kannada Industry

ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಹೇಳಿಕೆಗೆ ಕಿಚ್ಚ ಸುದೀಪ್‌ ಕೆಂಡಾಮಂಡಲ

ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ನಟ ಕಿಚ್ಚ ಸುದೀಪ್‌ ಪ್ರತಿಕ್ರಿಯೆ ನೀಡಿದ್ದಾರೆ.…

4 months ago

ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ “ಲ್ಯಾಂಡ್ ಲಾರ್ಡ್” ಸಿನಿಮಾ ನೋಡಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಸಮಾಜದಲ್ಲಿನ‌ ಜಾತಿ ಅಸಮಾನತೆ ಮತ್ತು…

5 months ago

ಬಿ. ಸರೋಜಾದೇವಿ ಅವರಿಗೆ ಚಿತ್ರರಂಗದಿಂದ ಭಾವಪೂರ್ಣ ಶ್ರದ್ಧಾಂಜಲಿ

ಕಳೆದ ತಿಂಗಳು ನಿಧನರಾದ ಹಿರಿಯ ನಟಿ, ‘ಅಭಿನಯ ಸರಸ್ವತಿ’, ಪದ್ಮಭೂಷಣ ಡಾ. ಬಿ. ಸರೋಜಾದೇವಿ ಅವರ ಆತ್ಮಕ್ಕೆ ಶಾಂತಿ ಕೋರಲು ಇತ್ತೀಚಿಗೆ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಶ್ರದ್ಧಾಂಜಲಿ…

10 months ago

ವಿಷ್ಣುವರ್ಧನ್ ಸಮಾಧಿ ನೆಲಸಮ : ಅಭಿಮಾನಿಗಳ ತೀವ್ರ ಆಕ್ರೋಶ

ಬೆಂಗಳೂರು : ಅಭಿಮಾನಿಗಳ ತೀವ್ರ ವಿರೋಧದ ನಡುವೆಯೂ ಕನ್ನಡದ ಹೆಸರಾಂತ ಚಿತ್ರ ನಟ ಡಾ. ಸಾಹಸಸಿಂಹ ಡಾ.ವಿಷ್ಣುವರ್ಧನ್‌ ಅವರ ಸಮಾಧಿಯನ್ನು ತೆರವುಗೊಳಿಸಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಈ…

11 months ago

ಅವನು ಶಿವ, ಇವಳು ಗಂಗ; ಪ್ರೇಮಕಥೆಯಲ್ಲೊಂದು ಸಾಮಾಜಿಕ ಸಂದೇಶ

ಕನ್ನಡ ಚಿತ್ರರಂಗದಲ್ಲಿ ಪ್ರೇಮಕಥೆಗಳಿಗೆ ಬರವಿಲ್ಲ. ಇದುವರೆಗೂ ಸಾವಿರಾರು ಪ್ರೇಮಕಥೆಗಳು ಬಂದಿವೆ, ಇನ್ನೂ ಬರುತ್ತಲೇ ಇವೆ. ಈ ಸಾಲಿಗೆ ‘ಶಿವಗಂಗ’ ಎಂಬ ಹೊಸ ಚಿತ್ರವೂ ಸೇರಿಕೊಂಡಿದೆ. ಶ್ರೀ ಪಂಚಮಿ…

11 months ago

ಸಾಹೇಬರು ಹೇಳೋದ್ರಲ್ಲಿ ತಪ್ಪೇನಿಲ್ಲ: ಡಿಕೆಶಿ ಪರ ಬ್ಯಾಟ್‌ ಬೀಸಿದ ನಟಿ ರಮ್ಯಾ

ಬಳ್ಳಾರಿ: ನೆಲ, ಜಲ, ಭಾಷೆ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು. ಸಾಹೇಬರು ಹೇಳೊದ್ರಲ್ಲಿ ತಪ್ಪೇನಿದೆ ಎಂದು ನಟ ರಮ್ಯಾ ಡಿಸಿಎಂ ಡಿಕೆಶಿ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಹಂಪಿ…

1 year ago

ಡಿಸಿಎಂ ಡಿಕೆಶಿ ಅವರಿಂದ ಆ ಹೇಳಿಕೆಯನ್ನು ಯಾರು ನಿರೀಕ್ಷಿಸಿರಲಿಲ್ಲ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಶನಿವಾರ ಅಂತರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಸ್ಯಾಂಡಲ್‌ವುಡ್‌ ಕಲಾವಿದರಿಗೆ ವಾರ್ನಿಂಗ್‌ ನೀಡಿದ್ದರು. ಆದರೆ  ಇದೀಗ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ…

1 year ago

ಹೊಸ ಚಿತ್ರ ಘೋಷಿಸಿದ ತರುಣ್‍ ಸುಧೀರ್: ಈ ಬಾರಿ ದರ್ಶನ, ಶರಣ್ ಇಬ್ಬರೂ ಇಲ್ಲ

ಸಾಮಾನ್ಯವಾಗಿ ತರುಣ್‍ ಸುಧೀರ್‍ ನಿರ್ದೇಶನದ ಚಿತ್ರಗಳೆಂದರೆ, ಅದರಲ್ಲಿ ದರ್ಶನ್ ನಾಯಕನಾಗಿ ಇರಬೇಕು. ಇಲ್ಲ, ಅವರು ಚಿತ್ರ ನಿರ್ಮಾಣಕ್ಕಿಳಿಯುತ್ತಾರೆ ಎಂದರೆ ಅದರಲ್ಲಿ ಶರಣ್‍ ಇರಲೇಬೇಕು. ಈಗ ದರ್ಶನ್ ಮತ್ತು…

2 years ago

ಏಕರೂಪ ಟಿಕೆಟ್‍ ದರ ನಿಗದಿಪಡಿಸಲು ಚಿತ್ರರಂಗದ ಹೋರಾಟ

ಪರಭಾಷೆಯ ದೊಡ್ಡ ಚಿತ್ರಗಳು ಬಿಡುಗಡೆಯಾಗುವ ಸಂದರ್ಭದಲ್ಲಿ ಸಾಮಾನ್ಯವಾಗಿ ಚರ್ಚೆಯಾಗುತ್ತಿದ್ದ ಏಕರೂಪ ಟಿಕೆಟ್ ದರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಇತ್ತೀಚೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್‍.ಎಂ.…

2 years ago

ನಾಳೆ ಕನ್ನಡ ಚಿತ್ರರಂಗದ ಏಳಿಗೆಗಾಗಿ ರಾಕ್‌ಲೈನ್‌ ವೆಂಕಟೇಶ್‌ ನೇತೃತ್ವದಲ್ಲಿ ವಿಶೇಷ ಪೂಜೆ

ಬೆಂಗಳೂರು: ಕನ್ನಡ ಚಿತ್ರರಂಗದ ಏಳಿಗೆಗಾಗಿ ನಾಳೆ ಕಲಾವಿದರ ಸಂಘದಲ್ಲಿ ಸುಬ್ರಹ್ಮಣ್ಯ ಸರ್ಪ ಶಾಂತಿ ಹೋಮ ನಡೆಸಲು ನಿರ್ಧರಿಸಲಾಗಿದೆ. ರಾಕ್‌ಲೈನ್‌ ವೆಂಕಟೇಶ್‌ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಲಿದ್ದು, ಈ…

2 years ago