ಬೆಂಗಳೂರು: ಕನ್ನಡ ಸ್ಪಷ್ಟವಾಗಿ ಮಾತನಾಡುವುದರಲ್ಲೇ ಖ್ಯಾತಿ ಗಳಿಸಿದ್ದ ನಿರೂಪಕಿ ಅಪರ್ಣಾ ಅವರು ಕಳೆದ ಕೆಲ ತಿಂಗಳಿನಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು. ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ನಿಧನದ ಸುದ್ದಿ ಕನ್ನಡ …



