ಸಾಮಾನ್ಯವಾಗಿ ತರುಣ್ ಸುಧೀರ್ ನಿರ್ದೇಶನದ ಚಿತ್ರಗಳೆಂದರೆ, ಅದರಲ್ಲಿ ದರ್ಶನ್ ನಾಯಕನಾಗಿ ಇರಬೇಕು. ಇಲ್ಲ, ಅವರು ಚಿತ್ರ ನಿರ್ಮಾಣಕ್ಕಿಳಿಯುತ್ತಾರೆ ಎಂದರೆ ಅದರಲ್ಲಿ ಶರಣ್ ಇರಲೇಬೇಕು. ಈಗ ದರ್ಶನ್ ಮತ್ತು ಶರಣ್ ಇಬ್ಬರನ್ನೂ ಬಿಟ್ಟು, ಬೇರೆಯವರೊಂದಿಗೆ ಚಿತ್ರ ಮಾಡುವುದಕ್ಕೆ ಹೊರಟಿದ್ದಾರೆ ತರುಣ್ ಸುಧೀರ್. ‘ಕಾಟೇರ’ …