Mysore
24
scattered clouds

Social Media

ಮಂಗಳವಾರ, 18 ಮಾರ್ಚ್ 2025
Light
Dark

kannada language

Homekannada language

ಬೆಂಗಳೂರು: ಕನ್ನಡದಲ್ಲಿ ತೀರ್ಪು ನೀಡಿ ಕರ್ನಾಟಕ ಹೈಕೋರ್ಟ್‌ ಹೊಸ ಇತಿಹಾಸ ಬರೆದಿದೆ. ಕನ್ನಡ ಆಡಳಿತ ಭಾಷೆಯಷ್ಟೇ ಅಲ್ಲ. ನ್ಯಾಯದಾನದ ಭಾಷೆಯೂ ಕನ್ನಡ ಆಗಬೇಕು ಎನ್ನುವ ಕೂಗಿಗೆ ಸ್ಪಂದಿಸಿದ ಹೈಕೋರ್ಟ್‌ ಇಂದು ಕನ್ನಡದಲ್ಲೇ ತೀರ್ಪು ನೀಡಿದೆ. ನ್ಯಾಯಮೂರ್ತಿ ಎಸ್.ದೀಕ್ಷಿತ್‌, ಸಿಎಂ ಜೋಶಿ ಅವರಿದ್ದ …

ಮೈಸೂರು: ‌ವೈಚಾರಿಕ ಕರ್ನಾಟಕ ಕಟ್ಟುವ ಕೆಲಸ ಕನ್ನಡಿಗರಿಂದ ಆಗಬೇಕಿದೆ ಎಂದು ಸಾಹಿತಿ ಸಿ.ಪಿ.ಕೃಷ್ಣಕುಮಾರ್ ಸಲಹೆ‌ ನೀಡಿದರು. ಇಂದು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವತಿಯಿಂದ ಸುವರ್ಣ ಕರ್ನಾಟಕ ಅಂಗವಾಗಿ ಬಿ.ಎಂ.ಶ್ರೀ ಸಭಾಂಗಣದಲ್ಲಿ ಆಯೋಜಿಸಿದ್ದ 'ಕನ್ನಡ-ಕರ್ನಾಟಕ-ಕನ್ನಡಿಗ' ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದರು. ಸುವರ್ಣ ಕರ್ನಾಟಕದಲ್ಲಿ …

18ನೇ ಆವೃತ್ತಿಯ ಐಪಿಎಲ್‌ಗಾಗಿ ನಡೆದ ಬಿಡ್‌ನಲ್ಲಿ ಆರ್‌ಸಿಬಿ ಟೀಂ ಆಟಗಾರರನ್ನು ಖರೀದಿಸಿದ ನಂತರ ಹಿಂದಿ ಭಾಷೆಯಲ್ಲಿ ತನ್ನ ಅಧಿಕೃತ ಎಕ್ಸ್ ಖಾತೆ ತೆರೆಯುವ ಮೂಲಕ ಆರ್‌ಸಿಬಿ ಆಟಗಾರರನ್ನು ಕನ್ನಡದ ಜೊತೆಗೆ ಹಿಂದಿಯಲ್ಲೂ ಪರಿಚಯಿಸಿತ್ತು. ಇದರಿಂದ ಆರ್‌ಸಿಬಿಯು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿತ್ತು. ಮುಂದೆ …

ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಅಂಗಡಿಗಳಲ್ಲಿಯೂ ಶೇ 60 ರಷ್ಟು ಕನ್ನಡ ನಾಮಫಲಕ ಕಡ್ಡಾಯವಾಗಿರಬೇಕು. 2024ರ ಫೆಬ್ರುವರಿ 28ರೊಳಗೆ ಅಂಗಡಿಗಳ ಬೋರ್ಡ್​ ಚೇಂಜ್​ ಮಾಡಬೇಕು. ಜಾಹೀರಾತುಗಳಲ್ಲೂ ಸರ್ಕಾರದ ನಿಯಮ ಪಾಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಕರವೇ …

ಬೆಂಗಳೂರು : ಕೇಂದ್ರ ಸರ್ಕಾರದ ಉದ್ಯೋಗಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲಿ ಪ್ರವೇಶ ಪರೀಕ್ಷೆ ನಡೆಸುವಂತೆ ಈ ಹಿಂದೆ ಒತ್ತಾಯಿಸಿದ್ದೆ. ಅಗತ್ಯ ಬಿದ್ದರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾಷಾ ಮಾಧ್ಯಮವನ್ನು ಮರುಪರಿಶೀಲಿಸುವಂತೆ ಪ್ರಧಾನಿ …

ಬೆಂಗಳೂರು : ಸೌರಮಂಡಲದಲ್ಲಿ ಅದೊಂದು ಅಮೂಲ್ಯವಾದ ಸಂಪನ್ಮೂಲ.. ಆಕರ್ಷಕ.. ನಿಗೂಢ.. ಕುಳಿಗಳೇ ತುಂಬಿರೋ ಸುಂದರ ಚಂದಮಾಮನ ಅಂಗಳದಲ್ಲಿ ಏನಿದೆ ಎನ್ನುವುದನ್ನು ತಿಳಿದುಕೊಳ್ಳುವ ಕುತೂಹಲ. ಇಸ್ರೋ ವಿಜ್ಞಾನಿಗಳ 4 ವರ್ಷದ ಕನಸು, 4 ಲಕ್ಷ ಕಿಲೋ ಮೀಟರ್ ಪ್ರಯಾಣ. ಬಾಹ್ಯಾಕಾಶದಲ್ಲಿ ಐತಿಹಾಸಕ ಮೈಲಿಗಲ್ಲು …

Stay Connected​