Mysore
17
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

kannada language

Homekannada language

ಬೆಂಗಳೂರು : ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇವರ …

ವರ್ತಮಾನದ ಸಿಕ್ಕುಗಳ ನಡುವೆ ನೆನಪಾಗಿ ಕಾಡುವ ಪ.ಮಲ್ಲೇಶ್ 21ನೇ ಶತಮಾನದಲ್ಲಿ ಭಾರತದ ಆರ್ಥಿಕ ಪ್ರಗತಿ ಅಥವಾ ಅಭಿವೃದ್ಧಿ ಎಂಬ ಅರ್ಥಶಾಸ್ತ್ರದ ಪರಿಭಾಷೆಯಲ್ಲಿ, ಕಾಣದೆ ಹೋಗುವ ಅಸಂಖ್ಯಾತ (ಬಹುಸಂಖ್ಯಾತ ಎಂದೂ ಹೇಳಬಹುದು) ಜನರು, ವಿಭಿನ್ನ ಜಾತಿ, ಬುಡಕಟ್ಟು, ಸಮುದಾಯ, ಭಾಷೆ ಮತ್ತು ಧರ್ಮಗಳನ್ನು …

ಓದುಗರ ಪತ್ರ

ಬೇರೆ ರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ವಲಸೆ ಬರುವವರ ಪ್ರಮಾಣ ಹೆಚ್ಚಾಗುತ್ತಿದೆ. ಹಾಗಾಗಿ ಅವರೊಡನೆ ಸಂವಹನ ನಡೆಸಲು ಕನ್ನಡಿಗರೂ ಕೂಡ ಅವರ ಭಾಷೆಯನ್ನೇ ಬಳಸುವಂತಾಗುತ್ತಿದೆ. ರಾಜ್ಯದ ಹಲವಾರು ಭಾಗಗಳಲ್ಲಿ ಪ್ರಮುಖವಾಗಿ ಮೈಸೂರು, ಬೆಂಗಳೂರು ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿಯೂ ಅನ್ಯಭಾಷೆಗಳ ಜಾಹೀರಾತು ಫಲಕಗಳು ಹೆಚ್ಚಾಗಿ …

ಓದುಗರ ಪತ್ರ

ಹರಿದು ಹಂಚಿ ಹೋಗಿದ್ದ ಕನ್ನಡ ಮಾತನಾಡುವ ಪ್ರದೇಶಗಳನ್ನು ಒಂದುಗೂಡಿಸಿ, ಮೈಸೂರು ರಾಜ್ಯಕ್ಕೆ (ನಂತರ ಕರ್ನಾಟಕ) ರೂಪ ಕೊಟ್ಟ ಹಿರಿಯ ಚೇತನಗಳನ್ನು ನಾವು ಮರೆಯುವಂತಿಲ್ಲ. ಆಲೂರು ವೆಂಕಟರಾಯರು, ಕೆಂಗಲ್ ಹನುಮಂತಯ್ಯನವರು, ದ. ರಾ.ಬೇಂದ್ರೆಯವರು, ಕುವೆಂಪುರವರಂತಹ ಮಹನೀಯರು ಸಾಹಿತ್ಯ, ಹೋರಾಟ ಮತ್ತು ಆಡಳಿತದಲ್ಲಿ ಕನ್ನಡ …

drupadi marmu (2)

ಮೈಸೂರು : ದೇಶದ ಪ್ರತಿಯೊಂದು ಭಾಷೆ, ಸಂಸ್ಕೃತಿ ಮತ್ತು ಸಂಪ್ರದಾಯಬಗ್ಗೆ ತಮನೆ ಆಪಾರವಾಗಿ ಗೌರವವಿದೆ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕನ್ನಡ ಕಲಿಯಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ. ಸೋಮವಾರ ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ(ಆಯುಷ್‌)ಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ …

ಓದುಗರ ಪತ್ರ

ಕನ್ನಡ ಪರ ಹೋರಾಟಗಾರ, ಸ.ರ.ಸುದರ್ಶನ ರವರ ನಿಧನದ ಸುದ್ದಿ ಕೇಳಿ ತುಂಬಾ ಬೇಸರವಾಯಿತು. ಗೋಕಾಕ್ ಚಳವಳಿ ಸೇರಿದಂತೆ ಕನ್ನಡ ಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ಅವರು ಆರಂಭದಿಂದ ಇಲ್ಲಿಯವರೆಗೂ ಕನ್ನಡ ಕ್ರಿಯಾ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಸಕ್ರಿಯರಾಗಿದ್ದರು. ಅವರು ವಿದ್ಯಾರ್ಥಿಯಾಗಿದ್ದಾಗಲೇ ಚೇತನ ಕನ್ನಡ …

the history of kannada

ದ್ರಾವಿಡ ಭಾಷೆಯಿಂದ ಕವಲೊಡೆದು ಸ್ವತಂತ್ರವಾಗಿ ಬೆಳೆದ ಭಾಷೆ ಪ್ರೊ. ಎನ್. ಎಂ. ತಳವಾರ ಭಾರತ ಬಹುಭಾಷೆ, ಬಹು ಧರ್ಮ, ಬಹು ಸಮುದಾಯಗಳ ನಾಡು. ಬಹುತ್ವದಲ್ಲಿಯೇ ಅದರ ಸತ್ವ ಸೌಂದರ್ಯಗಳಿವೆ. ಐತಿಹಾಸಿಕವಾಗಿ ನೋಡುವುದಾದರೆ ಕ್ರಿಸ್ತ ಪೂರ್ವದಿಂದಲೂ ಕನ್ನಡ ಭಾಷೆ ಅಸ್ತಿತ್ವದಲ್ಲಿತ್ತು ಎಂದು ಭಾಷಾವಿಜ್ಞಾನಿಗಳು …

cm siddaramaiah

ಬೆಂಗಳೂರು : ಮಕ್ಕಳು ಎಷ್ಟು ಭಾಷೆ ಕಲಿತರೂ ಒಳ್ಳೆಯದೆ. ಹೆಚ್ಚೆಚ್ಚು ಭಾಷೆ ಕಲಿತು ಕನ್ನಡದಲ್ಲಿ ಮುಂದಿರಿ ಎಂದು ಸಿಎಂ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ …

hareesh gowda

ಮೈಸೂರು: ತಮಿಳಿನಿಂದ ಕನ್ನಡ ಹುಟ್ಟಿದೆ ಎಂಬ ಕಮಲ್‌ ಹಾಸನ್‌ ಹೇಳಿಕೆಗೆ ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್‌ ಗೌಡ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಮಲ್ ಹಾಸನ್ ಆ ರೀತಿ ಹೇಳಿರುವುದು ಖಂಡನೀಯ. ನಮ್ಮ‌ ಕನ್ನಡ ಭಾಷೆಗೆ ಅದರದೇ …

ಬೆಂಗಳೂರು: ಕನ್ನಡದಲ್ಲಿ ತೀರ್ಪು ನೀಡಿ ಕರ್ನಾಟಕ ಹೈಕೋರ್ಟ್‌ ಹೊಸ ಇತಿಹಾಸ ಬರೆದಿದೆ. ಕನ್ನಡ ಆಡಳಿತ ಭಾಷೆಯಷ್ಟೇ ಅಲ್ಲ. ನ್ಯಾಯದಾನದ ಭಾಷೆಯೂ ಕನ್ನಡ ಆಗಬೇಕು ಎನ್ನುವ ಕೂಗಿಗೆ ಸ್ಪಂದಿಸಿದ ಹೈಕೋರ್ಟ್‌ ಇಂದು ಕನ್ನಡದಲ್ಲೇ ತೀರ್ಪು ನೀಡಿದೆ. ನ್ಯಾಯಮೂರ್ತಿ ಎಸ್.ದೀಕ್ಷಿತ್‌, ಸಿಎಂ ಜೋಶಿ ಅವರಿದ್ದ …

  • 1
  • 2
Stay Connected​
error: Content is protected !!