ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ನರಸಿಂಹಲು ಅವರ ಮಗ ರವಿಕಿರಣ್ ಈ ಹಿಂದೆ ‘ತಾರಕಾಸುರ’ ಎಂಬ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಈಗ ‘ಅಪ್ಪು ಅಭಿಮಾನಿ’ಯಾಗಿ ಅವರು ಹೊಸ ಚಿತ್ರವೊಂದರ ಮೂಲಕ ಬರುತ್ತಿದ್ದಾರೆ. ‘ಅಪ್ಪು ಅಭಿಮಾನಿ’ ಎಂಬ ಹೆಸರೇ ಹೇಳುವಂತೆ, ಈ …
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ನರಸಿಂಹಲು ಅವರ ಮಗ ರವಿಕಿರಣ್ ಈ ಹಿಂದೆ ‘ತಾರಕಾಸುರ’ ಎಂಬ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಈಗ ‘ಅಪ್ಪು ಅಭಿಮಾನಿ’ಯಾಗಿ ಅವರು ಹೊಸ ಚಿತ್ರವೊಂದರ ಮೂಲಕ ಬರುತ್ತಿದ್ದಾರೆ. ‘ಅಪ್ಪು ಅಭಿಮಾನಿ’ ಎಂಬ ಹೆಸರೇ ಹೇಳುವಂತೆ, ಈ …
2014ರಲ್ಲಿ ಬಿಡುಗಡೆಯಾದ ‘ಲವ್ ಇನ್ ಮಂಡ್ಯ’ ಚಿತ್ರದ ನಂತರ ಅರಸು ಅಂತಾರೆ ಯಾವೊಂದು ಚಿತ್ರವನ್ನೂ ನಿರ್ದೇಶನ ಮಾಡಿರಲಿಲ್ಲ. ಹಲವು ಚಿತ್ರಗಳಿಗೆ ಹಾಡುಗಳನ್ನು ಬರೆಯುವುದರಲ್ಲಿ ತೊಡಗಿಸಿಕೊಂಡಿದ್ದ ಅರಸು, ಇದೀಗ ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ. ಈ ಬಾರಿ ಗಣೇಶ್ ಅಭಿನಯದ ಚಿತ್ರವೊಂದನ್ನು ನಿರ್ದೇಶಿಸುವುದಕ್ಕೆ ಸಜ್ಜಾಗಿದ್ದಾರೆ. …
ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಕಳೆದ ವರ್ಷವಷ್ಟೇ ವಿಚ್ಛೇದನ ಪಡೆದು ದೂರಾದರು. ಪ್ರೀತಿಸಿ ಮದುವೆಯಾದವರು, ನಾಲ್ಕು ವರ್ಷದ ದಾಂಪತ್ಯ ಮುಗಿಸಿ ಪರಸ್ಪರ ದೂರಾದರು. ಈಗ ಪುನಃ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಅವರಿಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದು ಹೊಸ ಚಿತ್ರವೊಂದಕ್ಕಾಗಿ. ಚಂದನ್ ಮತ್ತು …
ಕನ್ನಡದ ಕ್ಲಾಸಿಕ್ ಚಿತ್ರಗಳ ಪೈಕಿ ವಿಷ್ಣುವರ್ಧನ್ ನಾಯಕನಾಗಿ ಅಭಿನಯಿಸಿದ ಮೊದಲ ಚಿತ್ರ ‘ನಾಗರಹಾವು’ ಚಿತ್ರ ಸಹ ಒಂದು. ತ.ರಾ.ಸು ಕಾದಂಬರಿ ಆಧರಿಸಿದ ಈ ಚಿತ್ರವನ್ನು ಪುಟ್ಟಣ್ಣ ಕಣಗಾಲ್ ನಿರ್ದೇಶನ ಮಾಡಿದ್ದರು. ವಿಷ್ಣುವರ್ಧನ್, ಅಂಬರೀಷ್, ಆರತಿ, ಶುಭಾ, ಧೀರೇಂದ್ರ ಗೋಪಾಲ್ ಸೇರಿದಂತೆ ಸಾಕಷ್ಟು …
‘ಗೋವಿಂದ ಗೋವಿಂದ’ ನಂತರ ಸುಮಂತ್ ಶೈಲೇಂದ್ರ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಿರಲಿಲ್ಲ. ಈಗ ಮೂರು ವರ್ಷಗಳ ನಂತರ ಸುಮಂತ್ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಅದೇ ‘ಚೇಸರ್’. ಈ ತರಹದ ಯಾವ ಚಿತ್ರದಲ್ಲೂ ಸುಮಂತ್ ನಟಿಸುತ್ತಿರುವ ಸುದ್ದಿ ಇರಲಿಲ್ಲವಲ್ಲ ಎಂದು ಕೆಲವರಿಗೆ ಆಶ್ಚರ್ಯವಾಗಬಹುದು. …
ಧರ್ಮ ಕೀರ್ತಿರಾಜ್ ಇತ್ತೀಚೆಗಷ್ಟೇ, ‘ತಲ್ವಾರ್’ ಎಂಬ ಚಿತ್ರದಲ್ಲಿ ರೌಡಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಅವರು ಪೊಲೀಸ್ ಇನ್‍ಸ್ಪೆಕ್ಟರ್ ಆಗಿದ್ದಾರೆ. ‘ಅಮರಾವತಿ ಪೊಲೀಸ್ ಸ್ಟೇಶನ್’ ಚಿತ್ರದಲ್ಲಿ ಒಂದಿಷ್ಟು ಜನರ ನಾಪತ್ತೆ ಮತ್ತು ಸಾವಿಗೆ ಕಾರಣರಾದವರ ಬೆನ್ನತ್ತಿ ಹೊರಟಿದ್ದಾರೆ. ಪುನೀತ್ ಅರಸೀಕೆರೆ ಕಥೆ, ಚಿತ್ರಕಥೆ …
‘ಪಾರಿಜಾತ’ ಚಿತ್ರದ ಮೂಲಕ ಕನ್ನಡದಲ್ಲಿ ಹೀರೋ ಆಗಿ, ನಂತರ ಕನ್ನಡ, ತೆಲುಗು, ತಮಿಳು ಸೇರಿದಂತೆ ಬೇರೆ ಭಾಷೆಗಳಲ್ಲಿ ನೂರಾರು ಚಿತ್ರಗಳಲ್ಲಿ ನಟಿಸಿರುವ ಚರಣ್ ರಾಜ್, ಇದೀಗ ನಿರ್ದೇಶನಕ್ಕಿಳಿದಿದ್ದಾರೆ. ಹಾಗಂತ ಅವರಿಗೆ ನಿರ್ದೇಶನ ಹೊಸದಲ್ಲ. ಈಗಾಗಲೇ ಅವರು ತೆಲುಗು-ತಮಿಳಿನಲ್ಲಿ ಚಿತ್ರ ನಿರ್ದೇಶನ ಮಾಡಿದ್ದು, …
ರಕ್ಷಿತಾ ಪ್ರೇಮ್ ಸಹೋದರ ರಾಣ, ‘ಏಕ್ ಲವ್ ಯಾ’ ಚಿತ್ರದ ನಾಯಕನಾಗಿ ಆಯ್ಕೆಯಾದಾಗ, ಆತ ಚಿತ್ರರಂಗದಲ್ಲಿ ದೊಡ್ಡ ಎತ್ತರಕ್ಕೆ ಬೆಳೆಯಬಹುದು ಎಂದು ಎಲ್ಲರಿಗೂ ನಿರೀಕ್ಷೆ ಇತ್ತು. ಆದರೆ, ರಾಣ ಅಭಿನಯದ ಮೊದಲ ಚಿತ್ರವೇ ಬಾಕ್ಸ್ ಆಫೀಸ್‍ನಲ್ಲಿ ಸೋಲು ಕಂಡಿತು. ಇದಾದ ಮೇಲೆ …
ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’, ಈ ವರ್ಷದ ನಿರೀಕ್ಷಿತ ಚಿತ್ರಗಳಲ್ಲೊಂದು. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದೆ. ಈ ಮಧ್ಯೆ, ಸಂಕ್ರಾಂತಿ ಹಬ್ಬದ ಪ್ರಯುಕ್ತ ಚಿತ್ರದ …
ನಾಗಶೇಖರ್ ನಿರ್ದೇಶನದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಜನವರಿ.10ರಂದೇ ಬಿಡುಗಡೆಯಾಗಬೇಕಿತ್ತು. ಆದರೆ, ತೆಲುಗು ನಿರ್ಮಾಪಕರೊಬ್ಬರು ನಾಗಶೇಖರ್ ಮೇಲೆ ಕೇಸ್ ಹಾಕಿ, ಚಿತ್ರ ಬಿಡುಗಡೆಯಾಗದಂತೆ ತಡೆಯಾಜ್ಞೆ ತಂದಿದ್ದರು. ಹಾಗಾಗಿ, ಚಿತ್ರ ಜನವರಿ.10ರಂದು ಬಿಡುಗಡೆ ಆಗಿರಲಿಲ್ಲ. ಈಗ ನ್ಯಾಯಾಲಯ ವಿಧಿಸಿದ್ದ ತಡೆಯಾಜ್ಞೆಗೆ ತೆರವು …