡಿ ನಿರ್ಮಾಣ ಮಾಡುತ್ತಿರುವ ‘ಫೈರ್‍ ಫ್ಲೈ’ ಚಿತ್ರವು ಡಾ. ರಾಜಕುಮಾರ್‍ ಅವರ ಹುಟ್ಟುಹಬ್ಬದ ಪ್ರಯುಕ್ತ ಏಪ್ರಿಲ್‍ 24ರಂದು ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ವಿಶೇಷವೆಂದರೆ ಚಿತ್ರದಲ್ಲಿ …

ಕನ್ನಡದಲ್ಲಿ ಇತ್ತೀಚಿನ ದಿನಗಳಲ್ಲಿ ಸೈಕಲಾಜಿಕಲ್‍ ಥ್ರಿಲ್ಲರ್‍ ಚಿತ್ರಗಳು ಹೆಚ್ಚಾಗಿವೆ. ಮನಸ್ಸಿನ ವಿವಿಧ ಮುಖಗಳನ್ನು ಪರಿಚಯಿಸುವ ಚಿತ್ರಗಳು ಹೆಚ್ಚು ಹೆಚ್ಚು ಬಿಡುಗಡೆಯಾಗುತ್ತಿವೆ. ಈ ಸಾಲಿಗೆ ರಾಜ್ ವಿಜಯ್ ಹಾಗೂ ಬಿ.ಎನ್ ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ನಿರ್ದೇಶನದ ‘ಗ್ರೀನ್’ ಚಿತ್ರ ಸಹ …

‘ಏಪ್ರಿಲ್‍ 16’ ಎಂದಷ್ಟೇ ಬರೆದು ಕಿಚ್ಚ ಸುದೀಪ್‌ ಮೂರು ಫೋಟೋಗಳನ್ನು ಕೆಲವು ದಿನಗಳ ಹಿಂದೆ ಸೋಷಿಯಲ್‍ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಏಪ್ರಿಲ್‍.16ರಂದು ಏನು ಎಂದು ಅಭಿಮಾನಿಗಳು ಹುಳ ಬಿಟ್ಟುಕೊಂಡರು. ಕೆಲವರು ಚಿತ್ರದ ಮುಹೂರ್ತವಿರಬಹುದು ಎಂದರೆ, ಇನ್ನೂ ಕೆಲವರು ಇನ್ನೇನೋ ಘೋಷಣೆ ಇರಬಹುದು ಅಂದುಕೊಂಡರು. …

‘ಪ್ರೀತಿಯ ಹುಚ್ಚ’ ಎಂದರೆ ಮೊದಲಿಗೆ ನೆನಪಿಗೆ ಬರುವುದು ‘ಹುಚ್ಚ’ ಚಿತ್ರದ ಸುದೀಪ್‍ ಪಾತ್ರ. ಆ ನಂತರ ‘ಚೆಲುವಿನ ಚಿತ್ತಾರ’ ಚಿತ್ರದ ಗಣೇಶ್‍ ಪಾತ್ರ ಸಹ ಕಣ್ಣ ಮುಂದೆ ಬರುತ್ತದೆ. ಈಗ ಆ ಚಿತ್ರಗಳನ್ನು ಹೋಲುವ ಇನ್ನೊಂದು ಚಿತ್ರ ಸದ್ದಿಲ್ಲದೆ ತಯಾರಾಗಿದೆ. ಅದೇ …

ಮಡೆನೂರು ಮನು ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ‘ನಮ್ ಪೈಕಿ ಒಬ್ಬ ಹೋಗ್ಬುಟ …’ ಎಂಬ ಹಾಡನ್ನು ಬೆಂಗಳೂರಿನಲ್ಲಿ ಕೆಲವು ದಿನಗಳ ಹಿಂದೆ ಬಿಡುಗಡೆ ಮಾಡಲಾಗಿತ್ತು. ಈ ಹಾಡನ್ನು ಯೋಗರಾಜ್‍ ಭಟ್‍ ಬರೆದಿದ್ದರು. ಈಗ ಇದೇ ಚಿತ್ರದ ಇನ್ನೊಂದು ಹಾಡನ್ನು ಬಿಡುಗಡೆ …

ಸತೀಶ್‍ ನೀನಾಸಂ ಅಭಿನಯದ ‘ಲವ್‍ ಇನ್‍ ಮಂಡ್ಯ’ ಚಿತ್ರದ ಮೂಲಕ ನಿರ್ದೇಶಕರಾದವರು ಅರಸು ಅಂತಾರೆ. ಒಂದು ಚಿತ್ರ ಮಾಡಿ ನಿರ್ದೇಶನದಿಂದ ದೂರವೇ ಉಳಿದಿದ್ದ ಅರಸು, ಇದೀಗ ತಮ್ಮ ನಿರ್ದೇಶನದ ಎರಡನೇ ಚಿತ್ರವನ್ನು ಶುರು ಮಾಡಿದ್ದಾರೆ. ಈ ಚಿತ್ರಕ್ಕೆ ಗಣೇಶ್ ನಾಯಕನಾದರೆ, ಅಮೃತಾ …

ಪುನೀತ್ ರಾಜಕುಮಾರ್‍ ನೆನಪಲ್ಲಿ ಈಗಾಗಲೇ ಕೆಲವು ಚಿತ್ರಗಳು ಪ್ರಾರಂಭವಾಗಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿವೆ. ಈ ಮಧ್ಯೆ, ಪುನೀತ್‍ ಅಭಿಮಾನಿಯ ಕಥೆ ಹೇಳುವ ‘ಪುನೀತ್‍ ನಿವಾಸ’ ಸದ್ದಿಲ್ಲದೆ ಮುಗಿದಿದ್ದು, ಇತ್ತೀಚೆಗೆ ಚಿತ್ರದ ಟ್ರೇಲರ್‍ ಬಿಡುಗಡೆಯಾಗಿದೆ. ‘ಪುನೀತ್‍ ನಿವಾಸ’ ಚಿತ್ರದಲ್ಲಿ ಮಾಸ್ಟರ್ …

ಕಳೆದ ವರ್ಷ ಬಿಡುಗಡೆಯಾದ ‘ಶಾಖಾಹಾರಿ’ ಚಿತ್ರದಲ್ಲಿ ತಮ್ಮ ಪಾತ್ರದ ಮೂಲಕ ಎಲ್ಲರಿಗೂ ಇಷ್ಟವಾಗಿದ್ದರು ರಂಗಾಯಣ ರಘು. ಈಗ ಆ ತರಹದ ಇನ್ನೊಂದು ವಿಭಿನ್ನ ಮತ್ತು ಗಂಭೀರವಾದ ಪಾತ್ರದೊಂದಿಗೆ ಅವರು ವಾಪಸ್ಸಾಗುತ್ತಿದ್ದಾರೆ, ಅದು ‘ಅಜ್ಞಾತವಾಸಿ’ ಚಿತ್ರದ ಮೂಲಕ. ಈ ‘ಅಜ್ಞಾತವಾಸಿ’ಯ ಒಂದು ವಿಶೇಷತೆಯೆಂದರೆ, …

Stay Connected​
error: Content is protected !!