Mysore
33
scattered clouds

Social Media

ಗುರುವಾರ, 21 ಮೇ 2026
Light
Dark

kannada film

Homekannada film

ಆರ್‍. ಚಂದ್ರು ಈ ವರ್ಷ ಪ್ರಾರಂಭಿಸಿದ ಆರ್‍.ಸಿ.ಸ್ಟುಡಿಯೋಸ್‍ನಡಿ ಪ್ರಾರಂಭವಾದ ಮೊದಲ ಚಿತ್ರ ‘ಫಾದರ್’, ಇದೀಗ ಮುಕ್ತಾಯದ ಹಂತಕ್ಕೆ ಬಂದಿದೆ. ತಂದೆ-ಮಗನ ಸಂಬಂಧದ ಕುರಿತಾದ ಚಿತ್ರ ಇದಾಗಿದ್ದು, ತಂದೆಯಾಗಿ ಪ್ರಕಾಶ್‍ ರೈ ಮತ್ತು ಮಗನಾಗಿ ‘ಡಾರ್ಲಿಂಗ್‍’ ಕೃಷ್ಣ ನಟಿಸುತ್ತಿದ್ದಾರೆ. ರಾಜ್ ಮೋಹನ್ ನಿರ್ದೇಶನದಲ್ಲಿ …

ಪ್ರತಿಷ್ಠಿತ ಚಿತ್ರೋತ್ಸವಗಳಲ್ಲಿ ಒಂದಾಗಿರುವ ಗೋವಾದಲ್ಲಿ ನಡೆಯುವ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ (IFFI) ಕನ್ನಡದಿಂದ ‘ಕೆರೆಬೇಟೆ’ ಮತ್ತು ‘ವೆಂಕ್ಯಾ’ ಚಿತ್ರಗಳು ಆಯ್ಕೆಯಾಗಿವೆ. ಗೋವಾದ ಪಣಜಿಯಲ್ಲಿ ನಡೆಯುವ 55ನೇ ಭಾರತೀಯ ಅಂತರಾಷ್ಟ್ರೀಯ ಚಿತ್ರೋತ್ಸವವು ನವೆಂಬರ್‍.20ರಿಂದ 28ರವರೆಗೂ ನಡೆಯಲಿದೆ. ಈ ಚಿತ್ರೋತ್ಸವಕ್ಕೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ …

‘ಯುವ’ ಚಿತ್ರದ ನಂತರ ಯುವ ರಾಜಕುಮಾರ್‍ ಅಭಿನಯದ ಮುಂದಿನ ಚಿತ್ರ ಯಾವುದು, ಯಾರು ನಿರ್ಮಿಸುತ್ತಾರೆ, ಯಾರು ನಿರ್ದೇಶನ ಮಾಡುತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ, ಎರಡನೇ ಚಿತ್ರಕ್ಕಿಂತ ಯುವ ಡೈವೋರ್ಸ್ ಪ್ರಕರಣ ಮುನ್ನಲೆಗೆ ಬಂದು, ಮಿಕ್ಕಿದ್ದೆಲ್ಲವೂ ಹಿಂದೆ ಸರಿಯಿತು. ಇದೀಗ …

ಕೋಮಲ್‍ ಅಭಿನಯದ ‘ನಮೋ ಭೂತಾತ್ಮ 2’ ಮತ್ತು ‘ಉಂಡೆನಾಮ’ ಚಿತ್ರಗಳು ಬಂದಿದ್ದು ಹೋಗಿದ್ದು ಗೊತ್ತಾಗಲೇ ಇಲ್ಲ. ಅವರ ಕೈಯಲ್ಲಿ ಒಂದಿಷ್ಟು ಚಿತ್ರಗಳಿದ್ದರೂ, ಅದ್ಯಾಕೋ ಅಂದುಕೊಂಡಂತೆ ಬಿಡುಗಡೆ ಆಗಲಿಲ್ಲ. ಇದೀಗ ಕೋಮಲ್‍ ಅಭಿನಯದ ‘ಯಲಾಕುನ್ನಿ’ ಬಿಡುಗಡೆ ದಿಢೀರ್‍ ಘೋಷಣೆಯಾಗಿದೆ. ಚಿತ್ರವು ಅಕ್ಟೋಬರ್.25ರಂದು ರಾಜ್ಯಾದ್ಯಂತ …

ಕನ್ನಡದ ಹಲವು ನಟಿಯರಿಗೆ ಕನ್ನಡದಲ್ಲೇ ಕೆಲಸವಿಲ್ಲ ಎನ್ನುವಂತಹ ಸ್ಥಿತಿ ಇರುವಾಗ ಕೊಡಗಿನ ಹುಡುಗಿ ರೀಷ್ಮಾ ನಾಣಯ್ಯ ಮಾತ್ರ ಕನ್ನಡದಲ್ಲಿ ಸಿನಿಮಾ ಮೇಲೆ ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಉಪೇಂದ್ರ ಜೊತೆಗೆ ‘ಯುಐ’ ಮತ್ತು ಧ್ರುವ ಸರ್ಜಾ ಜೊತೆಗೆ ‘ಕೆಡಿ – ದಿ ಡೆವಿಲ್‍’ …

‘ದುನಿಯಾ’ ವಿಜಯ್‍ ಅಭಿನಯದ 29ನೇ ಚಿತ್ರಕ್ಕೆ ಚಿತ್ರೀಕರಣ ಕೆಲವು ತಿಂಗಳ ಹಿಂದೆಯೇ ಪ್ರಾರಂಭವಾಗಿದ್ದು, ಈಗಾಗಲೇ ಎರಡು ಹಂತಗಳ ಚಿತ್ರೀಕರಣ ಸಹ ಮುಗಿದಿದೆ. ಇದೀಗ ಮೂರನೇ ಹಂತದ ಚಿತ್ರೀಕರಣ ಸೋಮವಾರದಿಂದ ಪ್ರಾರಂಭವಾಗಿದ್ದು, ಚಿತ್ರಕ್ಕೆ ‘ರಾಚಯ್ಯ’ ಎಂದು ಹೆಸರಿಡಲಾಗಿದೆ. ಈ ಹಿಂದೆ ‘ರಾಜಹಂಸ’, ‘ಜಂಟಲ್‍ಮ್ಯಾನ್‍’ …

ಮೈಸೂರು: ಮಹಿಳಾ ಕ್ರಿಕೆಟ್ ಆಧರಿತ ಸಹಾರಾ ಸಿನಿಮಾ ಇದೇ ಜೂ. 7 ರಂದು ರಾಜ್ಯದಾದ್ಯಂತ ತೆರೆಕಾಣಲಿದೆ. ಹೀಗಾಗಿ ಜನತೆ ಚಿತ್ರಮಂದಿರಗಳಿಗೆ ತೆರಳಿ ವೀಕ್ಷಿಸುವ ಮೂಲಕ ಪ್ರೋತ್ಸಾಹ ನೀಡಬೇಕೆಂದು ಚಿತ್ರದ ನಾಯಕಿ ನಟಿ  ಸಾರಿಕಾ ರಾವ್  ಮನವಿ ಮಾಡಿದರು. ಅವರು ಇಂದು(ಜೂನ್.‌೫) ನಗರದಲ್ಲಿ …

ಇಂದು ಜಮಾಲಿ ಗುಡ್ಡ; ಮುಂದಿನ ವಾರ ಮಾನ್ಸೂನ್ ರಾಗ ತೆರೆಗೆ ಸ್ಯಾಂಡಲ್‌ವುಡ್‌ನಲ್ಲಿ ಈಗ ಡಾಲಿ ಧನಂಜಯ್ ಅವರ ಮೆರವಣಿಗೆ ನಡೆಯುತ್ತಿದೆ. ಸಾಲು ಸಾಲು ಸಿನಿಮಾಗಳು ತೆರೆಗೆ ಬರುತ್ತಿವೆ. ಘೋಷಣೆ ಆಗಿರುವ ಸಿನಿಮಾಗಳ ಪಟ್ಟಿ ದೊಡ್ಡದಿದ್ದು, ಹೆಚ್ಚಿನ ಚಿತ್ರಗಳು ಟ್ರೇಲರ್, ಸಾಂಗ್ಸ್, ಪೋಸ್ಟರ್‌ಗಳಿಂದ …

Stay Connected​
error: Content is protected !!