Mysore
13
scattered clouds

Social Media

ಭಾನುವಾರ, 21 ಡಿಸೆಂಬರ್ 2025
Light
Dark

kannada film

Homekannada film

ಅಜೇಯ್‍ ರಾವ್ ಅಭಿನಯದ ‘ಯುದ್ಧ ಕಾಂಡ’ ಚಿತ್ರದ ಸುದ್ದಿಯೇ ಇರಲಿಲ್ಲ. ಎರಡು ವರ್ಷಗಳ ಹಿಂದೆಯೇ ಘೋಷಣೆಯಾದರೂ, ಚಿತ್ರ ಯಾವ ಹಂತದಲ್ಲಿದೆ ಎಂಬ ಸೂಕ್ತವಾದ ಮಾಹಿತಿ ಇರಲಿಲ್ಲ. ಈಗ ಚಿತ್ರವನ್ನು ಸದ್ದಿಲ್ಲದೆ ಮುಗಿಸಿಕೊಂಡು ಬಂದಿದ್ದಾರೆ ಅಜೇಯ್‍ ರಾವ್‍. ಅಷ್ಟೇ ಅಲ್ಲ, ಚಿತ್ರವನ್ನು ಏ.18ಕ್ಕೆ …

ಪಿ.ಸಿ. ಶೇಖರ್‍ ನಿರ್ದೇಶನದ ‘ಬ್ಯಾಡ್‍’ ಚಿತ್ರ ಕಳೆದ ವಾರವಷ್ಟೇ ಬಿಡುಗಡೆಯಾಗಿದೆ. ಈ ಮಧ್ಯೆ, ಅವರ ಹೊಸ ಚಿತ್ರದ ಶೀರ್ಷಿಕೆ ಅನಾವರಣ ಸದ್ದಿಲ್ಲದೆ ಆಗಿದೆ. ಶೇಖರ್‍ ಈ ಬಾರಿ ವಿಜಯ್‍ ರಾಘವೇಂದ್ರ ಅಭಿನಯದಲ್ಲಿ ಚಿತ್ರವೊಂದನ್ನು ನಿರ್ದಶನ ಮಾಡುತ್ತಿದ್ದು, ಈ ಚಿತ್ರಕ್ಕೆ ‘ಮಹಾನ್‍’ ಎಂದು …

‘ಮೇಘ’ ಚಿತ್ರದ ಬಿಡುಗಡೆಯ ನಂತರ ಕಿರುತೆರೆಯಲ್ಲಿ ‘ಕರ್ಣ’ನಾಗಿರುವ ಕಿರಣ್‍ ರಾಜ್‍, ಈಗ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರದೊಂದಿಗೆ ಬರುವುದಕ್ಕೆ ಸಜ್ಜಾಗುತ್ತಿದ್ದಾರೆ. ಈ ಬಾರಿ ಅವರು ಹೊಸದೊಂದು ಚಿತ್ರವನ್ನು ಒಪ್ಪಿಕೊಂಡಿದ್ದು, ಈ ಚಿತ್ರ ಮೇ ತಿಂಗಳಲ್ಲಿ ಪ್ರಾರಂಭವಾಗಲಿದೆ. ಈ ಹಿಂದೆ ಕಿರಣ್‍ ರಾಜ್‍ …

ಡಾ. ರಾಜಕುಮಾರ್‍ ಅವರ ಮೊಮ್ಮಕ್ಕಳು ಚಿತ್ರರಂಗದಲ್ಲಿ ನಟ-ನಟಿಯರಾಗಿ ಗುರುತಿಸಿಕೊಂಡಿದ್ದಾರೆ. ಈಗ ಈ ಸಾಲಿಗೆ ಷಣ್ಮುಖ ಸಹ ಸೇರಿದ್ದಾರೆ. ಡಾ. ರಾಜಕುಮಾರ್‍ ಮಗಳು ಲಕ್ಷ್ಮೀ ಮತ್ತು ಗೋವಿಂದರಾಜ್‍ ಅವರ ದಂಪತಿಯ ಮಗನಾದ ಷಣ್ಮುಖ, ಇದೀಗ ಚಿತ್ರವೊಂದರಲ್ಲಿ ನಟಿಸಿದ್ದು, ಆ ಚಿತ್ರ ಇದೇ ಏಪ್ರಿಲ್‍.04ರಂದು …

‘ಕೋಟಿಗೊಬ್ಬ 3’ ಚಿತ್ರದ ಸೋಲು, ನಷ್ಟ ಮತ್ತು ವಿವಾದಗಳಿಂದ, ನಿರ್ಮಾಣದಿಂದ ಕೆಲವು ಸಮಯ ದೂರವೇ ಇದ್ದ ನಿರ್ಮಾಪಕ ‘ಸೂರಪ್ಪ’ ಬಾಬು, ಆ ನಂತರ ಶಿವರಾಜಕುಮಾರ್‍ ಮತ್ತು ಗಣೇಶ್‍ ಅಭಿನಯದ ಚಿತ್ರವೊಂದನ್ನು ನಿರ್ಮಿಸುವುದಾಗಿ ಹೇಳಿದ್ದರು. ದರ್ಶನ್‍ಗೂ ಹೊಸ ಚಿತ್ರವೊಂದಕ್ಕೆ ಅಡ್ವಾನ್ಸ್ ಕೊಟ್ಟಿದ್ದರು. ಆದರೆ, …

ಕನ್ನಡದ ಜನಪ್ರಿಯ ನಿರ್ದೇಶಕ ಓಂ ಪ್ರಕಾಶ್‍ ರಾವ್‍, ಕಳೆದ ವರ್ಷ ‘ಫೀನಿಕ್ಸ್’ ಎಂಬ ಹೊಸ ಚಿತ್ರದ ಮುಹೂರ್ತ ಮಾಡಿದ್ದರು. ಆ ಚಿತ್ರದ ಚಿತ್ರೀಕರಣ ಮುಗಿಯುವುದರೊಳಗೆ, ಅವರು ಇನ್ನೂ ಒಂದು ಹೊಸ ಚಿತ್ರಕ್ಕೆ ಕಥೆ ಹಾಕಿದ್ದಾರೆ. ವಿಶೇಷವೆಂದರೆ, ಇದು ಅವರ ನಿರ್ದೇಶನದ 50ನೇ …

ಉಪೇಂದ್ರ ಅಭಿನಯದ ‘UI’ ಚಿತ್ರ ಬಿಡುಗಡೆಯಾಗಿ ಮೂರು ತಿಂಗಳಾಗಿದೆ. ಚಿತ್ರವು ಓಟಿಟಿಯಲ್ಲಿ ಯಾವಾಗ ಪ್ರಸಾರವಾಗುತ್ತದೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಯುಗಾದಿ ಹಬ್ಬದ ಪ್ರಯುಕ್ತ ಚಿತ್ರವು ಏಕಕಾಲಕ್ಕೆ ಓಟಿಟಿ ಮತ್ತು ಟಿವಿಯಲ್ಲಿ ಪ್ರೀಮಿಯರ್‍ ಆಗಲಿದೆ. ‘UI’ ಚಿತ್ರದ ಟಿವಿ ಮತ್ತು …

ನಾಗಭೂಷಣ್‍ ಅಭಿನಯದ ‘ಟಗರು ಪಲ್ಯ’ ಬಿಡುಗಡೆಯಾಗಿ ಒಂದೂವರೆ ವರ್ಷಗಳಾಗಿವೆ. ಚಿತ್ರ ಯಶಸ್ವಿಯಾದರೂ ನಾಗಭೂಷಣ್‍, ‘ವಿದ್ಯಾಪತಿ’ ಎಂಬ ಚಿತ್ರದಲ್ಲಿ ನಟಿಸಿದ್ದು ಬಿಟ್ಟರೆ, ಮಿಕ್ಕಂತೆ ಯಾವ ಚಿತ್ರದಲ್ಲೂ ನಟಿಸಿಲ್ಲ. ಇಷ್ಟಕ್ಕೂ ನಾಗಭೂಷಣ್‍ ಯಾಕೆ ಸಿನಿಮಾಗಳಲ್ಲಿ ನಟಿಸುತ್ತಿಲ್ಲ? ಈ ಪ್ರಶ್ನೆ ಮುಂದಿಟ್ಟರೆ, ನನ್ನ ಜೊತೆಗೆ ಸಿನಿಮಾ …

‘ಮೆಜೆಸ್ಟಿಕ್ 2’ ಚಿತ್ರದ ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಚಿತ್ರದ ಇತರೆ ಕೆಲಸಗಳು ನಡೆಯುತ್ತಿವೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಚಿತ್ರದ 'ನಾಯಕ ನಾನೇ' ಎಂಬ ಮೊದಲ ಹಾಡು ಬಿಡುಗಡೆಯಾಗಿದೆ. ಈ ಚಿತ್ರಕ್ಕೆ ರಾಮು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದರೆ, …

ಮೂರು ತಿಂಗಳ ಹಿಂದೆ ಪ್ರಾರಂಭವಾಗಿದ್ದ ‘Congratulations ಬ್ರದರ್’ ಚಿತ್ರದ ಚಿತ್ರೀಕರಣ ಮುಗಿದು, ಇದೀಗ ಪೋಸ್ಟ್ ಪ್ರೊಡಕ್ಷನ್‍ ಕೆಲಸ ಸಹ ಪ್ರಾರಂಭವಾಗಿದೆ. ಎಲ್ಲಾ ಅಂದುಕೊಂಡಂತೆ ಆದರೆ, ಚಿತ್ರವು ಜೂನ್‍ ತಿಂಗಳಲ್ಲಿ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಏಪ್ರಿಲ್‍ ತಿಂಗಳಲ್ಲಿ ಚಿತ್ರದ ಮೊದಲ ಹಾಡು ದುಬೈನಲ್ಲಿ …

Stay Connected​
error: Content is protected !!