Mysore
25
clear sky

Social Media

ಗುರುವಾರ, 05 ಮಾರ್ಚ್ 2026
Light
Dark

kannada film

Homekannada film

ಚಂದನ್‍ ಶೆಟ್ಟಿ ಮತ್ತು ನಿವೇದಿತಾ ಗೌಡ ಕಳೆದ ವರ್ಷವಷ್ಟೇ ವಿಚ್ಛೇದನ ಪಡೆದು ದೂರಾದರು. ಪ್ರೀತಿಸಿ ಮದುವೆಯಾದವರು, ನಾಲ್ಕು ವರ್ಷದ ದಾಂಪತ್ಯ ಮುಗಿಸಿ ಪರಸ್ಪರ ದೂರಾದರು. ಈಗ ಪುನಃ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಅವರಿಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದು ಹೊಸ ಚಿತ್ರವೊಂದಕ್ಕಾಗಿ. ಚಂದನ್‍ ಮತ್ತು …

ಕನ್ನಡದ ಕ್ಲಾಸಿಕ್‍ ಚಿತ್ರಗಳ ಪೈಕಿ ವಿಷ್ಣುವರ್ಧನ್‍ ನಾಯಕನಾಗಿ ಅಭಿನಯಿಸಿದ ಮೊದಲ ಚಿತ್ರ ‘ನಾಗರಹಾವು’ ಚಿತ್ರ ಸಹ ಒಂದು. ತ.ರಾ.ಸು ಕಾದಂಬರಿ ಆಧರಿಸಿದ ಈ ಚಿತ್ರವನ್ನು ಪುಟ್ಟಣ್ಣ ಕಣಗಾಲ್‍ ನಿರ್ದೇಶನ ಮಾಡಿದ್ದರು. ವಿಷ್ಣುವರ್ಧನ್‍, ಅಂಬರೀಷ್‍, ಆರತಿ, ಶುಭಾ, ಧೀರೇಂದ್ರ ಗೋಪಾಲ್‍ ಸೇರಿದಂತೆ ಸಾಕಷ್ಟು …

‘ಗೋವಿಂದ ಗೋವಿಂದ’ ನಂತರ ಸುಮಂತ್‍ ಶೈಲೇಂದ್ರ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಿರಲಿಲ್ಲ. ಈಗ ಮೂರು ವರ್ಷಗಳ ನಂತರ ಸುಮಂತ್‍ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಅದೇ ‘ಚೇಸರ್‍’. ಈ ತರಹದ ಯಾವ ಚಿತ್ರದಲ್ಲೂ ಸುಮಂತ್‍ ನಟಿಸುತ್ತಿರುವ ಸುದ್ದಿ ಇರಲಿಲ್ಲವಲ್ಲ ಎಂದು ಕೆಲವರಿಗೆ ಆಶ್ಚರ್ಯವಾಗಬಹುದು. …

ಧರ್ಮ ಕೀರ್ತಿರಾಜ್‍ ಇತ್ತೀಚೆಗಷ್ಟೇ, ‘ತಲ್ವಾರ್‍’ ಎಂಬ ಚಿತ್ರದಲ್ಲಿ ರೌಡಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಅವರು ಪೊಲೀಸ್‍ ಇನ್‍ಸ್ಪೆಕ್ಟರ್‍ ಆಗಿದ್ದಾರೆ. ‘ಅಮರಾವತಿ ಪೊಲೀಸ್‍ ಸ್ಟೇಶನ್‍’ ಚಿತ್ರದಲ್ಲಿ ಒಂದಿಷ್ಟು ಜನರ ನಾಪತ್ತೆ ಮತ್ತು ಸಾವಿಗೆ ಕಾರಣರಾದವರ ಬೆನ್ನತ್ತಿ ಹೊರಟಿದ್ದಾರೆ. ಪುನೀತ್ ಅರಸೀಕೆರೆ ಕಥೆ, ಚಿತ್ರಕಥೆ …

‘ಪಾರಿಜಾತ’ ಚಿತ್ರದ ಮೂಲಕ ಕನ್ನಡದಲ್ಲಿ ಹೀರೋ ಆಗಿ, ನಂತರ ಕನ್ನಡ, ತೆಲುಗು, ತಮಿಳು ಸೇರಿದಂತೆ ಬೇರೆ ಭಾಷೆಗಳಲ್ಲಿ ನೂರಾರು ಚಿತ್ರಗಳಲ್ಲಿ ನಟಿಸಿರುವ ಚರಣ್‍ ರಾಜ್‍, ಇದೀಗ ನಿರ್ದೇಶನಕ್ಕಿಳಿದಿದ್ದಾರೆ. ಹಾಗಂತ ಅವರಿಗೆ ನಿರ್ದೇಶನ ಹೊಸದಲ್ಲ. ಈಗಾಗಲೇ ಅವರು ತೆಲುಗು-ತಮಿಳಿನಲ್ಲಿ ಚಿತ್ರ ನಿರ್ದೇಶನ ಮಾಡಿದ್ದು, …

ರಕ್ಷಿತಾ ಪ್ರೇಮ್‍ ಸಹೋದರ ರಾಣ, ‘ಏಕ್‍ ಲವ್‍ ಯಾ’ ಚಿತ್ರದ ನಾಯಕನಾಗಿ ಆಯ್ಕೆಯಾದಾಗ, ಆತ ಚಿತ್ರರಂಗದಲ್ಲಿ ದೊಡ್ಡ ಎತ್ತರಕ್ಕೆ ಬೆಳೆಯಬಹುದು ಎಂದು ಎಲ್ಲರಿಗೂ ನಿರೀಕ್ಷೆ ಇತ್ತು. ಆದರೆ, ರಾಣ ಅಭಿನಯದ ಮೊದಲ ಚಿತ್ರವೇ ಬಾಕ್ಸ್ ಆಫೀಸ್‍ನಲ್ಲಿ ಸೋಲು ಕಂಡಿತು. ಇದಾದ ಮೇಲೆ …

ಶಿವರಾಜಕುಮಾರ್‍, ಉಪೇಂದ್ರ ಮತ್ತು ರಾಜ್‍ ಬಿ ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’, ಈ ವರ್ಷದ ನಿರೀಕ್ಷಿತ ಚಿತ್ರಗಳಲ್ಲೊಂದು. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದೆ. ಈ ಮಧ್ಯೆ, ಸಂಕ್ರಾಂತಿ ಹಬ್ಬದ ಪ್ರಯುಕ್ತ ಚಿತ್ರದ …

ನಾಗಶೇಖರ್ ನಿರ್ದೇಶನದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಜನವರಿ.10ರಂದೇ ಬಿಡುಗಡೆಯಾಗಬೇಕಿತ್ತು. ಆದರೆ, ತೆಲುಗು ನಿರ್ಮಾಪಕರೊಬ್ಬರು ನಾಗಶೇಖರ್ ಮೇಲೆ ಕೇಸ್‍ ಹಾಕಿ, ಚಿತ್ರ ಬಿಡುಗಡೆಯಾಗದಂತೆ ತಡೆಯಾಜ್ಞೆ ತಂದಿದ್ದರು. ಹಾಗಾಗಿ, ಚಿತ್ರ ಜನವರಿ.10ರಂದು ಬಿಡುಗಡೆ ಆಗಿರಲಿಲ್ಲ. ಈಗ ನ್ಯಾಯಾಲಯ ವಿಧಿಸಿದ್ದ ತಡೆಯಾಜ್ಞೆಗೆ ತೆರವು …

ಸುಮಾರು 10 ವರ್ಷಗಳ ಹಿಂದೆ ಶರಣ್‍ ಅಭಿನಯದ ‘ಅಧ್ಯಕ್ಷ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಮುಂಬೈ ಮೂಲದ ಹೆಬಾ ಪಟೇಲ್‍, ಆ ನಂತರ ಕನ್ನಡಕ್ಕಿಂತ ತೆಲುಗು ಚಿತ್ರರಂಗದಲ್ಲೇ ಬ್ಯುಸಿಯಾಗಿದ್ದರು. ಅಲ್ಲಿ ಹಲವು ಚಿತ್ರಗಳಲ್ಲಿ ನಟಿಸಿದ್ದರು. ಈಗ ಬಹಳ ದಿನಗಳ ನಂತರ …

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರಮ್ಯ ಅವರು ʼಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆʼ ಎಂಬ ಚಿತ್ರದ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಗೆ ಇಂದು ಕಮರ್ಷಿಯಲ್‌ ಕೋರ್ಟ್‌ಗೆ ಹಾಜರಾಗಿದ್ದಾರೆ. ʼಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆʼ ಎಂಬ ಚಿತ್ರದಲ್ಲಿ ನನ್ನ ಅನುಮತಿಯಿಲ್ಲದೇ ಕೆಲ ದೃಶ್ಯಗಳನ್ನು ಬಳಸಿ ನನಗೆ ನೋವುಂಟು …

Stay Connected​
error: Content is protected !!